ಚಿಕ್ಕಮಗಳೂರು: ಗನ್ ಮ್ಯಾನ್ ನಿಯೋಜಿಸಲು ನಗರಸಭೆ ಅಧ್ಯಕ್ಷರಿಂದ ಎಸ್ ಪಿಗೆ ಪತ್ರ
Team Udayavani, May 25, 2022, 11:41 AM IST
ಚಿಕ್ಕಮಗಳೂರು: ಸುರಕ್ಷತೆ ಹಾಗೂ ಭದ್ರತೆ ದೃಷ್ಟಿಯಿಂದ ಪೊಲೀಸ್ ಗನ್ ಮ್ಯಾನ್ ನಿಯೋಜಿಸುವಂತೆ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ವೇಣುಗೋಪಾಲ್ ಎಸ್ಪಿ ಅಕ್ಷಯ್‍ಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಕಳೆದ ಕೆಲ ದಿನಗಳಿಂದ ಕಿಡಿಗೇಡಿಗಳು ನನ್ನನ್ನು ಹಿಂಬಾಲಿಸಿರುವುದ ನನ್ನ ಗಮನಕ್ಕೆ ಬಂದಿದೆ. ಕುಟುಂಬದ ಜೊತೆ ಧರ್ಮಸ್ಥಳಕ್ಕೆ ಹೋಗುವ ವೇಳೆಯಲ್ಲೂ ನನ್ನ ಹಿಂದೆಯೇ ಬಂದು ನನ್ನ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಾರೆ. ನಾನು ಚಿಕ್ಕಮಗಳೂರು ನಗರದ ಪ್ರಥಮ ಪ್ರಜೆಯಾಗಿದ್ದೇನೆ. ಹಾಗಾಗಿ ನನ್ನ ಸುರಕ್ಷತೆಯಿಂದ ಗನ್ ಮ್ಯಾನ್ ನಿಯೋಜಿಸಲು ಈ ಮೂಲಕ ಕೋರುತ್ತೇನೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶಿರಚ್ಛೇದನ ಪ್ರಕರಣ: ಆರೋಪಿಗಳನ್ನು ನಡುರಸ್ತೆಯಲ್ಲಿ ಗಲ್ಲಿಗೇರಿಸಿ; ಮಾಜಿ ಸಿಎಂ ಮಾಂಝಿ
ಸದ್ಯದಲ್ಲೇ ಸಂಪುಟ ವಿಸ್ತರಣೆ; ನಿಗಮ ಮಂಡಳಿಗಳಿಗೆ ಪಟ್ಟಿಯೂ ಅಂತಿಮ?
ಗಡಿಯಾಚೆ ಅಡಗುವ ಅಪರಾಧಿಗಳ ಹೆಡೆಮುರಿ ಕಟ್ಟಲು ಕರ್ನಾಟಕ-ಕೇರಳ ಪೊಲೀಸ್ ಜಂಟಿ ಕಾರ್ಯಾಚರಣೆ
ಜಕ್ರಿಬೆಟ್ಟು ಜಲ ಶುದ್ಧೀಕರಣ ಘಟಕ: ಸುತ್ತಲೂ ಬೆಳೆದು ನಿಂತ ಪೊದೆ
ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