Udayavni Special

ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಮ

Team Udayavani, May 8, 2021, 4:17 PM IST

ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಮ

ಚಿಕ್ಕಮಗಳೂರು: ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ವ್ಯಾಪಾರ-ವಹಿವಾಟು ನಡೆಸುತ್ತಿದ್ದವರು ಮತ್ತು ಅನಗತ್ಯ ಸಂಚಾರ ನಡೆಸುವರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಲಾಗಿದೆ. ಇದು ಪುನರಾವರ್ತನೆಯಾದರೆ ಅಂತಹ ಅಂಗಡಿಗಳನ್ನು ಸೀಲ್‌ಡೌನ್‌ ಮಾಡುವುದಾಗಿ ಉಪ ವಿಭಾಗಾಧಿಕಾರಿ ಡಾ|ಎಚ್‌.ಎಲ್‌. ನಾಗರಾಜ್‌ ಎಚ್ಚರಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದಅವರು, ತಹಶೀಲ್ದಾರ್‌ ಮತ್ತು ವೃತ್ತ ನಿರೀಕ್ಷಕರುಮತ್ತು ತಾವು ನಗರದಲ್ಲಿ ಪರಿಶೀಲನೆ ನಡೆಸಿ ಅನಗತ್ಯವಾಗಿ ತಿರುಗಾಡುವರಿಗೆ ಮತ್ತುಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಲಾಗಿದೆ ಎಂದರು.

ಸರ್ಕಾರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ್ದು, ಅಂಗಡಿ ಮುಂದೆಗುಂಪಾಗಿ ವ್ಯಾಪಾರ- ವಹಿವಾಟು ನಡೆಸುತ್ತಿದ್ದದ್ದುಕಂಡು ಬಂದಿದ್ದು, ಅಂತಹ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನು ಕೆಲವು ಅಂಗಡಿಮಾಲೀಕರು ಕದ್ದುಮುಚ್ಚಿ ವ್ಯಾಪಾರ ನಡೆಸುತ್ತಿದ್ದುಅಂಗಡಿ ಮುಂದೆ ಮೊಬೈಲ್‌ ನಂಬರ್‌ಗಳನ್ನುಹಾಕಲಾಗಿದ್ದು ಅದನ್ನು ತೆರವುಗೊಳಿಸಲಾಗಿದೆ ಎಂದು ತಿಳಿಸಿದರು.

ಭಿಕ್ಷುಕರು ಮತ್ತು ಅನಾಥ ವ್ಯಕ್ತಿಗಳು ಮಾಸ್ಕ್ ಧರಿಸದೇ ಗುಂಪಿನ ನಡುವೆಓಡಾಡುತ್ತಿರುವುದು ಕಂಡು ಬಂದಿದ್ದು, ಅಂತಹ ವ್ಯಕ್ತಿಗಳನ್ನು ಪತ್ತೆಹಚ್ಚಿ ಅವರನ್ನುನಿರಾಶ್ರಿತರ ಕೇಂದ್ರಕ್ಕೆ ಬಿಡುವಂತೆ ನಗರಸಭೆ ಆಯುಕ್ತರಿಗೆ ಸೂಚಿಸಲಾಗಿದೆಎಂದರು.

ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ ಸೇರಿದಂತೆ 13 ಆಸ್ಪತ್ರೆಗಳಲ್ಲಿ 343 ಬೆಡ್‌ ಖಾಲಿಇವೆ. ಜನರಲ್‌ ವಾಡ್‌ಗಳಲ್ಲಿ 94 ಬೆಡ್‌, 132 ಆಕ್ಸಿಜನ್‌ ಬೆಡ್‌, 25 ಐಸಿಯು ಬೆಡ್‌, 29ಐಸಿಯು ಮತ್ತು ವೆಂಟಿಲೇಟರ್‌ ಬೆಡ್‌ ಖಾಲಿಇವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಕೆಆರ್‌ಎಸ್‌ ಆಸ್ಪತ್ರೆ, ಆಶ್ರಯ ಆಸ್ಪತ್ರೆ, ಹೋಲಿಕ್ರಾಸ್‌ ಆಸ್ಪತ್ರೆ, ಅನ್ನಪೂರ್ಣ ಆಸ್ಪತ್ರೆ, ವಾತ್ಸಲ್ಯ ಆಸ್ಪತ್ರೆ, ಚೇತನಾ ಮತ್ತು ಬಾಲಾಜಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವರದಿ ಸಿದ್ಧಪಡಿಸಿ ಜಿಲ್ಲಾ ಧಿಕಾರಿಗಳಿಗೆಸಲ್ಲಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಎಷ್ಟುಹಾಸಿಗೆ ಇದೆ. ಎಷ್ಟು ಹಾಸಿಗೆ ಕೋವಿಡ್‌ಗೆಮೀಸಲಿಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂದರು.

ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳಿಗೆ 20ರಿಂದ 25ಬೆಡ್‌ಮೀಸಲಿಡಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ 100 ಬೆಡ್‌ ಕೋವಿಡ್‌ ಚಿಕಿತ್ಸೆಗೆಅನುಮತಿ ಪಡೆದಿದ್ದು, 90 ಹಾಸಿಗೆ ಹಾಕಿರುವುದುಕಂಡು ಬಂದಿದೆ. 35 ಹಾಸಿಗೆಗಳನ್ನು ಸರ್ಕಾರಕ್ಕೆಬಿಟ್ಟುಕೊಡಬೇಕೆಂದು ತಿಳಿಸಲಾಗಿದೆ. ಇದಕ್ಕೆಖಾಸಗಿ ಆಸ್ಪತ್ರೆ ಮುಖ್ಯಸ್ಥರು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ(ಎಬಿಎಕೆ)ಗೆ ಇಷ್ಟು ಹಾಸಿಗೆ ಖಾಲಿ ಇವೆ. ಇಷ್ಟು ಜನರಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆಂಬಮಾಹಿತಿಯನ್ನು ಪ್ರಕಟಿಸಬೇಕು. ಚಿಕಿತ್ಸೆ ದರಪಟ್ಟಿಯನ್ನು ಪ್ರಕಟಿಸಬೇಕೆಂದು ತಿಳಿಸಲಾಗಿದೆ.ಖಾಸಗಿ ಆಸ್ಪತ್ರೆಯಲ್ಲಿ ಖಾಲಿ ಇರುವ ಹಾಸಿಗೆಮತ್ತು ಎಷ್ಟು ಹಾಸಿಗೆಯಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮೇಲ್ವಿಚಾರಣೆ ನಡೆಸಲು ನೋಡೆಲ್‌ ಅಧಿ ಕಾರಿಯನ್ನು ನೇಮಿಸಲಾಗಿದೆ ಎಂದರು.

ಟಾಪ್ ನ್ಯೂಸ್

ಎಲ್‌ಜೆಪಿಗೆ ಲೈಂಗಿಕ ಕಿರುಕುಳದ ಸವಾಲು

ಎಲ್‌ಜೆಪಿಗೆ ಲೈಂಗಿಕ ಕಿರುಕುಳದ ಸವಾಲು

ಕಾಂಗ್ರೆಸ್‌ ಸಂಸದ ಮುಕುಲ್‌ ರಾಯ್‌ ಭದ್ರತೆಯನ್ನು ಹಿಂಪಡೆದ ಕೇಂದ್ರ ಸರಕಾರ

ಕಾಂಗ್ರೆಸ್‌ ಸಂಸದ ಮುಕುಲ್‌ ರಾಯ್‌ ಭದ್ರತೆಯನ್ನು ಹಿಂಪಡೆದ ಕೇಂದ್ರ ಸರಕಾರ

ಅಲೋಪಥಿ ವೈದ್ಯ ಪದ್ಧತಿ ವಿರುದ್ಧ ತಪ್ಪು ಮಾಹಿತಿ ನೀಡಿರುವ ಆರೋಪ ರಾಮ್‌ದೇವ್‌ ವಿರುದ್ಧ FIR

ಅಲೋಪಥಿ ವೈದ್ಯ ಪದ್ಧತಿ ವಿರುದ್ಧ ತಪ್ಪು ಮಾಹಿತಿ ನೀಡಿರುವ ಆರೋಪ ರಾಮ್‌ದೇವ್‌ ವಿರುದ್ಧ FIR

“ಕೊರೊನಾ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

“ಕೋವಿಡ್ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

mantana

ವನಿತಾ ಟೆಸ್ಟ್‌ ಪಂದ್ಯ : ಮಂಧನಾ, ಶಫಾಲಿ ಶತಕದ ಜತೆಯಾಟ

ನಾಯಿಗೂ ತೂಕ ಇಳಿಕೆ ಶಸ್ತ್ರಚಿಕಿತ್ಸೆ :  ದೇಶದಲ್ಲಿಯೇ ಇಂಥ ಆಪರೇಷನ್‌ ಇದೇ ಮೊದಲು

ನಾಯಿಗೂ ತೂಕ ಇಳಿಕೆ ಶಸ್ತ್ರಚಿಕಿತ್ಸೆ :  ದೇಶದಲ್ಲಿಯೇ ಇಂಥ ಆಪರೇಷನ್‌ ಇದೇ ಮೊದಲು

568

ಹುಟ್ಟೂರು ಮಂಡ್ಯಕ್ಕೆ ಐಸಿಯು ಘಟಕ ಕೊಡುಗೆ ನೀಡಿದ ನಿರ್ಮಾಪಕ ವಿಜಯ್ ಕಿರಂಗದೂರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-18

