Udayavni Special

ಬದುಕಿಗೆ ಶೂನ್ಯ ಬಡ್ಡಿ ಸಾಲ ಸೌಲಭ್ಯ ಆಸರೆ


Team Udayavani, Apr 19, 2021, 3:25 PM IST

Zero interest loan facility

ಗೌರಿಬಿದನೂರು: ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘಗಳಿಗೆಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಕಲ್ಪಿಸಿದೆ. ಈಮೂಲಕ ಅವರ ಬದುಕಿಗೆ ಡಿಸಿಸಿ ಬ್ಯಾಂಕ್‌ಆಸರೆಯಾಗಲು ಬದ್ಧವಾಗಿದೆ ಎಂದು ಶಾಸಕ ಎನ್‌.ಎಚ್‌.ಶಿವಶಂಕರ ರೆಡ್ಡಿ ತಿಳಿಸಿದರು.ತರಿಧಾಳು ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್‌ನಿಂದನಡೆದ ಸಾಲದ ಎಟಿಎಂ ಕಾರ್ಡ್‌ ವಿತರಣಾಕಾರ್ಯಕ್ರಮದಲ್ಲಿ ಮಾತನಾಡಿ, ಎÇÉೆಡೆ ಕೊರೊನಾವ್ಯಾಪಕವಾಗಿ ಹರಡುತ್ತಿದೆ.

ಅದನ್ನು ನಿಯಂತ್ರಣಮಾಡಲು ಕೈಜೋಡಿಸಬೇಕಾಗಿದೆ. ಕೋವಿಡ್‌ಸಂಕಷ್ಟದಲ್ಲಿ ಪ್ರತಿ ಮನೆಯಲ್ಲಿನ ಆದಾಯದಮೂಲಗಳು ಸ್ಥಗಿತಗೊಂಡ ಕಾರಣವಾಗಿ ಕುಟುಂಬನಿರ್ವಹಣೆ ಕಷ್ಟವಾಗಿದೆ. ಈ ನಿಟ್ಟಿನಲ್ಲಿ ಸ್ವಾವಲಂಬಿಬದುಕು ಸಾಗಿಸುವ ಮಹಿಳೆಯರ ಕೈಯನ್ನುಬಲಪಡಿಸುವ ಉದ್ದೇಶದಿಂದ ಡಿಸಿಸಿ ಬ್ಯಾಂಕ್‌ಸಂಘಗಳಿಗೆ ಬಡ್ಡಿ ರಹಿತವಾಗಿ ಸಾಲ ನೀಡುತ್ತಿದೆ.ಮಹಿಳೆಯರು ಅದರ ಸದುಪಯೋಗಪಡೆದುಕೊಳ್ಳಬೇಕು ಎಂದು ಹೇಳಿದರು.

ಸಂಕಷ್ಟಕ್ಕೆ ಡಿಸಿಸಿ ಬ್ಯಾಂಕ್‌ ಸ್ಪಂದನೆ: ಡಿಸಿಸಿ ಬ್ಯಾಂಕ್‌ನಿರ್ದೇಶಕ ಮರಳೂರು ಹನುಮಂತ ರೆಡ್ಡಿಮಾತನಾಡಿ, ಅವಿಭಜಿತ ಜಿಲ್ಲೆಗಳಲ್ಲಿ ಗ್ರಾಮೀಣಭಾಗದ ಮಹಿಳೆಯರ ಬದುಕಿಗೆ ಡಿಸಿಸಿ ಬ್ಯಾಂಕ್‌ಆಸರೆಯಾಗಿದೆ. ಸಕಾಲದಲ್ಲಿ ಅವರ ಸಂಕಷ್ಟಕ್ಕೆಸ್ಪಂದಿಸುವ ನಿಟ್ಟಿನಲ್ಲಿ ಸಾಲದ ಸೌಲಭ್ಯಕಲ್ಪಿಸಲಾಗುವುದು. ಮಹಿಳೆಯರು ತಮ್ಮಗ್ರಾಮಗಳಲ್ಲಿಯೇ ಹೈನುಗಾರಿಕೆ, ಕೋಳಿ ಸಾಕಾಣಿಕೆ,ಆಹಾರ ಪದಾರ್ಥಗಳ ಸಿದ್ಧಪಡಿಸುವಿಕೆ ಸೇರಿದಂತೆಇನ್ನಿತರ ಸ್ವ ಉದ್ಯೋಗಗಳನ್ನು ಕೈಗೊಳ್ಳಲುಸಾಧ್ಯವಾಗುತ್ತದೆ ಎಂದರು.

