
ಡಾ| ಸುದರ್ಶನ್ ಬಲ್ಲಾಳ್ ಅವರಿಗೆ ಪ್ರಶಸ್ತಿ
Team Udayavani, Mar 12, 2021, 1:05 AM IST

ಬಾಳೆಹೊನ್ನೂರು: ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಿಂದ ಪ್ರತಿ ವರ್ಷ ಕೊಡಲ್ಪಡುವ ಶ್ರೀ ಜಗದ್ಗುರು ರೇಣುಕಾಚಾರ್ಯ ಅತ್ಯುನ್ನತ ಪ್ರಶಸ್ತಿಯನ್ನು ಈ ವರ್ಷ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗಳ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ| ಸುದರ್ಶನ್ ಬಲ್ಲಾಳ್ ಅವರಿಗೆ ಪ್ರದಾನ ಮಾಡಲಾಗುವುದೆಂದು ಶ್ರೀಮದ್ ರಂಭಾಪುರಿ ಡಾ| ಪ್ರಸನ್ನ ವೀರಸೋಮೇಶ್ವರ ಜಗದ್ಗುರುಗಳು ಪ್ರಕಟಿಸಿದ್ದಾರೆ.
ಪ್ರಶಸ್ತಿಯು 1 ಲ.ರೂ., ಕಂಚಿನ ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ. ಮಾ.26ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಶ್ರೀಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case ಕಸ್ಟಮರ್ ಕೇರ್ ಸಿಬಂದಿ ಹೆಸರಿನಲ್ಲಿ ಲಕ್ಷಾಂತರ ರೂ.ವಂಚನೆ

Manipal ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಯುವತಿ ಸಹಿತ ಆರು ಮಂದಿ ವಶಕ್ಕೆ

Udupi ತಾಂತ್ರಿಕ ಸಮಸ್ಯೆ: ಏರುತ್ತಿಲ್ಲ ಗೃಹಲಕ್ಷ್ಮೀ ನೋಂದಣಿ ಪ್ರಮಾಣ

Udupi ಒತ್ತಡರಹಿತ ಶಿಕ್ಷಣ: ಡಾ| ಸುದರ್ಶನ್ ಬಲ್ಲಾಳ್ ಕರೆ

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ): “ಹೆಸರು ಬದಲಾವಣೆಯಿಂದ ಯಾವುದೇ ಸಾಧನೆ ಆಗದು’