ಜಿಪಂ ಅಧ್ಯಕ್ಷರ ಒಳಿತಿಗೆ ಅಧಿಕಾರಿಗಳಿಂದ ಪೂಜೆ


Team Udayavani, Jul 15, 2020, 9:10 AM IST

ಜಿಪಂ ಅಧ್ಯಕ್ಷರ ಒಳಿತಿಗೆ ಅಧಿಕಾರಿಗಳಿಂದ ಪೂಜೆ

ಚಿಕ್ಕಬಳ್ಳಾಪುರ: ಕೋವಿಡ್‌ ಸೋಂಕಿ ನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿ ರುವ ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಶೀಘ್ರ ಗುಣಮುಖರಾಗಿ ಬರಲೆಂದು ಹಾರೈಸಿ ಮಂಗಳವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ನಗರದ ಹೊರ ವಲಯದ ಸೊಲಾಲಪ್ಪನ ದಿನ್ನೆಯಲ್ಲಿರುವ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಜಿಪಂ ಉಪ ಕಾರ್ಯದರ್ಶಿ ನೋಮೇಶ್‌ ಕುಮಾರ್‌, ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಪೂರೈಕೆ ಮತ್ತು ನೈರ್ಮಲ್ಯ ಇಲಾಖೆ ಕಾರ್ಯ ಪಾಲಕ ಅಭಿಯಂತರ ಶಿವಕುಮಾರ್‌ ಲಾಕೋರ್‌, ಸಾಮಾಜಿಕ ಅರಣ್ಯ ಇಲಾಖೆ ಶ್ರೀನಾಥ್‌ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ ಗಳು ಜಿಪಂ ಡಿಎಸ್‌ ನೇತೃತ್ವದಲ್ಲಿ ವೀರಾಂ ಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಹಲವು ದಿನಗಳ ಹಿಂದೆ ಜಿಪಂ ಅಧ್ಯಕ್ಷ ಚಿಕ್ಕನರಸಿಂಹಯ್ಯಗೆ ಕೋವಿಡ್‌-19 ಪಾಸಿಟಿವ್‌ ಬಂದಿದ್ದು, ಬೆಂಗಳೂರಿನ ಎಂ.ಎಸ್‌.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ಕಾರಣ ಕ್ಕಾಗಿ ಜಿಪಂ ಸಭಾಂಗಣದಲ್ಲಿ ನಿಗದಿ ಯಾಗಿದ್ದ ತ್ತೈಮಾಸಿಕ ಕೆಡಿಪಿ ಸಭೆ ಹಾಗೂ ಜಿಪಂ ಸಾಮಾನ್ಯ ಸಭೆಯನ್ನು ಮುಂದೂಡಲಾಗಿದೆ.

ಟಾಪ್ ನ್ಯೂಸ್

ಬಲಿಪಾಡ್ಯಮಿಯಂದು ದೇವಾಲಯಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ

ಬಲಿಪಾಡ್ಯಮಿಯಂದು ದೇವಾಲಯಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ

ಬಿಜೆಪಿ, ಆರ್ ಎಸ್ ಎಸ್ ಸುಳ್ಳನ್ನು ಬಹಿರಂಗಪಡಿಸಲು ಕಾಂಗ್ರೆಸ್ ಒಗ್ಗಟ್ಟು ಮುಖ್ಯ: ಸೋನಿಯಾ

ಬಿಜೆಪಿ, ಆರ್ ಎಸ್ ಎಸ್ ಸುಳ್ಳನ್ನು ಬಹಿರಂಗಪಡಿಸಲು ಕಾಂಗ್ರೆಸ್ ಒಗ್ಗಟ್ಟು ಮುಖ್ಯ: ಸೋನಿಯಾ

siddaramaiah

ಉಪಚುನಾವಣೆಯಲ್ಲಿ ಮೈಮರೆತ ಸರ್ಕಾರ ರೈತರನ್ನು ಮರೆತಿದೆ: ಸಿದ್ದರಾಮಯ್ಯ

redmi earbuds 3 pro

ರೆಡ್‍ ಮಿ ಇಯರ್ ಬಡ್ಸ್ 3 ಪ್ರೊ: ಕಡಿಮೆ ಬಜೆಟ್‍ನ ಟ್ರೂ ವೈರ್ ಲೆಸ್‍ ಇಯರ್ ಬಡ್‍

chikkaballapura news

ವೃದ್ದ ಮಹಿಳೆಯ ಅನುಮಾನಸ್ಪದ ಸಾವು : ಅತ್ಯಾಚಾರ ಆರೋಪ

h vishwanath and siddaramaiah

ಕುರುಬರಿಗೆ ಸಿದ್ದರಾಮಯ್ಯನ ನೋಡಿದ್ರೆ ಇಂಗ್ಲೀಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್

