ತಹಶೀಲ್ದಾರ್‌ ಕಚೇರಿ ಮುಂದೆ ಬಿಜೆಪಿ ಧರಣಿ

Team Udayavani, Jul 16, 2019, 3:57 PM IST

cm-tdy-3…

ಚಿಕ್ಕಮಗಳೂರು: ನಗರದ ತಹಶೀಲ್ದಾರ್‌ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿದರು.

ಚಿಕ್ಕಮಗಳೂರು: ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸಬೇಕಾದ ಕಂದಾಯ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಸದಾ ಕಾಲ ನಗರದಲ್ಲಿಯೇ ಇರುತ್ತಾರೆಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ತಹಶೀಲ್ದಾರ್‌ ಕೊಠಡಿ ಮುಂದೆ ಧರಣಿ ನಡೆಸಿದರು.

ಕಂದಾಯ ನೀರೀಕ್ಷಕರು ಹಾಗೂಗ್ರಾಮ ಲೆಕ್ಕಾಧಿಕಾರಿಗಳು ಕಾರ್ಯಕ್ಷೇತ್ರ ಬಿಟ್ಟು ನಗರ ಪ್ರದೇಶದ,ನಗರದ ಕೆಲವೊಂದು ಬಡಾವಣೆಗಳಲ್ಲಿ ಬಾಡಿಗೆ ರೂಂ ಪಡೆದು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ತಮಗೆ ಸಂಬಂಧಪಟ್ಟ ತಮ್ಮ ಕಾರ್ಯ ವ್ಯಾಪ್ತಿಯ ನಾಡಕಚೇರಿ ಅಥವಾ ಹೋಬಳಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸದೆ, ನಗರ ಪ್ರದೇಶಗಳಲ್ಲಿ ತಮ್ಮ ಕಾರ್ಯಕ್ಷೇತ್ರಗಳನ್ನು ಮಾಡಿಕೊಂಡಿದ್ದಾರೆ. ಇದರಿಂದ ಸಂಬಂಧಪಟ್ಟ ಕಚೇರಿಗೆ ಬರುವ ಸಾರ್ವಜನಿಕರು ಹಾಗೂ ರೈತಾಪಿ, ಬಡ ಕೂಲಿಕಾರ್ಮಿಕರು ಆದಾಯ ದೃಢೀಕರಣ ಪತ್ರ, ಜಾತಿ ಪ್ರಮಾಣ ಪತ್ರ, ಖಾತೆ ವರ್ಗಾವಣೆಗೆ ನಗರಕ್ಕೆ ಬಂದು ಅಧಿಕಾರಿಗಳನನ್ನು ಹುಡುಕಲು ಒಂದು ದಿನವೇ ಕಳೆದು ಹೋಗುತ್ತದೆ. ಹಾಗಾಗಿ, ಸಾರ್ವಜನಿಕರಿಗೆ ಹಾಗೂ ರೈತಾಪಿ ವರ್ಗಕ್ಕೆ ಬಹಳ ಅನಾನುಕೂಲವಾಗುತ್ತಿದೆ ಎಂದು ಹೇಳಿದರು. ಸಾರ್ವಜನಿಕರು ಹಾಗೂ ರೈತಾಪಿ ವರ್ಗದ ಸಮಯ ಹಾಗೂ ಹಣ ವ್ಯರ್ಥವಾಗುತ್ತದೆ. ಅಲ್ಲದೆ, ಅವರು ಕಾರ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿ ಯಾವುದೇ ಅಂತರ್ಜಾಲದ ವ್ಯವಸ್ಥೆ, ಗಣಕಯಂತ್ರ ಇಲ್ಲ. ಅವರು ಪುನಃ ಸಂಬಂಧಪಟ್ಟ ನಾಡಕಚೇರಿ ಹಾಗೂ ತಹಶೀಲ್ದಾರ್‌ ಕಚೇರಿಗೆ ಬಂದೇ ದಾಖಲೆಗಳನ್ನು ತೆಗೆಸಬೇಕು. ಅಧಿಕಾರಿಗಳು ಯಾವ ಕಾರಣಕ್ಕಾಗಿ ಅನಧಿಕೃತ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ? ಇದಕ್ಕೆ ಕಾನೂನಿನಲ್ಲಿ ಅವಕಾಶ ಇದೆಯಾ ಎಂಬುದನ್ನು ಕೂಲಂಕುಷವಾಗಿ ಪರಿಶೀಲಿಸಿ ರೈತಾಪಿ ವರ್ಗಕ್ಕೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ರಾಜಪ್ಪ, ಜಿಲ್ಲಾ ವಕ್ತಾರ ವರಸಿದ್ಧ ವೇಣುಗೋಪಾಲ್, ನಗರ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್‌ ಇತರರು ಪಾಲ್ಗೊಂಡಿದ್ದಾರೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.