ಪ್ರಕೃತಿ ವಿಕೋಪ ಎದುರಿಸಲು ಸಜ್ಜಾಗಿ

17-17

ಮಳೆ ಅಬ್ಬರ: ಶೃಂಗೇರಿಯ ಕಪ್ಪೆ ಶಂಕರ ಜಲಾವೃತ

17-16

ಮುಂಗಾರು ಆರ್ಭಟ; ಶುರುವಾಯ್ತು ಸಂಕಷ್ಟ

654

ಸಂಚಾರಿ ವಿಜಯ್ ಸಮಾಧಿಗೆ ಹಾಲು-ತುಪ್ಪ ಬಿಟ್ಟ ಕುಟುಂಬಸ್ಥರು

ಮಲೆನಾಡಲ್ಲಿ ಮುಂದುವರೆದ ಮಳೆಯಬ್ಬರ: ಕುಸಿಯುವ ಹಂತದಲ್ಲಿದೆ ಮುಗ್ರಹಳ್ಳಿ ಸೇತುವೆ

ಮಲೆನಾಡಲ್ಲಿ ಮುಂದುವರೆದ ಮಳೆಯಬ್ಬರ: ಕುಸಿಯುವ ಹಂತದಲ್ಲಿದೆ ಮುಗ್ರಹಳ್ಳಿ ಸೇತುವೆ

MUST WATCH

udayavani youtube

ಹೆಬ್ರಿ ಸುತ್ತಮುತ್ತ ಭಾರೀ ಗಾಳಿಮಳೆ, ಬೃಹತ್ ಮರಗಳು ಧರೆಗೆ ,ಅಪಾರ ಹಾನಿ

udayavani youtube

ಆರೋಗ್ಯದಲ್ಲಿ ಸ್ಥಿರ : ಐಸಿಯುನಿಂದ ಹೊರಬಂದ ಮಿಲ್ಕಾ ಸಿಂಗ್

udayavani youtube

ಮಳೆ ಕೊಯ್ಲು: 15 ನಿಮಿಷದ ಮಳೆಗೆ ಸಂಗ್ರಹವಾದ ನೀರು ಎಷ್ಟು ಗೊತ್ತಾ?

udayavani youtube

ಪೇರಳೆ ಕೃಷಿಯಲ್ಲಿ ಖುಷಿ ಕಾಣಲು, ಉಡುಪಿ ಕೃಷಿಕರಿಗೆ ಇಲ್ಲಿದೆ ಸುವರ್ಣವಕಾಶ ,

udayavani youtube

ಮಲೆನಾಡಲ್ಲಿ ಮುಂದುವರೆದ ಮಳೆಯಬ್ಬರ , ತುಂಬಿ ಹರಿಯುತ್ತಿರುವ ಹೇಮಾವತಿ ನದಿ

ಹೊಸ ಸೇರ್ಪಡೆ

ಎಲ್‌ಜೆಪಿಗೆ ಲೈಂಗಿಕ ಕಿರುಕುಳದ ಸವಾಲು

ಎಲ್‌ಜೆಪಿಗೆ ಲೈಂಗಿಕ ಕಿರುಕುಳದ ಸವಾಲು

ಕಾಂಗ್ರೆಸ್‌ ಸಂಸದ ಮುಕುಲ್‌ ರಾಯ್‌ ಭದ್ರತೆಯನ್ನು ಹಿಂಪಡೆದ ಕೇಂದ್ರ ಸರಕಾರ

ಕಾಂಗ್ರೆಸ್‌ ಸಂಸದ ಮುಕುಲ್‌ ರಾಯ್‌ ಭದ್ರತೆಯನ್ನು ಹಿಂಪಡೆದ ಕೇಂದ್ರ ಸರಕಾರ

ಅಲೋಪಥಿ ವೈದ್ಯ ಪದ್ಧತಿ ವಿರುದ್ಧ ತಪ್ಪು ಮಾಹಿತಿ ನೀಡಿರುವ ಆರೋಪ ರಾಮ್‌ದೇವ್‌ ವಿರುದ್ಧ FIR

ಅಲೋಪಥಿ ವೈದ್ಯ ಪದ್ಧತಿ ವಿರುದ್ಧ ತಪ್ಪು ಮಾಹಿತಿ ನೀಡಿರುವ ಆರೋಪ ರಾಮ್‌ದೇವ್‌ ವಿರುದ್ಧ FIR

“ಕೊರೊನಾ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

“ಕೋವಿಡ್ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

mantana

ವನಿತಾ ಟೆಸ್ಟ್‌ ಪಂದ್ಯ : ಮಂಧನಾ, ಶಫಾಲಿ ಶತಕದ ಜತೆಯಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.