ತರಿಕೇರೆ: ಕಲ್ಲು ತೂರಾಟ ನಡೆಸಿ ಆ್ಯಂಬುಲೆನ್ಸ್ ಗಾಜು ಒಡೆದ ಕಿಡಿಗೇಡಿಗಳು
Team Udayavani, May 29, 2021, 11:38 AM IST
ಚಿಕ್ಕಮಗಳೂರು: ಅನಿವಾರ್ಯ ಪರಿಸ್ಥಿತಿಯಲ್ಲಿ ಜನರಿಗೆ ಸಹಾಯವಾಗಲೆಂದು ಉಚಿತವಾಗಿ ಆ್ಯಂಬುಲೆನ್ಸ್ ನೀಡಿದರೆ, ಕಿಡಿಗೇಡಿಗಳು ಆ ಆ್ಯಂಬುಲೆನ್ಸ್ ಗೆ ಕಲ್ಲು ತೂರಾಟ ನಡೆಸಿ ಹಾನಿ ಮಾಡಿದ್ದಾರೆ.
ಈ ಘಟನೆ ನಡೆದಿದ್ದು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ. ಗೋಪಿಕೃಷ್ಣ ಎಂಬವರು ವೆಂಟಿಲೇಟರ್, ಆಕ್ಸಿಜನ್ ಸೌಲಭ್ಯದ ನಾಲ್ಕು ಆಂಬುಲೆನ್ಸ್ ಗಳನ್ನು ಉಚಿತವಾಗಿ ನೀಡಿದ್ದರು. ಅವುಗಳಲ್ಲಿ ಇಂದಿರಾ ಕ್ಯಾಂಟಿನ್ ಬಳಿ ನಿಲ್ಲಿಸಿದ್ದ ಒಂದು ಆ್ಯಂಬುಲೆನ್ಸ್ ಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಆಂಬುಲೆನ್ಸ್ ಗ್ಲಾಸ್ ಒಡೆದಿದ್ದಾರೆ.
ಇದನ್ನೂ ಓದಿ:ಬಿಮ್ಸ್ ನ ದಪ್ಪಚರ್ಮದ ವೈದ್ಯಾಧಿಕಾರಿಗಳ ಬಗ್ಗೆ ಏನು ಹೇಳಬೇಕು ಗೊತ್ತಾಗುತ್ತಿಲ್ಲ:ಸವದಿ ಅಸಮಧಾನ
ತರಿಕೇರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಹಾರಾಷ್ಟ್ರ:ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಢಿಕ್ಕಿ, 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ತಲಪಾಡಿ-ಕಾಸರಗೋಡು ಷಟ್ಪಥ 2024ರಲ್ಲಿ ಪೂರ್ತಿ : ರಿಯಾಸ್
ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ : ಬಸ್ ಪಲ್ಟಿಯಾಗಿ ದಂಪತಿ ಸಾವು, 15 ಕ್ಕೂ ಹೆಚ್ಚು ಮಂದಿ ಗಾಯ
ಹಳೆಯ ಸ್ಕೂಟರಲ್ಲಿ ದೇಶ ಸುತ್ತಿದ ತಾಯಿ-ಮಗ ಈಗ ದಕ್ಷಿಣಕನ್ನಡ ಯಾತ್ರೆಯಲ್ಲಿ !
ಕಡಬ : ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ ; ಆರೋಪಿಯ ಬಂಧನ