Udayavni Special

ಭ್ರೂಣಲಿಂಗ ಪತ್ತೆ ಕಾನೂನು ಬಾಹಿರ

Team Udayavani, Mar 18, 2021, 10:16 AM IST

ಭ್ರೂಣಲಿಂಗ ಪತ್ತೆ ಕಾನೂನು ಬಾಹಿರ

ಚಿಕ್ಕಬಳ್ಳಾಪುರ: ಹೆಣ್ಣು ಭ್ರೂಣ ಹತ್ಯೆ ಅಮಾನುಷ ಪದ್ಧತಿ. ಇದು ಮಾನವ ಕುಲಕ್ಕೆ ಅಪಾಯಕಾರಿ ಬೆಳವಣಿಗೆ ಎಂದು ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕಿ ಡಾ.ಮಮತಾ ಎಂ.ಎಸ್‌. ಕಳವಳ ವ್ಯಕ್ತಪಡಿಸಿದರು.

ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ಬುಧವಾರಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕೆಪಿಎಂಇ, ಎಂಟಿಪಿ ಮತ್ತು ಪಿಸಿಪಿಎನ್‌ಡಿಟಿ ಆಕ್ಟ್ ಗಳ ಕುರಿತು ವೈದ್ಯಕೀಯ ವೃತ್ತಿ ನಿರತರಿಗೆ ಜಾಗೃತಿ ಮೂಡಿಸುವಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಭ್ರೂಣಲಿಂಗ ಪತ್ತೆ ಮತ್ತು ಭ್ರೂಣ ಲಿಂಗ ಆಯ್ಕೆ ಮಾಡುವ ಪ್ರಕ್ರಿಯೆಯು ಕಾನೂನು ಬಾಹಿರವಾಗಿದ್ದು, ನೋಂದಾಯಿತ ವೈದ್ಯರು ಭ್ರೂಣಲಿಂಗ ಪತ್ತೆ ಮಾಡಿದಲ್ಲಿ ಮೊದಲಿನ ಅಪರಾಧಕ್ಕೆ3 ವರ್ಷಗಳ ವರೆಗೆ ಜೈಲುಶಿಕ್ಷೆ ಜೊತೆಗೆ 10,000 ರೂ.ಗಳವರೆಗೆ ದಂಢ ವಿಧಿಸಲಾಗುವುದು. ಅಪರಾಧ ದೃಢಪಟ್ಟರೆ ವೈದ್ಯಕೀಯ ವೃತ್ತಿ ಮಾಡದಂತೆ ನಿರ್ಬಂಧ ಹೇರಲಾಗುವುದು. ಮಹಿಳೆ,ಆಕೆಯ ಪತಿ ಹಾಗೂ ಅವರ ಸಂಬಂಧಿಕರು, ಭ್ರೂಣಲಿಂಗಪತ್ತೆಗೆಒತ್ತಾಯಿಸಿದಲ್ಲಿ ಅಂತಹವರಿಗೂ ಕೂಡ ಮೊದಲ ಅಪರಾಧಕ್ಕೆ 3ವರ್ಷಗಳ ಜೈಲು ಶಿಕ್ಷೆ ಹಾಗೂ 50,000 ದಿಂದ 1 ಲಕ್ಷ ರೂ.ವರೆಗೆದಂಢ ವಿಧಿಸಲಾಗುವುದು ಎಂದರು.

ಕೆಪಿಎಂಇ ಉಪನಿರ್ದೇಶಕ ಡಾ.ವಿವೇಕ್‌ ದೊರೈ ಮಾತನಾಡಿ, ಜಿಲ್ಲೆಯಲ್ಲಿ ಪುರುಷ,ಮಹಿಳೆಯರ ಲಿಂಗಾನುಪಾತ ಪ್ರಮಾಣದಲ್ಲಿ ಬಹಳಷ್ಟು ಅಂತರವಿರುವುದು ಅಪಾಯಕಾರಿ ಬೆಳವಣಿಗೆ ಎಂದರು.ಐಎಂಎ ರಾಜ್ಯ ಅಧ್ಯಕ್ಷ ಡಾ.ವೆಂಕಟಾಚಲಪತಿ ಮಾತನಾಡಿ,ಸ್ಕ್ಯಾನಿಂಗ್‌ ಸೆಂಟರ್‌ಗಳನ್ನು ಯಾವ ರೀತಿ ತಪಾಸಣೆ ಮಾಡಬೇಕು.ತಪಾಸಣೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಕ್ಷಮಪ್ರಾಧಿಕಾರಕ್ಕೆ ತಿಳಿಸಿಕೊಟ್ಟರು.

