ಪುನೀತ್ ಸರ್ ಗೆ ಆದಷ್ಟು ಬೇಗ ಪದ್ಮಶ್ರೀ ಕೊಡಲಿ: ನಟ ಪ್ರೇಮ್
Team Udayavani, Nov 7, 2021, 2:44 PM IST
ಚಿಕ್ಕಮಗಳೂರು: ಪುನೀತ್ ರಾಜ್ ಕುಮಾರ್ ಅವರಿಗೆ ಆದಷ್ಟು ಬೇಗ ಪದ್ಮಶ್ರೀ ಕೊಡಲಿ ಎಂದು ನಟ ನೆನಪಿರಲಿ ಪ್ರೇಮ್ ಹೇಳಿದರು.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಪುನೀತ್ ಸರ್ ಗೆ ಪದ್ಮಶ್ರೀ ಕೊಡಬೇಕೆಂದು ನಾನು ಬಯಸುತ್ತೇನೆ. ಸಾಧ್ಯವಾದಷ್ಟು ಬೇಗ ಕೊಡಲಿ ಎಂದು ಬಯಸುತ್ತೇನೆ ಎಂದರು.
ಇದನ್ನೂ ಓದಿ:ಸದಾ ನೆನಪಿನಲ್ಲಿ ಉಳಿಯುವಂತಾದ ಪುನೀತ್ ಜೋಯಿಡಾ ಭೇಟಿ
50-60 ವರ್ಷ ಮೇಲ್ಪಟ್ಟರು ಜಿಮ್ ಸ್ವಲ್ಪ ಕಡಿಮೆ ಮಾಡಲಿ. ಭಾರ ಎತ್ತುವುದನ್ನು ಸ್ವಲ್ಪ ಕಡಿಮೆ ಮಾಡಲಿ. ಜಿಮ್ ಮಾಡಬೇಕೆಂಬ ಆಸೆ ಇದ್ದರೆ ಒಳ್ಳೆ ತರಬೇತುದಾರರ ಮಾರ್ಗದರ್ಶನ ತೆಗೆದುಕೊಳ್ಳಲಿ. ಫಿಟ್ ನೆಸ್ ಇರಬೇಕಂದರೆ ಜಿಮ್ ಮಾಡಲೇಬೇಕು, ಅಥವಾ ಬೇರೆ ಕಾರ್ಯದಲ್ಲಿ ತೊಡಗಿರಬೇಕು. ಆರೋಗ್ಯವಾಗಿರಲಿ, ಆದರೆ 50 ವರ್ಷದ ಬಳಿಕ ಎಚ್ಚರದಿಂದಿರಲಿ ಎಂದು ಪ್ರೇಮ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