ದಂಟರಮಕ್ಕಿ ಶನೇಶ್ವರ ಸ್ವಾಮಿ ಅದ್ಧೂರಿ ರಥೋತ್ಸವ

Team Udayavani, Nov 10, 2019, 3:03 PM IST

10-November-19

ಚಿಕ್ಕಮಗಳೂರು: ನಗರದ ದಂಟರಮಕ್ಕಿ ಬಡಾವಣೆಯ ಶ್ರೀ ಪ್ರಸನ್ನ ನೀಲಾಂಜನ ಶನೇಶ್ವರ ಸ್ವಾಮಿ ವಾರ್ಷಿಕ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ವೈಭವದಿಂದ ನಡೆಯಿತು.

ಉತ್ಸವದ ಪ್ರಯುಕ್ತ ದೇವಾಲಯದಲ್ಲಿ ಬೆಳಗ್ಗೆ ಮಹಾಗಣಪತಿ ಹೋಮ, ನವಗ್ರಹ ಹೋಮ, ಶನೇಶ್ವರ ಹೋಮ ಜರುಗಿತು. ಶ್ರೀ ಶನೇಶ್ವರ ಸ್ವಾಮಿಗೆ ಅಭಿಷೇಕ, ವಿಶೇಷ ಪೂಜೆ, ಅಲಂಕಾರ ನೆರವೇರಿತು.

ಮಹಾಮಂಗಳಾರತಿ ನಂತರ ಉತ್ಸವ ಮೂರ್ತಿಯನ್ನು ದೇವಾಲಯದ ಮುಂಭಾಗದಲ್ಲಿ ಸಾಲಂಕೃತಗೊಂಡು ಸಜ್ಜಾಗಿ ನಿಂತಿದ್ದ ಅಡ್ಡಪಲ್ಲಕ್ಕಿ ಮತ್ತು ಬ್ರಹ್ಮ ರಥದಲ್ಲಿ ಪ್ರತಿಷ್ಠಾಪಿಸಿ ಪೂಜಿಸಲಾಯಿತು. ನಂತರ ಕಳಸ ಹೊತ್ತ ನೂರಾರು ಮಹಿಳೆಯರು, ನಾದಸ್ವರ, ಗ್ರಾಮೀಣ ವಾದ್ಯಗಳ ನಡುವೆ ಬ್ರಹ್ಮರಥ ಮತ್ತು ಅಡ್ಡಪಲ್ಲಕ್ಕಿ ಉತ್ಸವವನ್ನು ಏಕಕಾಲದಲ್ಲಿ ನಡೆಸಲಾಯಿತು. ದೇವಾಲಯದಿಂದ ಹೊರಟ ಬ್ರಹ್ಮರಥ ಮತ್ತು ಅಡ್ಡಪಲ್ಲಕ್ಕಿ ಉತ್ಸವ ಬಡಾವಣೆಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದರಾಮೇಶ್ವರ ದೇವಾಲಯಕ್ಕೆ ತೆರಳಿ ಹಿಂದಿರುಗಿತು.

ಮನೆಗಳ ಮುಂದೆ ಸಾರಿಸಿ ರಂಗವಲ್ಲಿ ಹಾಕಿ ಉತ್ಸವವನ್ನು ಸ್ವಾಗತಿಸಿದ ಭಕ್ತರು,
ಪೂಜೆ ಸಲ್ಲಿಸಿ ಆರತಿ ಬೆಳಗಿದರು. ಉತ್ಸವ ದೇವಾಲಯಕ್ಕೆ ಹಿಂದಿರುಗಿದ ಬಳಿಕ ಶ್ರೀ ಶನೇಶ್ವರಸ್ವಾಮಿಗೆ ಪಂಚಾಮೃತ ಅಭಿಷೇಕ, ಮಹಿಳೆಯರು ಹೊತ್ತು ತಂದಿದ್ದ ಕಳಸಗಳ ಜಲದಿಂದ ಅಭಿಷೇಕ ನೆರವೇರಿಸಲಾಯಿತು.

ಮಹಾಮಂಗಳಾರತಿ ನಂತರ ಸಾರ್ವಜನಿಕ ಅನ್ನಸಂತರ್ಪಣೆ ಜರುಗಿತು. ಇದೇ ವೇಳೆ ದೇವಾಲಯದ ಪ್ರಧಾನ ಅರ್ಚಕ ಮಲ್ಲೇಶ್‌ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಛಲವಾದಿ ಸಂಸ್ಥಾನದ ಶ್ರೀ ಬಸವನಾಗಿ ದೇವ ಶರಣರು, ಮಾಜಿ ಸಚಿವ ಮೋಟಮ್ಮ, ಬಿ.ಬಿ.ನಿಂಗಯ್ಯ, ಜಿಲ್ಲಾ ಪಂಚಾಯತ್‌ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜೆಸಿಂತಾ ಅನಿಲ್‌ಕುಮಾರ್‌, ಡಿ.ಎಲ್‌.ಸುರೇಶ್‌, ಜಯಕರ್ನಾಟಕ ಜಿಲ್ಲಾಧ್ಯಕ್ಷ ಕೆ.ಆರ್‌. ಅನಿಲ್‌ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.