420 ನಂಬರ್‌ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ

Team Udayavani, Mar 18, 2024, 8:56 AM IST

420 ನಂಬರ್‌ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ

ಚಿಕ್ಕಮಗಳೂರು: 420 ಕೆಲಸ ಮಾಡಿದವರು ಮಾಡಿದವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ನಟ ಪ್ರಕಾಶ್ ರಾಜ್ ಬಿಜೆಪಿ ಪಕ್ಷವನ್ನು ವ್ಯಂಗ್ಯವಾಡಿದ್ದಾರೆ.

ಭಾನುವಾರ ಚಿಕ್ಕಮಂಗಳೂರು ಪತ್ರಕರ್ತರ ಭವನದಲ್ಲಿ ಮಾತನಾಡಿದ ಪ್ರಕಾಶ್ ರಾಜ್, 420 ಮಾಡಿದವರು ಮಾತ್ರ 400 ಕ್ಕೂ ಹೆಚ್ಚು ಸ್ಥಾನ ಪಡೆಯುವ ಬಗ್ಗೆ ಮಾತನಾಡುತ್ತಾರೆ, ಯಾವುದೇ ಪಕ್ಷವಿರಲಿ, ಈ ರೀತಿಯಾಗಿ ಮಾತನಾಡುವುದು ಇದು ನಿಮ್ಮ ದುರಹಂಕಾರವನ್ನು ಬಿಂಬಿಸುತ್ತದೆ ಎಂದು ಹೇಳಿದರು.

400ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಕುರಿತು ಮಾತನಾಡಿದ ಅವರು “ಪ್ರಜಾಪ್ರಭುತ್ವದಲ್ಲಿ” ಯಾವುದೇ ಒಂದು ಪಕ್ಷವು 400 ಅಥವಾ ಅದಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಅವಕಾಶಗಳು ಕಡಿಮೆ ಅದನ್ನು ನಿರ್ಧರಿಸುವುದು ಮತದಾರರು ಹಾಗಾಗಿ ಬಿಜೆಪಿ ಹೇಳುವ ಹೇಳಿಕೆಗೆ ತಲೆಬುಡ ಇಲ್ಲ, ಅಲ್ಲದೆ “ಮತದಾರರು ಕೊಟ್ಟರೆ ಮಾತ್ರ ಸೀಟು ಗೆಲ್ಲಲು ಸಾಧ್ಯ. ಯಾವುದೇ ರಾಜಕೀಯ ಪಕ್ಷಗಳು ಚುನಾವಣೆಗೂ ಮೊದಲು ನಮಗೆ ಇಷ್ಟು ಸೀಟು ಸಿಗುತ್ತದೆ ಎಂದು ಹೇಳಿದರೆ ಅದನ್ನು ದುರಹಂಕಾರ ಎನ್ನಲಾಗುತ್ತದೆ” ಎಂದರು.

400ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಫೆಬ್ರವರಿ 5 ರಂದು ಪ್ರಧಾನಿ ಮೋದಿ ರಾಜ್ಯಸಭೆಯಲ್ಲಿ ಹೇಳಿದ್ದರು. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದ ಪ್ರಧಾನಿ ಮೋದಿ, “ನಮ್ಮ ಮೂರನೇ ಅಧಿಕಾರಾವಧಿ ದೂರವಿಲ್ಲ, ಗರಿಷ್ಠ 100-125 ದಿನಗಳು ಉಳಿದಿವೆ. ಇಡೀ ರಾಷ್ಟ್ರವು ‘ಅಬ್ಕಿ ಬಾರ್, 400 ಪಾರ್’ ಎಂದು ಹೇಳುತ್ತಿದೆ, ಜೊತೆಗೆ ಫೆಬ್ರವರಿ 2 ರಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಉಲ್ಲೇಖಿಸಿದ ಮಾತನಾಡಿದ ಪ್ರಧಾನಿ ಮೋದಿ, ಈಗಾಗಲೇ ಬಹುಮತ ಹೊಂದಿರುವ ಬಿಜೆಪಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದ್ದಾರೆ ಇದೆಲ್ಲಾ ದುರಹಂಕಾರದ ಪರಮಾವದಿ ಇದಕ್ಕೆ ಮತದಾರರು ತಕ್ಕ ಉತ್ತರ ಕೊಡಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭೀಕರ ಅಪಘಾತ: ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಕಾರು… ಮಕ್ಕಳು ಸೇರಿ 7 ಮಂದಿ ದುರ್ಮರಣ

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.