Revenge Story; ರೆಸಾರ್ಟ್‌ ಗೆ ಪ್ರಿಯಕರನ ಕರೆಸಿ 20 ಲಕ್ಷ ದೋಚಿದ್ದ ಯುವತಿ ಸೆರೆ

Team Udayavani, Jun 30, 2023, 3:24 PM IST

Revenge Story; ರೆಸಾರ್ಟ್‌ ಗೆ ಪ್ರಿಯಕರನ ಕರೆಸಿ 20 ಲಕ್ಷ ದೋಚಿದ್ದ ಯುವತಿ ಸೆರೆ

ಚಿಕ್ಕಬಳ್ಳಾಪುರ: ಹಲವು ದಿನಗಳ ಹಿಂದೆ ನಂದಿ ಸಮೀಪದ ರೆರ್ಸಾಟ್‌ ಗೆ ಪ್ರಿಯಕರನನ್ನು ಕರೆಸಿಕೊಂಡು ಆತನ ಮೇಲೆ ಹಲ್ಲೆ ನಡೆಸಿ 20 ಲಕ್ಷ ರೂ.ಗೂ ಅಧಿಕ ಹಣ ದೋಚಿ ಪರಾರಿಯಾಗಿದ್ದ ಆಂಧ್ರ ಮೂಲದ ಯುವತಿಯನ್ನು ಹಾಗೂ ಆಕೆಯ ಸಹೋದರನನ್ನು ನಂದಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಯುವತಿಯನ್ನು ಭಾವನಾ ಹಾಗೂ ಆಕೆಯ ಸಹೋದರ ಪುಲ್ಲಾರೆಡ್ಡಿ ಎಂದು ಗುರುತಿಸಲಾಗಿದೆ. ನಂದಿ ಠಾಣೆ ಪೊಲೀಸರು ಅವರನ್ನು ಬಂಧಿಸಿ ಗುರುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಏನಿದು ಘಟನೆ: ಬೆಂಗಳೂರಿನಲ್ಲಿ ಸಾಫ್ಟ್ ವೇರ್‌ ಎಂಜಿನಿಯರ್‌ ಉದ್ಯೋಗಿಯಾಗಿದ್ದ ವಿಜಯ್‌ ಸಿಂಗ್‌ ಎಂಬಾತ ಭಾವನಾಳನ್ನು ಪ್ರೀತಿಸುತ್ತಿದ್ದು, ಹಲವು ದಿನಗಳ ಹಿಂದೆ ಆಕೆಯನ್ನು ಬಿಟ್ಟು ಮತ್ತೂಬ್ಬ ಯುವತಿ ಜತೆಗೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಭಾವನಾ, ನಂದಿ ಸಮೀಪ ಇರುವ ರೆಸಾರ್ಟ್‌ಗೆ ವಿಜಯ್‌ ಸಿಂಗ್‌ ನನ್ನು ಕರೆದುಕೊಂಡಿದ್ದಳು. ಬಳಿಕ ಆಕೆಯ ಸಹೋದರ ಹಾಗೂ ಆಕೆ ವಿಜಯ್‌ ಸಿಂಗ್‌ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆತನ ಬಳಿ ಇದ್ದ 20 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದರು.

ಇದನ್ನೂ ಓದಿ:Ambati Rayudu: ಆಂಧ್ರ ಪ್ರದೇಶ ರಾಜಕೀಯಕ್ಕೆ ಎಂಟ್ರಿಕೊಟ್ಟ ಕ್ರಿಕೆಟಿಗ ಅಂಬಟಿ ರಾಯುಡು

ಈ ಕುರಿತು ವಿಜಯ್‌ ಸಿಂಗ್‌ ನಂದಿ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಂಧ್ರ ಪೊಲೀಸರ ನೆರವಿನೊಂದಿಗೆ ನಂದಿ ಠಾಣೆ ಪೊಲೀಸರು ಭಾವನಾರೆಡ್ಡಿ ಹಾಗೂ ಆಕೆಯ ಸಹೋದರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.