ಬಡ್ಡಿ ಇಲ್ಲದೆ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳಿಗೆನೀಡುವ ಸಾಲವನ್ನು ಸಮರ್ಪಕವಾಗಿ ಬಳಕೆಮಾಡಿಕೊಳ್ಳುವ ಮೂಲಕ ಮಹಿಳೆಯರುಸಬಲೀಕರಣಗೊಳ್ಳಬೇಕಾಗಿದೆ. ಪಡೆದ ಸಾಲವನ್ನುಸಕಾಲದಲ್ಲಿ ಮರುಪಾವತಿ ಮಾಡುವ ಮೂಲಕಬ್ಯಾಂಕ್‌ ನ ಅಭಿವೃದ್ಧಿಗೆ ಸಹಕಾರಿ ಎಂದು ಹೇಳಿದರು.ತರಿಧಾಳು ವ್ಯವಸಾಯ ಸೇವಾ ಸಹಕಾರಸಂಘದಲ್ಲಿನ ಒಟ್ಟು 8 ಗ್ರಾಮಗಳಲ್ಲಿನ 21 ಸ್ತ್ರೀ ಶಕ್ತಿಸ್ವ-ಸಹಾಯ ಗುಂಪುಗಳಿಗೆ 1,01,21000 ರೂ.ಗಳಸಾಲದ ಎಟಿಎಂ ಕಾರ್ಡ್‌ ಅನ್ನು ವಿತರಿಸಲಾಗಿದೆಎಂದು ಸೇವಾ ಸಹಕಾರ ಸಂಘದ ಕಾರ್ಯದರ್ಶಿರಾಮಕೃಷ್ಣಪ್ಪ ತಿಳಿಸಿದರು.

ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷಟಿ.ಎಂ.ಚಿಕ್ಕಣ್ಣ, ಉಪಾಧ್ಯಕ್ಷ ವೆಂಕೋಜಿ ರಾವ್‌,ನಿರ್ದೇಶಕರಾದ ಅರಸಪ್ಪ, ಮೋಹನ್‌ಕುಮಾರ್‌,ಲಕ್ಷ್ಮೀ ನರಸಪ್ಪ, ಮುತ್ತಕ್ಕ, ಟಿ.ಎಸ್‌.ಕೃಷ್ಣಪ್ಪ,ಗಂಗರಾಜು, ಲಕ್ಷ್ಮಮ್ಮ, ಸೋಮಶೇಖರ ರೆಡ್ಡಿ,ಸುವರ್ಣಮ್ಮ, ಗ್ರಾಪಂ ಸದಸ್ಯೆ ಭವಾನಿ ನಾಗೇಶ್‌ಹಾಜರಿದ್ದರು.

ಟಾಪ್ ನ್ಯೂಸ್

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

Udaya Garudachar Statement On war Room and Bed Blocking

ಬಿಬಿಎಂಪಿ ವಾರ್ ರೂಂನಲ್ಲಿ ಒಂದು ಕೋಮಿನ ವಿರುದ್ಧ ದುರ್ವತನೆ ತೋರಿಲ್ಲ: ಉದಯ್ ಗರುಡಾಚಾರ್

covid effect

ಜಿಲ್ಲೆಯಲ್ಲಿ 1,550ಕ್ಕೂ ಹೆಚ್ಚು ಜನ ಘರ್‌ ವಾಪ್ಸಿ

battele-ground

ಹೊಸ ಅವತಾರದಲ್ಲಿ ಲಗ್ಗೆಯಿಡುತ್ತಿದೆ ಪಬ್ ಜಿ: ಗೇಮ್ ಆಡಲು ಈ ನಿಯಮಗಳನ್ನು ಪಾಲಿಸಲೇಬೇಕು !

