ಹರಪನಹಳ್ಳಿಗೆ ವಾಪಾಸಾದ 74 ಕಾರ್ಮಿಕರು

Team Udayavani, Apr 30, 2020, 3:26 PM IST

30-April-18

ಆಲ್ದೂರು: 74 ಕಾರ್ಮಿಕರನ್ನು ಬುಧವಾರ ಸರ್ಕಾರಿ ಬಸ್‌ನಲ್ಲಿ ಹರಪನಹಳ್ಳಿಗೆ ಕಳುಹಿಸಿಕೊಡಲಾಯಿತು.

ಆಲ್ದೂರು: ಬನ್ನೂರು ಗ್ರಾಮದ ಸಿ.ಎ. ಕೃಷ್ಣೇಗೌಡ ಅವರ ಕಾಫಿ ತೋಟಕ್ಕೆ ಹರಪನಹಳ್ಳಿಯಿಂದ ಕೆಲಸ ಅರಸಿ ಬಂದಿದ್ದ 23 ಜನ ಹಾಗೂ ಗುಲ್ಲನ್‌ಪೇಟೆಯ ಮಹಮ್ಮದ್‌ ಜೆ. ಅವರ ಕಾಫಿ ತೋಟಕ್ಕೆ ಬಂದಿದ್ದ 18 ಜನ ಹಾಗೂ ಕಬ್ಬಿಣ ಸೇತುವೆ ಬಳಿ ತೋಟವೊಂದರಲ್ಲಿ ಕೆಲಸಕ್ಕೆ ಬಂದಿದ್ದ 33 ಜನ ಒಟ್ಟು 74 ಜನ ಕಾರ್ಮಿಕರನ್ನು ಬುಧವಾರ ಮೂರು ಸರ್ಕಾರಿ ಬಸ್‌ನಲ್ಲಿ ಗ್ರಾಮಕ್ಕೆ ವಾಪಸು ಕಳುಹಿಸಿಕೊಡಲಾಯಿತು.

ಕಾಫಿ ಕೊಯ್ಲು ಆರಂಭವಾದ್ದರಿಂದ ಈ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿದು ವಾಪಾಸಾಗಬೇಕಾದ ಸಂದರ್ಭದಲ್ಲಿ ಭಾರತ ಲಾಕ್‌ ಡೌನ್‌ ಆದ ಕಾರಣ ತಮ್ಮ ಊರಿಗೆ ಹಿಂತಿರುಗಲು ಸಾಧ್ಯವಾಗದೆ ತೋಟದಲ್ಲೇ ಬಂಧಿಯಾಗಿದ್ದರು. ಬುಧವಾರ ಆಲ್ದೂರಿನ ಸರ್ಕಾರಿ ಆಸ್ಪತ್ರೆ, ವಸ್ತಾರೆ ಹಾಗೂ ಮಾಚಗೊಂಡನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಮಿಕರ ಪ್ರಾಥಮಿಕ ಆರೋಗ್ಯ ಪರೀಕ್ಷೆ ನಡೆಸಿ ನಂತರ ಬಸ್‌ ಮೂಲಕ ಅವರನ್ನು ಹರಪ್ಪನಹಳ್ಳಿಗೆ ಕಳುಹಿಸಲಾಯಿತು. ಉಪ ತಹಶೀಲ್ದಾರ್‌ ಸುಮಿತ್ರ, ರಾಜಸ್ವ ನಿರೀಕ್ಷಕ ವೆಂಕಟೇಶ್‌, ಗ್ರಾಮ ಲೆಕ್ಕಾಧಿಕಾರಿಗಳಾದ ಸಾರಿಕಾ, ಸಂದೀಪ್‌, ಸತ್ತಿಹಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್‌, ಪೊಲೀಸ್‌ ಸಿಬ್ಬಂದಿ ಶಿವಶಂಕರ್‌ ಇದ್ದರು.

ಶೃಂಗೇರಿ: ಕೂಲಿಗಾಗಿ ಹಾವೇರಿಯಿಂದ ಆಗಮಿಸಿ ಲಾಕ್‌ಡೌನ್‌ ಹಿನ್ನಲೆಯಲ್ಲಿ ಊರಿಗೆ ತೆರಳಲಾಗದೆ ಇಲ್ಲಿಯೇ ವಾಸ್ತವ್ಯವಿದ್ದ 24 ಕಾರ್ಮಿಕರನ್ನು ರಾಜ್ಯ ಉಪ ತಹಸೀಲ್ದಾರ್‌ ಶಿವರಾಂ ಮಾತನಾಡಿ, ಕಳೆದ ವರ್ಷ ಅಕ್ಟೋಬರ್‌-ನವೆಂಬರ್‌ನಲ್ಲಿ ಕೆಲಸಕ್ಕಾಗಿ ಹಾವೇರಿಯಿಂದ ಬಂದಿದ್ದ ಕಾರ್ಮಿಕರು ಲಾಕ್‌ಡೌನ್‌ ಆದ ನಂತರ ಕೆಲಸವೂ ಇಲ್ಲದೇ ಪರದಾಡುವಂತಾಗಿತ್ತು. ತೊಂದರೆಯಲ್ಲಿದ್ದ ಕಾರ್ಮಿಕರಿಗೆ ಶ್ರೀಮಠದಿಂದ ಮೂರು ಹೊತ್ತಿನ ಊಟ, ಉಪಾಹಾರ ವ್ಯವಸ್ಥೆ ಮಾಡಿತ್ತು. ಜಿಲ್ಲಾಡಳಿತದ ಸೂಚನೆ ಮೇರೆಗೆ ಇದೀಗ ಅವರ ಊರಿಗೆ ಕಳುಹಿಸಿಕೊಡಲಾಗುತ್ತಿದೆ. ರಾಣಿಬೆನ್ನೂರು, ಚಿತ್ರದುರ್ಗ ಮುಂತಾದೆಡೆಯಿಂದ ಬಂದಿದ್ದ ಇನ್ನಷ್ಟು ಕಾರ್ಮಿಕರಿಗೂ ಬಸ್‌ ವ್ಯವಸ್ಥೆಗೊಳಿಸಲಾಗಿದೆ ಎಂದರು. ವೃತ್ತ ನಿರೀಕ್ಷಕ ಸಿದ್ದರಾಮಯ್ಯ, ವಿದ್ಯಾರಣ್ಯಪುರ ಗ್ರಾಪಂ ಸಿಬ್ಬಂದಿ ರವಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.