ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು
Team Udayavani, Sep 8, 2022, 6:48 PM IST
ಕೊಟ್ಟಿಗೆಹಾರ: ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:ಯಲ್ಲಾಪುರದಲ್ಲಿ ಕರಡಿ ದಾಳಿ: ವ್ಯಕ್ತಿಗೆ ಗಂಭೀರ ಗಾಯ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮದ ನಿವಾಸಿ ಅರ್ಜುನ್ (47) ದುರ್ದೈವಿ.
ಅರ್ಜುನ್ ತೋಟದ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಕಾಡಾನೆ ತುಳಿತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?