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

COVID-19: Why India is Pfizer’s shot at redemption

ಜಗತ್ತಿನ ದುಬಾರಿ  ಕೋವಿಡ್ ಲಸಿಕೆ  ಫೈಜರ್..!






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Responsibility of the Minister of Health

ಆರೋಗ್ಯ ಸಚಿವರ ಜವಾಬ್ದಾರಿ ಮತ್ತೂಬ್ಬರಿಗೆ ಹಂಚಿಕೆ

vehicle service to help the affected

ಸೋಂಕಿತರ ನೆರವಿಗೆ ಉಚಿತ ವಾಹನ ಸೇವೆ

Fake diamond stone

ನಕಲಿ ವಜ್ರದಕಲ್ಲು ಮಾರಾಟಕ್ಕೆ ಯತ್ನ

There is no shortage of corona vaccines

ಚಿಕ್ಕಬಳ್ಳಾಪುರ: ಕೊರೊನಾ ಲಸಿಕೆಗೆ ಕೊರತೆ ಇಲ್ಲ

covid effect in chikkaballapura

ಕೋವಿಡ್‌ ಆಸ್ಪತ್ರೆ ಮುಂದೆ ನರಳಾಡಿದ ಸೋಂಕಿತ ವ್ಯಕ್ತಿ

MUST WATCH

udayavani youtube

ನಿಮ್ಮ ಜಿಲ್ಲೆಗೆ ಎಷ್ಟು ಕೋಟಾ ಬೇಕು ಅದನ್ನ ಸಿಎಂ ಬಳಿ ತಿಳಿಸಿ : ಸಂಸದ ಪ್ರತಾಪ್ ಸಿಂಹ

udayavani youtube

ಮಂಗಳೂರಿನ ಪದವಿನಂಗಡಿಯಲ್ಲಿ ಬೈಕ್ ಗಳ ನಡುವೆ ಅಪಘಾತಭೀಕರ ಅಪಘಾತದ ದೃಶ್ಯ

udayavani youtube

ಹೋಂ ಐಸೋಲೇಷನ್ ಸಂದರ್ಭ ನಾವು ಹೇಗಿರಬೇಕು ?

udayavani youtube

ಗಾರ್ಮೆಂಟ್ ಆಸ್ಪತ್ರೆಗೆ ಹೋದ್ರೆ ಸಾಯುತ್ತಾರೆ ; ಡಿಕೆ ಶಿವಕುಮಾರ್‌ ಸರ್ಕಾರದ ವಿರುದ್ಧ ಕಿಡಿ

udayavani youtube

Junior NTR ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಅಂತ ಕನ್ನಡದಲ್ಲಿ ಹೇಳಿದ್ದಾರೆ.

ಹೊಸ ಸೇರ್ಪಡೆ

7-18

ಬೆಡ್‌-ಆಕ್ಸಿಜನ್‌ ಪೂರೈಕೆಗೆ ಕ್ರಮ ಕೈಗೊಳ್ಳಿ

7-17

ಎಲ್ಲರೂ ಒಟ್ಟಾಗಿ ಶ್ರಮಿಸಿ ಕೊರೊನಾ ತಡೆಯೋಣ

7-16

ಸೋಂಕಿತರಿಗೆ ಧೈರ್ಯ ತುಂಬಿದ ಶಾಸಕ ಲಮಾಣಿ

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

7-15

ಕೊರೊನಾ ಸೋಂಕಿತರಿಗೆ ಸೌಲಭ್ಯ ಕಲ್ಪಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.