ಆರೋಗ್ಯ ಸ್ನೇಹಿ ಅರಿಶಿಣ ಗಣೇಶ ಪೂಜಿಸಿ

Team Udayavani, Aug 7, 2020, 10:57 AM IST

ಆರೋಗ್ಯ ಸ್ನೇಹಿ ಅರಿಶಿಣ ಗಣೇಶ ಪೂಜಿಸಿ

ಶಿಡ್ಲಘಟ್ಟ: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬೆನ್ನಲೇ, ಗೌರಿ ಗಣೇಶ ಹಬ್ಬವು ಸಮೀಪಿಸುತ್ತಿದೆ. ಈ ಬಾರಿ ರೋಗ ನಿರೋಧಕ ಶಕ್ತಿ ಇರುವ ಅರಿಶಿಣದಿಂದ ಗಣೇಶನನ್ನು ಮನೆಯಲ್ಲೇ ತಯಾರಿಸಿ, ಪೂಜಿಸಿದ ನಂತರ ಮನೆಯಲ್ಲೇ ವಿಸರ್ಜಿಸಿ ಪರಿಸರ ಮಾಲಿನ್ಯ ನಿಯಂತ್ರಿಸಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಆರ್‌.ಲತಾ ಮನವಿ ಮಾಡಿದರು.

ಚಿಕ್ಕಬಳ್ಳಾಪುರ ನಗರದಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಸಕ್ತ ವರ್ಷದಲ್ಲಿ ರೋಗ ನಿರೋಧಕ ಗುಣ  ವುಳ್ಳ ಅರಿಶಿಣ ಗಣೇಶನನ್ನು ಪುಟ್ಟದಾಗಿ ಮನೆಯಲ್ಲೇ ತಯಾರಿಸಿ ಆಚರಿಸಬೇಕೆಂದು ಜಾಗೃತಿ ಮೂಡಿಸುತ್ತಿದೆ ಎಂದು ಹೇಳಿದರು.

ಕೋವಿಡ್ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ‘ಪರಿಸರ ಸ್ನೇಹಿ ಜೊತೆಗೆ ಆರೋಗ್ಯ ಸ್ನೇಹಿ’ ಗಣೇಶೋತ್ಸವಕ್ಕೆ ಸಜ್ಜಾಗಬೇಕು. ಹಾಗಾಗಿ, ವೈರಾಣು ನಿರೋಧಕ ಶಕ್ತಿ ಹೊಂದಿರುವ ಅರಿಶಿಣದಿಂದ ಗಣೇಶ ಮೂರ್ತಿಯನ್ನು ಮನೆಯಲ್ಲೇ ತಯಾರಿಸಿ ಪೂಜಿಸಿದ ನಂತರ ಮನೆಯಲ್ಲೇ ವಿಸರ್ಜಿಸಬೇಕು ಎಂದು ಸಲಹೆ ನೀಡಿದರು.

ಕೆರೆ ಕುಂಟೆಗಳಲ್ಲಿ ವಿಸರ್ಜನೆ ಇಲ್ಲ: ಪರಿಸರದ ಮೇಲೆ ಭಾರಿ ಪರಿಣಾಮ ಬೀರುವಂತಹ ಪಿಒಪಿ ಗಣೇಶ ಹಾಗೂ ರಾಸಾಯನಿಕ ಬಣ್ಣಗಳನ್ನೊಳಗೊಂಡ ಗಣೇಶನ ಮೂರ್ತಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಗೌರಿ- ಗಣೇಶ ಹಬ್ಬವನ್ನು ಸಾರ್ವಜನಿಕವಾಗಿ ಆಚರಣೆ ಅವಕಾಶ ಇರುವುದಿಲ್ಲ ಹಾಗೂ ಗಣೇಶ ಮೂರ್ತಿ ಮೆರವಣಿಗೆಗೆ ನಿರ್ಬಂಧ ಹೇರಲಾಗಿದ್ದು, ಮೂರ್ತಿಯನ್ನು ಕೆರೆ ಕುಂಟೆಗಳಲ್ಲಿ ವಿಸರ್ಜನೆಗೆ ನಿಷೇಧ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾಡಳಿತದ ಜೊತೆ ಸಹಕರಿಸಿ: ಕೋವಿಡ್ ವೈರಸ್‌ ಎಲ್ಲೆಡೆ ಆಕ್ರಮಿಸಿರುವ ಹಿನ್ನೆಲೆಯಲ್ಲಿ ಅರಿಶಿಣ ಗಣೇಶ ಪರಿಸರ ಹಾಗೂ ಆರೋಗ್ಯ ಸ್ನೇಹಿ ಗಣೇಶ ಹಬ್ಬವನ್ನು ಕೋವಿಡ್‌ ನಿರೋಧಕ ಪ್ರತಿಮೆಗಳನ್ನು ತಯಾರಿಸುವ ಮೂಲಕ ರೋಗ ನಿರೋಧಕ ಶಕ್ತಿಯುಳ್ಳ ಸಗಣಿ, ಅರಿಶಿಣ ಬಳಕೆಯಿಂದ ಮಾಡಿದ ಅಥವಾ ಗೋಧಿ ಅಥವಾ ರಾಗಿ ಹಿಟ್ಟಿಗೆ ಅರಿಶಿಣ ಸೇರಿಸಿ ಸಣ್ಣ ಸಣ್ಣ ಗಣೇಶನ ಪ್ರತಿಮೆಗಳನ್ನು ಮನೆಯಲ್ಲಿಯೇ ತಯಾರಿಸಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಣೆ ಮಾಡುವ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಿ ಎಂದು ಮನವಿ ಮಾಡಿದರು.

ಹಬ್ಬದ ಸಂಭ್ರಮದಲ್ಲಿ ಜನದಟ್ಟಣೆ ಸೇರದೆ, ಮಾಸ್ಕ್ ಧರಿಸುವುದರ ಮೂಲಕ ಸಾಮಾಜಿಕ ಅಂತರವನ್ನು ಕಾಯ್ದು ಕೊಂಡು ಜಾಗೃತರಾಗಿ ಕೋವಿಡ್ ಮಹಾಮಾರಿಯನ್ನು ಹರಡದಂತೆ ತಡೆಗಟ್ಟಲು ಸಹಕರಿಸಿ ಎಂದು ಅವರು ಮನವಿ ಮಾಡಿದರು. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಅಧಿಕಾರಿಗಳಾದ ವಿಜಯಲಕ್ಷ್ಮೀ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.