Udayavni Special

ಅಜ್ಜಂಪುರದಲ್ಲಿ ವಿವಿಧ ಇಲಾಖೆ ಕಚೇರಿ ತೆರೆಯಲು ಕ್ರಮ: ಸುರೇಶ್‌

Team Udayavani, Jul 1, 2020, 9:30 AM IST

ಅಜ್ಜಂಪುರದಲ್ಲಿ ವಿವಿಧ ಇಲಾಖೆ ಕಚೇರಿ ತೆರೆಯಲು ಕ್ರಮ: ಸುರೇಶ್‌

ಅಜ್ಜಂಪುರ: ಅಜ್ಜಂಪುರ ಪ್ರತ್ಯೇಕ ತಾಲೂಕು ಆಗಿ ರೂಪುಗೊಂಡಿದ್ದು, ವಿವಿಧ ಇಲಾಖೆ ಕಚೇರಿ ತೆರೆಯಲು ಕ್ರಮ ವಹಿಸಲಾಗಿದೆ ಎಂದು ಶಾಸಕ ಡಿ.ಎಸ್‌. ಸುರೇಶ್‌ ತಿಳಿಸಿದರು.

ಪಟ್ಟಣದಲ್ಲಿ ನಡೆದ ತಾಪಂ ಪಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಅಜ್ಜಂಪುರ-ತರೀಕೆರೆ ತಾಲೂಕಿನ ಮಿಶ್ರಿತ ವರ  ಪ್ರಗತಿ ಪುಸ್ತಕದಲ್ಲಿದೆ. ನೀವೂ ಅದನ್ನೇ ಹೇಳುತ್ತಿದ್ದೀರಿ. ಇದು ಸದಸ್ಯರಿಗೆ ಗೊಂದಲ ಸೃಷ್ಟಿಸಿದೆ. ಮುಂದಿನ ಸಭೆಯಲ್ಲಿ ಅಜ್ಜಂಪುರ ತಾಲೂಕಿಗೆ ಸಂಬಂಧಿಸಿದ ಮಾಹಿತಿ ನೀಡಬೇಕೆಂದು ಅಧಿ ಕಾರಿಗಳಿಗೆ ಸೂಚಿಸಿದರು.

ಜಾವೂರಿನ ಅರ್ಧ ಭಾಗವನ್ನು ನಿರಂತರ ಜ್ಯೋತಿ ವ್ಯಾಪ್ತಿಗೆ ಒಳಪಡಿಸಲು ಕ್ರಮ ವಹಿಸಿಲ್ಲ. ಅಕ್ರಮ-ಸಕ್ರಮದಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಮನವಿ ಮಾಡಿ 4 ವರ್ಷ ಕಳೆದರೂ ಆಗಿಲ್ಲ. ನಮ್ಮ ಭಾಗದ ಸಮಸ್ಯೆಗೆ ಪರಿಹಾರ ಕಲ್ಪಿಸಲು ಮತ್ತೆಷ್ಟು ವರ್ಷ ಬೇಕು ಎಂದು ಸದಸ್ಯೆ ಸುಚಿತ್ರಾ ಬಾಬು ಅವರು ಮೆಸ್ಕಾಂ ಎಇಇ ಅವರನ್ನು ಪ್ರಶ್ನಿಸಿದರು.

