ಉಳ್ಳಾ ಗಡ್ಡಿ ಬಿತ್ತನೆಗೆ ಸಿದ್ಧರಾದ ರೈತರು

ಸಾಧಾರಣ ತುಂತುರು ಮಳೆಯಾಗುತ್ತಿರುವ ಹಿನ್ನೆಲೆ

Team Udayavani, Jun 5, 2020, 5:26 PM IST

5-June-26

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀರೂರು: ರೈತರು ತಮ್ಮ ಜಮೀನುಗಳತ್ತ ಮುಖ ಮಾಡುತ್ತಿದ್ದಾರೆ. ಮುಂಗಾರು ಆರಂಭವಾಗುತ್ತಿದ್ದಂತೆ ಬೀರೂರಿನ ಎರೆಭೂಮಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಈರುಳ್ಳಿ ಬಿತ್ತನೆ ಕಾರ್ಯ ಭರದಿಂದ ಸಾಗಿದೆ.

ಬೀರೂರಿನಲ್ಲಿ ಸಾಮಾನ್ಯವಾಗಿ ಮಳೆಯಾಧಾರಿತ ಕೃಷಿಯೇ ಪ್ರಧಾನವಾಗಿದೆ. ವಾರದ ಮೊದಲು ಬಂದ ಮಳೆಗೆ ರೈತರು ಹೊಲಗಳ ಉಳುಮೆ ಮಾಡಿ ನೆಲವನ್ನು ಹರಗಿಸಿಕೊಂಡು ಬಿತ್ತನೆಗೆಂದು ಅಣಿ ಮಾಡಿಕೊಂಡಿದ್ದರು. ಎರಡು- ಮೂರು ದಿನಗಳಿಂದ ಸಾಧಾರಣ ತುಂತುರು ಮಳೆಯಾಗುತ್ತಿದ್ದು ಪಟ್ಟಣದ ರೈತರು ಸಿದ್ಧಪಡಿಸಿದ್ದ ಹೊಲಗಳಲ್ಲಿ ಕಾಯಕ ಆರಂಭಿಸಿದ್ದಾರೆ. ಬೀರೂರು ಹೋಬಳಿಯಲ್ಲಿ 338 ಹೆಕ್ಟೇರ್‌ ಈರುಳ್ಳಿ ಬೆಳೆಯುವ ಪ್ರದೇಶವಿದ್ದು, ಸುತ್ತಮುತ್ತಲ ಗ್ರಾಮಗಳಾದ ಜೋಡಿತಿಮ್ಮಾಪುರ, ಯರೇಹಳ್ಳಿ, ದೊಡ್ಡಘಟ್ಟ, ದೋಗಿಹಳ್ಳಿ ಇಂಗ್ಲಾರ್ನಹಳ್ಳಿ ಇನ್ನಿತರ ಗ್ರಾಮಗಳಲ್ಲಿ ಈರುಳ್ಳಿ ಭಿತ್ತನೆ ಆರಂಬಸಿದ್ದಾರೆ. ಅದಲ್ಲದೆ ಇತರೆ ದ್ವಿದಳ ಧಾನ್ಯಗಳಾದ ಉದ್ದು, ಹುರುಳಿ, ಶೇಂಗಾ ಬಿತ್ತುವ ಕಾರ್ಯದಲ್ಲಿ ತೊಡಗಿದ್ದಾರೆ.

ಕಡೂರು ಸಹಾಯಕ ತೋಟಗಾರಿಕೆ ಅಧಿಕಾರಿ ಸೈಯದ್‌ ರಶೀದ್‌ ಮಾಹಿತಿ ನೀಡಿ, ಬೀರೂರು ಭಾಗದಲ್ಲಿ ವಾಣಿಜ್ಯ ಬೆಳೆ ಅಡಕೆ, ತೆಂಗು ಹೆಚ್ಚು ಬೆಳೆಯುವ ಪ್ರದೇಶವಾಗಿದೆ. ಆದರೂ ಮಳೆಯಾಶ್ರಿತ 330 ಹೆಕ್ಟೇರ್‌ ಹಾಗೂ ನೀರಾವರಿ 8 ಹೆಕ್ಟೇರ್‌ ಭೂಮಿಯಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗಿದೆ. ಆಲೂಗಡ್ಡೆ 2 ಹೆಕ್ಟೇರ್‌ ನೀರಾವರಿ ಹಾಗೂ 869 ಹೆಕ್ಟೇರ್‌ ಮಳೆಯಾಶ್ರಿತ ಪ್ರದೇಶ. ಹಾಗೆಯೇ ಕಡ್ಲೆ 12, ಕುಂಬಳ 34 ಟೊಮ್ಯಾಟೋ 57 ಮತ್ತು ಮೆಣಸಿನಕಾಯಿ 11 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ನಡೆಯುವ ಸಾಧ್ಯತೆ ಇದೆ. ಅಡಕೆ ಮತ್ತು ತೆಂಗು ಬಿಟ್ಟರೆ ಆಲೂಗಡ್ಡೆ ಮತ್ತು ಈರುಳ್ಳಿ ಪ್ರಮುಖ ಬೆಳೆಯಾಗಿದೆ ಎನ್ನುತ್ತಾರೆ.

ಒಂದು ಸೇರು ಭಿತ್ತನೆ ಬೀಜಕ್ಕೆ ರೂ. 1500 ಗಳನ್ನು ನೀಡಿದ್ದೇನೆ. ಒಂದು ಎಕರೆ ಜಮೀನಿಗೆ ಸುಮಾರು 8 ಸೇರು ಬೀಜ ಬೇಕಾಗುತ್ತದೆ. ನಾನು ಮಳೆ ಆರಂಭವಾಯಿತೆಂದು ನನ್ನ 1 ಎಕರೆ ಎರೇ ಜಮೀನಿಗೆ ಈರುಳ್ಳಿ ಬಿತ್ತನೆ ಮಾಡಲು ಬಿತ್ತನೆ ಬೀಜಕ್ಕೆ ರೂ. 13,500, ಬಿತ್ತನೆ ಬೇಸಾಯಕ್ಕೆ 3 ಸಾವಿರ, ಖರ್ಚು ಮಾಡಿದ್ದೇನೆ ಎನ್ನುತ್ತಾರೆ ರೈತ ಪೂಜಾರ್‌ ಮಲ್ಲಪ್ಪ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.