ಬೈಕ್ ಸವಾರರ ಮೇಲೆ ದಾಳಿ ಮಾಡಿದ ಕಾಡುಕೋಣ; ಇಬ್ಬರಿಗೆ ಗಂಭೀರ ಗಾಯ
Team Udayavani, Jan 27, 2023, 10:36 AM IST
ಚಿಕ್ಕಮಗಳೂರು: ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ಮಾಡಿ ಘಟನೆ ಜಿಲ್ಲೆಯ ಬಣಕಲ್ ಸಮೀಪದ ಮತ್ತಿಕಟ್ಟೆ ಗ್ರಾಮದ ಬಳಿ ನಡೆದಿದೆ. ಬೈಕಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ.
ಕಲ್ಯಾಣಗದ್ದೆ ಗ್ರಾಮದ ದಿಲೀಪ್, ಆಶಾ ಗಾಯಗೊಂಡರು. ಇವರುಗಳು ರಾತ್ರಿ ಮೂಡಿಗೆರೆ ಪಟ್ಟಣದಿಂದ ಕಲ್ಯಾಣಗದ್ದೆ ಗ್ರಾಮಕ್ಕೆ ತೆರಳುವಾಗ ಕಾಡುಕೋಣ ದಾಳಿ ನಡೆಸಿದೆ.
ಇದನ್ನೂ ಓದಿ:ರನ್ನರ್ ಅಪ್ ಪ್ರಶಸ್ತಿಯೊಂದಿಗೆ ಸಾನಿಯಾ ಮಿರ್ಜಾ ಸುದೀರ್ಘ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯ
ಗಾಯಾಳುಗಳು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾಡುಕೋಣ ದಾಳಿಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಿಕ್ಕಮಗಳೂರು: ಸರಕಾರಿ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರ ಮೃತ್ಯು
ಚಿಕ್ಕಮಗಳೂರು: ಕೋಟ್ಯಂತರ ರೂ. ಮೌಲ್ಯದ ಚಿನ್ನ,ಸಾವಿರಾರು ಸೀರೆಗಳು ವಶ
ಟಿಪ್ಪುವಿನ ಕಾಲದಲ್ಲಿ ಇದ್ದಿದ್ರೆ ನಾನೇ ಉರಿಗೌಡ…; ಕಾಂಗ್ರೆಸ್ ಗೆ ಸಿ.ಟಿ.ರವಿ ತಿರುಗೇಟು
ಬೆಳ್ಳಿಪ್ರಕಾಶ ಪರ 10 ಕೋ. ರೂ. ಮೌಲ್ಯದ ಆಸ್ತಿ ಪಣ ಇಟ್ಟ ಬೆಂಬಲಿಗ
ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ
MUST WATCH
ಹೊಸ ಸೇರ್ಪಡೆ
Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ
ಐಪಿಎಲ್ ಆರಂಭಕ್ಕೆ ಮೊದಲೇ ಪಂಜಾಬ್ ಕಿಂಗ್ಸ್ ಗೆ ಆಘಾತ; ಸ್ಟಾರ್ ಕ್ರಿಕೆಟರ್ ಔಟ್
ಬನವಾಸಿ ನೂತನ ಮಹಾಸ್ಯಂದನ ರಥೋತ್ಸವ ಮುಂದಕ್ಕೆ; ಕಾರಣವೇನು?
ಚಿಕ್ಕಮಗಳೂರು: ಸರಕಾರಿ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರ ಮೃತ್ಯು
ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