
ಗೋಡೆಯ ಬಿರುಕಿನಲ್ಲಿ ಅಡಗಿದ್ದವು ನಾಗರಹಾವು ಮತ್ತು 10 ಮರಿಗಳು!
ಹಾವುಗಳನ್ನು ಹಿಡಿದು ಅರಣ್ಯಕ್ಕೆ ಬಿಟ್ಟ ಸ್ನೇಕ್ ಆರೀಫ್
Team Udayavani, Mar 31, 2023, 8:43 PM IST

ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಸುಂಕಸಾಲೆ ಗ್ರಾ.ಪಂ ವ್ಯಾಪ್ತಿಯ ಕಾಟಿಖಾನ್ ಗ್ರಾಮದ ಮನೆಯೊಂದರಲ್ಲಿ ಅಡಗಿದ್ದ 10 ನಾಗರಹಾವಿನ ಮರಿ ಮತ್ತು ನಾಗರಹಾವನ್ನು ಹಿಡಿದು ಉರಗಪ್ರೇಮಿ ಸ್ನೇಕ್ ಆರೀಫ್ ಅರಣ್ಯಕ್ಕೆ ಬಿಟ್ಟಿದ್ದಾರೆ.
ಶುಕ್ರವಾರ ಕಾಟಿಖಾನ್ ಗ್ರಾಮದ ನಾಗೇಶ್ ಅವರ ಮನೆಯ ಗೋಡೆಯ ಬಿರುಕಿನಲ್ಲಿ ನಾಗರಹಾವಿನ ಮರಿ ಮತ್ತು ನಾಗರಹಾವು ಕಾಣಿಸಿಕೊಂಡಿದ್ದು ಕೂಡಲೇ ಉರಗಪ್ರೇಮಿ ಸ್ನೇಕ್ ಆರೀಫ್ ಅವರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಬಂದ ಸ್ನೇಕ್ ಆರೀಫ್ ಅವರು ನಾಗರಹಾವುಗಳನ್ನು ಹಿಡಿದು ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Congress ಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ
ಕಡೂರು: ಅರಿವು ಮೂಡಿಸುವುದೇ ಗುರುವಿನ ಧರ್ಮ: ರಂಭಾಪುರಿ ಶ್ರೀ

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

Shocking ಮೃತ ಉರಗತಜ್ಞ ನರೇಶ್ ಮನೆಯಲ್ಲಿ ವಿಷಕಾರಿ ಹಾವುಗಳ ರಾಶಿ!