ಉಡಾಫೆ ಉತ್ತರ ನೀಡಬೇಡಿ. ಸಭೆಗೆ ಸರಿಯಾದ ಮಾಹಿತಿ ನೀಡಿ. ನಿಮ್ಮ ಕೆಳ ಹಂತದ ಅಧಿಕಾರಿಗಳು ಏನು ಮಾಡುತ್ತೀರಿ. ನಿಮ್ಮ ಗಮನಕ್ಕೆ ಸಮಸ್ಯೆ ತಂದರೂ ಕೆಲಸ ಏಕೆ ಆಗಿಲ್ಲ. ಕೃಷಿ ಇಲಾಖೆ ಕಟ್ಟಡ ನಿರ್ಮಾಣ ನಿವೇಶನದಲ್ಲಿನ ವಿದ್ಯುತ್‌ ಕಂಬ ಸ್ಥಳಾಂತರಿಸಲು ನಾನೇ ಸೂಚಿಸಿದರೂ ಏಕೆ ಕ್ರಮ ವಹಿಸಿಲ್ಲ ಎಂದು ಶಾಸಕ ಡಿ.ಎಸ್‌.ಸುರೇಶ್‌ ಮೆಸ್ಕಾಂ ಎಇಇ ಪ್ರಕಾಶ್‌ ಮೇಲೆ ಆಕ್ರೋಶ ವ್ಯಕ್ತಪಡಿಸಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪೂರ್ಣಗೊಂಡಿಲ್ಲ. ಇದರಿಂದ ಬೇಸಿಗೆಯಲ್ಲಿ ಹತ್ತಾರು ಗ್ರಾಮಗಳಲ್ಲಿ ನೀರಿನ ಬವಣೆ ಉಂಟಾಗಲಿದೆ. ಪರಿಸ್ಥಿತಿ ಗಂಭೀರತೆ ಅರಿತು ಶೀಘ್ರ ಕಾಮಗಾರಿ ಮುಕ್ತಾಯಗೊಳಿಸಿ ಎಂದು ಸದಸ್ಯ ಆರ್‌.ಕೃಷ್ಣಪ್ಪ ಆಗ್ರಹಿಸಿದರು. ಪಡಿತರ ಚೀಟಿ ರಹಿತರಿಗೆ ಪಡಿತರ ವಿತರಣೆಗೆ ಕ್ರಮ ವಹಿಸಲಾಗಿದೆ ಎಂದು ಆಹಾರ ಇಲಾಖೆಯ ಶ್ರೀನಿವಾಸ್‌ ತಿಳಿಸಿದರು.

ತಾಪಂ ಆಡಳಿತಾಧಿಕಾರಿ ಕರೀಗೌಡ್ರು, ಇಒ ರಾಮ್‌ಕುಮಾರ್‌, ಸದಸ್ಯ ನಂಜುಂಡಪ್ಪ, ಗಂಗಾಧರಪ್ಪ, ಪ್ರೇಮ ಮಂಜುನಾಥ್‌, ಭಾರತೀ ಪ್ರಹ್ಲಾದ್‌, ಪ್ರೇಮ ಕೃಷ್ಣಪ್ಪ, ಪ್ರತಿಮಾ ಸೋಮಶೇಖರ್‌, ಕೃಷಿ, ರೇಷ್ಮೆ, ಪಶು, ಆರೋಗ್ಯ, ಅಮೃತ್‌ ಮಹಲ್‌, ತೋಟಗಾರಿಕೆ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆಯ ಅಬ್ಬರಕ್ಕೆ ಅತಂತ್ರಗೊಂಡ ಕಾಫಿ ಬೆಳೆಗಾರ

ಮಳೆಯ ಅಬ್ಬರಕ್ಕೆ ಅತಂತ್ರಗೊಂಡ ಕಾಫಿ ಬೆಳೆಗಾರ

chikkamagalore news

ಕಾಫಿನಾಡಲ್ಲಿ ಪ್ರವಾಸಿ ತಾಣಕ್ಕೆ ಮುಗಿ ಬಿದ್ದ ಜನ

ಆರದವಳ್ಳಿ ಗ್ರಾಮದಲ್ಲಿ ಅಂಬು ಹೊಡೆಯುವ ಆಚರಣೆ

ಆರದವಳ್ಳಿ ಗ್ರಾಮದಲ್ಲಿ ಅಂಬು ಹೊಡೆಯುವ ಆಚರಣೆ

ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

chikkamagalore news

ಹೊಸಹಳ್ಳಿಯಲ್ಲಿ ಹೊಯ್ಸಳರ ಕಾಲದ ವೀರಗಲ್ಲು ಪತ್ತೆ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.