Vinay Guruji ಹೆಸರಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಫೇಕ್ ಅಕೌಂಟ್
Team Udayavani, May 23, 2023, 12:15 PM IST
ಚಿಕ್ಕಮಗಳೂರು: ಅವಧೂತ ವಿನಯ್ ಗುರೂಜಿ ಹೆಸರಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ಕಿಡಿಗೇಡಿಗಳು ಭಯ ಹುಟ್ಟಿಸುವಂತಹಾ ಮೇಸೆಜ್ ರವಾನಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.
45 ದಿನದೊಳಗೆ ನಿಮಗೆ ಗಂಡಾತರ ಎನ್ನವ ರೀತಿಯ ಭಯ ಹುಟ್ಟಿಸಿ ಮೇಸೆಜ್ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಆಶ್ರಮಕ್ಕೂ ಈ ಅಕೌಂಟ್ ಗೂ ಸಂಬಂಧವಿಲ್ಲ ಎಂದು ಗೂರೂಜಿ ಸ್ಪಷ್ಟನೆ ನೀಡಿದರು.
ಫೇಕ್ ಅಕೌಂಟ್ ನಿಂದ ಹಣ ಕೇಳಿದರೆ ದೂರು ನೀಡುವಂತೆ ಮನವಿ ಮಾಡಿದ್ದು, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