ಚಿಕ್ಕಮಗಳೂರು: ಒಂದೇ ಹಂತದ ಮತದಾನ, 15 ಗ್ರಾಮ ಪಂಚಾಯತಿಯಲ್ಲಿ ಚುನಾವಣೆ ಬಹಿಷ್ಕಾರ

Team Udayavani, Dec 22, 2020, 9:42 AM IST

ಚಿಕ್ಕಮಗಳೂರು: ಒಂದೇ ಹಂತದ ಮತದಾನ, 15 ಗ್ರಾಮ ಪಂಚಾಯತಿಯಲ್ಲಿ ಚುನಾವಣೆ ಬಹಿಷ್ಕಾರ

ಚಿಕ್ಕಮಗಳೂರು: ರಾಜ್ಯದಲ್ಲಿಂದು ಗ್ರಾಮ ಪಂಚಾಯತ್ ಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದೆ. ಆದರೆ ಕಾಫೀ ನಾಡು ಚಿಕ್ಕಮಗಳೂರಿನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಸಲಾಗುತ್ತಿದೆ. ದತ್ತಜಯಂತಿ ಹಿನ್ನೆಲೆ ಯಲ್ಲಿ ಆಯೋಗ ಈ ನಿರ್ಧಾರ ಮಾಡಿದ್ದು, ಬೆಳಿಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಜಿಲ್ಲೆಯ 194 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿದ್ದು, 1002 ಮತಗಟ್ಟೆಯಲ್ಲಿ ಮತದಾನ ಆರಂಭವಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 107 ಮಂದಿ ಅವಿರೋಧ ಆಯ್ಕೆಯಾಗಿದ್ದು, 5290 ಅಭ್ಯರ್ಥಿಗಳು ಇಂದು ಕಣದಲ್ಲಿದ್ದಾರೆ.

ಇದನ್ನೂ ಓದಿ:ಸ್ಥಳೀಯ ಸಂಸತ್ ಗೆ ಚುನಾವಣೆ: ಸಿದ್ಧಲಿಂಗ ಶ್ರೀ, ಸಚಿವ ಕೋಟ ಮತದಾನ

ಬಹಿಷ್ಕಾರ: ಕಸ್ತೂರಿ ರಂಗನ್ ವರದಿ ಯೋಜನೆ ಜಾರಿ ವಿರೋಧಿಸಿ ಜಿಲ್ಲೆಯ 15 ಗ್ರಾಮ ಪಂಚಾಯತಿಗಳಲ್ಲಿ ಚುನಾವಣೆ ಬಹಿಷ್ಕಾರ ಮಾಡಲಾಗಿದೆ. ವರದಿ ಜಾರಿಗೊಳಿಸುವ ಸರ್ಕಾರದ ನಡೆಯನ್ನು ವಿರೋಧಿಸಿರುವ ಜನರು ನಾಮಪತ್ರ ಸಲ್ಲಿಸದೆ ಚುನಾವಣೆಯಿಂದ ದೂರ ಉಳಿದಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.