ಬಿ.ಎಲ್‌. ಶಂಕರ್‌ 4 ಕೋಟಿ ರೂ.ಸಾಲಗಾರ

Team Udayavani, Apr 24, 2018, 7:35 AM IST

B.L.-Shankar,-Congress-cand.jpg

ಚಿಕ್ಕಮಗಳೂರು: ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಿ.ಎಲ್‌. ಶಂಕರ್‌ ಒಟ್ಟು 36.74 ಕೋಟಿ ರೂ. ಆಸ್ತಿ ಹೊಂದಿದ್ದು, 4.20 ಕೋಟಿ ರೂ. ಸಾಲ ಮಾಡಿದ್ದಾರೆ. 

ಬ್ಯಾಂಕ್‌ಗಳಲ್ಲಿ ಠೇವಣಿ 8.17 ಲಕ್ಷ ರೂ.ಠೇವಣಿ ಇದ್ದು, 11.40 ಲಕ್ಷ ರೂಗಳನ್ನು ವಿವಿಧ ಹೂಡಿಕೆಯಲ್ಲಿ ತೊಡಗಿಸಿದ್ದಾರೆ. ಅವರ ಪತ್ನಿ ಮಲ್ಲಿಕಾ ಹೆಸರಿನಲ್ಲಿ 2.39 ಲಕ್ಷ ರೂ.ಠೇವಣಿ ಇದ್ದರೆ, 10.90 ಲಕ್ಷ ರೂ.ಗಳನ್ನು ವಿವಿಧ ರೀತಿ ಹೂಡಿಕೆಯಲ್ಲಿ ತೊಡಗಿಸಿದ್ದಾರೆ. 3 ಲಕ್ಷ ರೂ.ಗಳ ಜೀವವಿಮಾ ಪಾಲಿಸಿ ಇದೆ. ಟ್ರಾÂಕ್ಟರ್‌ ಸೇರಿ 3 ಕಾರುಗಳನ್ನು ಹೊಂದಿದ್ದು,ಇವುಗಳ ಮೌಲ್ಯ 40.39 ಲಕ್ಷ ರೂ. ಪತ್ನಿ ಹೆಸರಲ್ಲಿ ವಾಹನ ಇಲ್ಲ. ಶಂಕರ್‌ ಅವರ ಬಳಿ 3.60 ಲಕ್ಷ ರೂ.ಗಳ 120 ಗ್ರಾಂ ಚಿನ್ನವಿದೆ. ಅವರ ಪತ್ನಿ ಬಳಿ 18.11 ಲಕ್ಷ ರೂ. ಮೌಲ್ಯದ 550 ಗ್ರಾಂ ಚಿನ್ನವಿದೆ. ಮೂಡಿಗೆರೆ ತಾಲೂಕಿನಲ್ಲಿ 328 ಎಕರೆ ಕಾμತೋಟ ಹೊಂದಿದ್ದು, ಇದರ ಜೊತೆಗೆ ಒಂದು ರೈಸ್‌ಮಿಲ್‌ ಆವರಣ ಸೇರಿ ಒಟ್ಟು 19.72 ಕೋಟಿ ರೂ.ಗಳ ಸ್ಥಿರಾಸ್ತಿ ಹೊಂದಿದ್ದಾರೆ.

ಟಾಪ್ ನ್ಯೂಸ್

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.