ಕಾರ್ಯಾಗಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ (ಪಿಸಿಪಿಎನ್‌ಡಿಟಿ) ಉಪನಿರ್ದೇಶಕಿ ಡಾ.ಚಂದ್ರಕಲಾ ಜಿ., ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದಿರಾ ಆರ್‌.ಕಬಾಡೆ, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿಗಳಾದ ಡಾ.ಚೆನ್ನಕೇಶವರೆಡ್ಡಿ ಇತರರಿದ್ದರು.

ಟಾಪ್ ನ್ಯೂಸ್

ಹಡಿಲು ಭೂಮಿ ಸರಕಾರದ ಸುಪರ್ದಿಗೆ: ಕಾಯ್ದೆಯಲ್ಲಿ ಅವಕಾಶ

ಹಡಿಲು ಭೂಮಿ ಸರಕಾರದ ಸುಪರ್ದಿಗೆ: ಕಾಯ್ದೆಯಲ್ಲಿ ಅವಕಾಶ

ಪಟ್ಟಣದ ಕಿರು ಸಂತೆ ಶನಿವಾರ ಸಂತೆಯಾಗಲಿ : ಸಾಲಿಗ್ರಾಮ ಪಟ್ಟಣ ಪಂಚಾಯತ್‌ ಮನಸ್ಸು ಮಾಡಲಿ

ಪಟ್ಟಣದ ಕಿರು ಸಂತೆ ಶನಿವಾರ ಸಂತೆಯಾಗಲಿ : ಸಾಲಿಗ್ರಾಮ ಪಟ್ಟಣ ಪಂಚಾಯತ್‌ ಮನಸ್ಸು ಮಾಡಲಿ

ನಡೆದಾಡುವ ನಿಘಂಟಿನ “ಜೀವಿ’ತದ ಗುಟ್ಟು ಬಲ್ಲಿರೇನು?

ನಡೆದಾಡುವ ನಿಘಂಟಿನ “ಜೀವಿ’ತದ ಗುಟ್ಟು ಬಲ್ಲಿರೇನು?

ಬಾಲಕಿ ಮೇಲಿನ ಅತ್ಯಾಚಾರಿಗೆ 42 ದಿನಗಳಲ್ಲೇ ಸಜೆ ತೀರ್ಪು

ಬಾಲಕಿ ಮೇಲಿನ ಅತ್ಯಾಚಾರಿಗೆ 42 ದಿನಗಳಲ್ಲೇ ಸಜೆ ತೀರ್ಪು

ಕೋವಿಡ್ ನಡುವೆಯೂ ಜಿಗಿದ ಐಟಿ ಉದ್ಯೋಗ! ದೈತ್ಯ ಐಟಿ ಕಂಪೆನಿಗಳಿಂದ 72 ಸಾವಿರ ಮಂದಿ ಆಯ್ಕೆ

ಕೋವಿಡ್ ನಡುವೆಯೂ ಜಿಗಿದ ಐಟಿ ಉದ್ಯೋಗ! ದೈತ್ಯ ಐಟಿ ಕಂಪೆನಿಗಳಿಂದ 72 ಸಾವಿರ ಮಂದಿ ಆಯ್ಕೆ

ಧೋನಿ ಪಡೆ ಎದುರು ಮುಗ್ಗರಿಸಿದ ರಾಜಸ್ಥಾನ್: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ ಚೆನ್ನೈ

ಧೋನಿ ಪಡೆ ಎದುರು ಮುಗ್ಗರಿಸಿದ ರಾಜಸ್ಥಾನ್: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ ಚೆನ್ನೈ

3 ಸಾವಿರ ಕೋಟಿ ಮೌಲ್ಯದ ಡ್ರಗ್ಸ್‌ ವಶ : ಕೇರಳದ ಅರಬ್ಬೀ ಕಡಲಲ್ಲಿ ನೌಕಾಪಡೆ ಕಾರ್ಯಾಚರಣೆ

3 ಸಾವಿರ ಕೋಟಿ ಮೌಲ್ಯದ ಡ್ರಗ್ಸ್‌ ವಶ : ಕೇರಳದ ಅರಬ್ಬೀ ಕಡಲಲ್ಲಿ ನೌಕಾಪಡೆ ಕಾರ್ಯಾಚರಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Committed to development