vidhana soudha

‘ಅನುಗ್ರಹ ಯೋಜನೆ’ ಮುಂದುವರಿಸಲು ಸರ್ಕಾರದ ಆದೇಶ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12 ಸಾವಿರ ಜೆಡಿಎಸ್‌ ಸದಸ್ಯತ್ವ ನೋಂದಣಿ ಮಾಡಿಸಿ

12 ಸಾವಿರ ಜೆಡಿಎಸ್‌ ಸದಸ್ಯತ್ವ ನೋಂದಣಿ ಮಾಡಿಸಿ

ಮೊದಲ ದಿನ ಶಾಲೆಗೆ 51,809 ಮಕಳು ಹಾಜರಿ

ಮೊದಲ ದಿನ ಶಾಲೆಗೆ 51,809 ಮಕಳು ಹಾಜರಿ

chikkaballapura news

ವೃದ್ದ ಮಹಿಳೆಯ ಅನುಮಾನಸ್ಪದ ಸಾವು : ಅತ್ಯಾಚಾರ ಆರೋಪ

gudibande news

ನೀರಿನಲ್ಲಿ ಸಿಲುಕಿಕೊಂಡಿದ್ದ ಆಂಬ್ಯುಲೆನ್ಸ್ ತಳ್ಳಿ ಮಾನವೀಯತೆ ಮೆರೆದ ಸಾರ್ವಜನಿಕರು

Mass confinement for poor pregnant women

ಬಡ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

MUST WATCH

udayavani youtube

ದಾಂಡೇಲಿ :ಕಳೆದ ಎರಡು ದಿನಗಳಿಂದ ಬಾಲಕನನ್ನು ಬಾಯಲ್ಲಿಟ್ಟುಕೊಂಡೇ ಓಡಾಡುತ್ತಿತ್ತು ಮೊಸಳೆ

udayavani youtube

ಎಡೆಬಿಡದೆ ಸುರಿದ ಮಳೆಗೆ ಜಲಾವೃತಗೊಂಡ ಮನೆಗಳು

udayavani youtube

ಮಂಗಳೂರು: ಬಲೆಗೆ ಬಿತ್ತು ಭಾರೀ ಗಾತ್ರದ ಶಾರ್ಕ್ ಮೀನು

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ಹೊಸ ಸೇರ್ಪಡೆ

18arts

‘ಕರ್ನಾಟಕ’ಕ್ಕೆ ಧಾರಾನಗರಿಯೇ ಬುನಾದಿ

ಬಲಿಪಾಡ್ಯಮಿಯಂದು ದೇವಾಲಯಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ

ಬಲಿಪಾಡ್ಯಮಿಯಂದು ದೇವಾಲಯಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ

12 ಸಾವಿರ ಜೆಡಿಎಸ್‌ ಸದಸ್ಯತ್ವ ನೋಂದಣಿ ಮಾಡಿಸಿ

12 ಸಾವಿರ ಜೆಡಿಎಸ್‌ ಸದಸ್ಯತ್ವ ನೋಂದಣಿ ಮಾಡಿಸಿ

ಬಿಜೆಪಿ, ಆರ್ ಎಸ್ ಎಸ್ ಸುಳ್ಳನ್ನು ಬಹಿರಂಗಪಡಿಸಲು ಕಾಂಗ್ರೆಸ್ ಒಗ್ಗಟ್ಟು ಮುಖ್ಯ: ಸೋನಿಯಾ

ಬಿಜೆಪಿ, ಆರ್ ಎಸ್ ಎಸ್ ಸುಳ್ಳನ್ನು ಬಹಿರಂಗಪಡಿಸಲು ಕಾಂಗ್ರೆಸ್ ಒಗ್ಗಟ್ಟು ಮುಖ್ಯ: ಸೋನಿಯಾ

17RSS

13 ವರ್ಷಗಳ ಬಳಿಕ ಆರೆಸ್ಸೆಸ್‌ ಬೈಠಕ್‌ ಆತಿಥ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.