ಲಂಚದ ದೂರು ಬಂದರೆ ಅಮಾನತು: ಸುನಿಲ್ಕುಮಾರ್
Team Udayavani, Oct 4, 2021, 10:36 PM IST
ಚಿಕ್ಕಮಗಳೂರು: ಮೆಸ್ಕಾ ಅಧಿಕಾರಿಗಳು ಅಥವಾ ಸಿಬಂದಿ ರೈತರಿಂದ ಲಂಚ ಪಡೆದ ದೂರುಗಳು ಬಂದಲ್ಲಿ ಆರೋಪಿತರನ್ನು 48 ಗಂಟೆಗಳಲ್ಲಿ ಅಮಾನತುಗೊಳಿಸಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ಕುಮಾರ್ ಖಡಕ್ ಎಚ್ಚರಿಕೆ ನೀಡಿದರು.
ಸೋಮವಾರ ನಗರದಲ್ಲಿ ಮೆಸ್ಕಾಂ ಕಚೇರಿಗಳ ಸಂಕೀರ್ಣ ಉದ್ಘಾಟನೆ, ಮಲ್ಲೇನಹಳ್ಳಿ ಎಂಯುಆರ್ಎಸ್ಎಸ್ ಸ್ಟೇಷನ್ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಇದನ್ನೂ ಓದಿ:ಸದ್ದಿಲ್ಲದೆ ಸಾಗಿದೆ ಪುಣ್ಯಕೋಟಿ ದಾನ ಸೇವೆ
ದತ್ತ ಪಾದುಕೆ ದರ್ಶನ
ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಸಂಬಂ ಧಿಸಿ ಹೈಕೋರ್ಟ್ ನಿರ್ದೇಶನದಂತೆ ರಾಜ್ಯ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ವಿ.ಸುನಿಲ್ಕುಮಾರ್ ತಿಳಿಸಿದರು. ಅವರು ಸೋಮವಾರ ಬಾಬಾಬುಡನ್ಗಿರಿಯಲ್ಲಿ ದತ್ತ ಪಾದುಕೆ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್