ಪ.ಪಂಗಡ ಜನಾಂಗ ಅಭಿವೃದ್ಧಿಗೆ ಬದ್ದ

Zero interest loan facility

ಬದುಕಿಗೆ ಶೂನ್ಯ ಬಡ್ಡಿ ಸಾಲ ಸೌಲಭ್ಯ ಆಸರೆ

Complete ban on fairs and festivals in the district

ಜಿಲ್ಲೆಯಲ್ಲಿ ಜಾತ್ರೆ, ಉತ್ಸವಗಳಿಗೆ ಸಂಪೂರ್ಣ ನಿರ್ಬಂಧ

Ugadi celebration

ಕೋನಪಲ್ಲಿಯಲ್ಲಿ ಯುಗಾದಿ ಸಂಭ್ರಮ

Contribute to infection control

ಸೋಂಕು ನಿಯಂತ್ರಣಕ್ಕೆ ಸಹಕರಿಸಿ

MUST WATCH

udayavani youtube

ಕೋವಿಡ್ ಆತಂಕ; ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಭೇಟಿ ರದ್ದು

udayavani youtube

ಕಂಬಳದ ಪಯಣ ಕೊನೆಗೊಳಿಸಿ ಕಾಲನ ಕರೆಗೆ ಓಗೊಟ್ಟ ‘ಬೋಳಂತೂರು ಕಾಟಿ’

udayavani youtube

ಕೋಣಗಳು ಏನನ್ನು ತಿಂದು ದಷ್ಟಪುಷ್ಟವಾಗಿ ಬೆಳೆಯುತ್ತವೆ ?

udayavani youtube

ಆಕಸ್ಮಾತ್ ನಾನು ಕೊರೊನಾದಿಂದ ಸತ್ತೋದ್ರೆ ನೀವೇ ಕಾರಣ : Guru Prasad

udayavani youtube

ದೆಹಲಿಯಲ್ಲಿ ಬೆಡ್, ಆಕ್ಸಿಜನ್ ಅಭಾವ ಮುಂದುವರಿಕೆ

ಹೊಸ ಸೇರ್ಪಡೆ

ಹಡಿಲು ಭೂಮಿ ಸರಕಾರದ ಸುಪರ್ದಿಗೆ: ಕಾಯ್ದೆಯಲ್ಲಿ ಅವಕಾಶ

ಹಡಿಲು ಭೂಮಿ ಸರಕಾರದ ಸುಪರ್ದಿಗೆ: ಕಾಯ್ದೆಯಲ್ಲಿ ಅವಕಾಶ

ಪಟ್ಟಣದ ಕಿರು ಸಂತೆ ಶನಿವಾರ ಸಂತೆಯಾಗಲಿ : ಸಾಲಿಗ್ರಾಮ ಪಟ್ಟಣ ಪಂಚಾಯತ್‌ ಮನಸ್ಸು ಮಾಡಲಿ

ಪಟ್ಟಣದ ಕಿರು ಸಂತೆ ಶನಿವಾರ ಸಂತೆಯಾಗಲಿ : ಸಾಲಿಗ್ರಾಮ ಪಟ್ಟಣ ಪಂಚಾಯತ್‌ ಮನಸ್ಸು ಮಾಡಲಿ

ನಿಶ್ಶಬ್ದಕ್ಕೆ ಜಾರಿದ ಜಿ.ವಿ.

ನಿಶ್ಶಬ್ದಕ್ಕೆ ಜಾರಿದ ಜಿ.ವಿ.

ನಡೆದಾಡುವ ನಿಘಂಟಿನ “ಜೀವಿ’ತದ ಗುಟ್ಟು ಬಲ್ಲಿರೇನು?

ನಡೆದಾಡುವ ನಿಘಂಟಿನ “ಜೀವಿ’ತದ ಗುಟ್ಟು ಬಲ್ಲಿರೇನು?

ಕನ್ನಡವನ್ನು ಉಸಿರಾಡಿದ ಜೀವಿ

ಕನ್ನಡವನ್ನು ಉಸಿರಾಡಿದ ಜೀವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.