ಅರ್ಧಕೆ ನಿಂತ ಸಾಹಿತ್ಯ ಸದನ

Team Udayavani, Nov 24, 2021, 2:40 PM IST

building pending

 ಗೌರಿಬಿದನೂರು: ಇತಿಹಾಸ, ಶಿಕ್ಷಣ, ಸಾಹಿತ್ಯಕ್ಕೆ ಹೆಸರಾದ ಗೌರಿಬಿದನೂರಿನಲ್ಲಿ ದಶಕದಿಂದ ನಿರ್ಮಿಸುತ್ತಿರುವ ಸಾಹಿತ್ಯ ಸದನ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸುತ್ತಿಲ್ಲ.

ನಾಡಿನ ಹಿರಿಯ ಸಾಹಿತಿಗಳ ಪರಿಚಯ, ಸಾಹಿತ್ಯ ಚಟುವಟಿಕೆಗಳ ಉದ್ದೇಶ ಹೊತ್ತು ನಗರದ ಡಾ.ಎಚ್‌.ಎನ್‌.ಭವನ ಮುಂಭಾಗದಲ್ಲಿ ಸುಸಜ್ಜಿತ ಸಾಹಿತ್ಯ ಸದನ ನಿರ್ಮಾಣಕ್ಕೆ ಶಾಸಕ ಎನ್‌. ಎಚ್‌.ಶಿವಶಂಕರ ರೆಡ್ಡಿ ಅಡಿಗಲ್ಲು ಹಾಕಿದ ನಂತರ ನಿರ್ಮಿತಿ ಕೇಂದ್ರ ಸಂಸ್ಥೆಯು ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿತ್ತು.

ಇದನ್ನೂ ಓದಿ;- ಎಸಿಬಿಯಿಂದ ಭ್ರಷ್ಟರ ಬೇಟೆ: ನೀರಿನ ಪೈಪ್ ನಿಂದ ಉದುರಿದ ನೋಟಿನ ಕಂತೆಗಳು

ನೆಲ ಅಂತಸ್ತು ಮುಗಿದ ನಂತರ ಕಾಮಗಾರಿ ದಿಢೀರ್‌ ನಿಂತುಹೋಗಿದೆ. ಏಳೆಂಟು ವರ್ಷ ಗಳಿಂದ ಇದರ ನಿರ್ಮಾಣ ಕಾರ್ಯದ ಬಗ್ಗೆ ಯಾರೊಬ್ಬರೂ ಆಸಕ್ತಿ ವಹಿಸಲಿಲ್ಲ ಎಂದು ನಾಮ ನಿರ್ದೇಶಿತ ನಗರಸಭಾ ಸದಸ್ಯ ಡಿ.ಜೆ.ಚಂದ್ರಮೋಹನ್‌ ತಿಳಿಸಿದ್ದಾರೆ. ನಗರದಲ್ಲಿ ಸಾಹಿತ್ಯ ಚಟುವಟಿಕೆಗಳಿಗೆ ಸದನ ಅತ್ಯವಶ್ಯಕವಾಗಿದೆ. ಜೊತೆಗೆ ಇಂದಿನ ಯುವ ಪೀಳಿಗೆಗೆ ಈ ಭವನದಿಂದ ಸಾಹಿತಿ ಗಳ ಬಗ್ಗೆ ಸಮಗ್ರ ಮಾಹಿತಿಯೊಂದಿಗೆ ಒಂದು ರೀತಿ ಜ್ಞಾನ ಸೌಧವಾಗಿ ಅದು ಈ ವೇಳೆಗೆ ಮಾರ್ಪಾಟಾಗಬೇಕಿತ್ತು. ಶಾಸಕ ಶಿವಶಂಕ ರರೆಡ್ಡಿ ಈ ಬಗ್ಗೆ ಗಮನ ಹರಿಸಬೇಕಿತ್ತು.

ಎಲ್ಲಕ್ಕೂ ಮಿಗಿಲಾಗಿ ಸಮಸ್ತ ಕನ್ನಡಿಗರ ಪ್ರಾತಿ ನಿಧಿಕ ಸಂಸ್ಥೆಯಾದ ಜೊತೆಗೆ ಶತಮಾನ ಪೂರೈಸಿದ ಕನ್ನಡ ಸಾಹಿತ್ಯ ಪರಿಷತ್‌ ಇಲ್ಲಿನ ಘಟಕಕ್ಕೆ ಸೂಕ್ತ ಕಚೇರಿ ಕೂಡ ಇಲ್ಲ. ಹಾಗಾಗಿ ಪರಿಷತ್ತಿನ ಸಣ್ಣ ಪುಟ್ಟ ಚಟುವಟಿಕೆಗಳಿಗೂ ಸಾಹಿತ್ಯ ಸದನ ಅನುಕೂಲ ಆಗುತ್ತೆ. ಸಂಬಂ ಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.