Udayavni Special

ಕೇದಿಗೆರೆ ಗ್ರಾಮಕ್ಕೆ ಬಂತು ಬಸ್‌: ಜನರ ಹರ್ಷ

Team Udayavani, Jul 23, 2019, 11:24 AM IST

cm-tdy-2

ಕಡೂರು ತಾಲೂಕು ಕೇದಿಗೆರೆ ಗ್ರಾಮಕ್ಕೆ ಸಾರಿಗೆ ಬಸ್‌ ಸೇವೆ ಆರಂಭವಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಬಸ್‌ಗೆ ಪೂಜೆ ಸಲ್ಲಿಸಿದರು.

ಕಡೂರು: ಗ್ರಾಮದ ಜನರ ದಶಕಗಳ ಸಾರಿಗೆ ಸೌಲಭ್ಯದ ಕನಸು ನನಸಾಗಿದೆ. ಸಾರಿಗೆ ಸೌಲಭ್ಯವಿಲ್ಲದೇ ಪರಿತಪಿಸುತ್ತಿದ್ದ ಕೇದಿಗೆರೆ ಗ್ರಾಮಕ್ಕೆ ಸೋಮವಾರ ಸಾರಿಗೆ ಬಸ್‌ ಬಂದಾಗ, ಗ್ರಾಮಸ್ಥರು ಬಸ್‌ಗೆ ಪೂಜೆ ಸಲ್ಲಿಸುವುದರ ಮೂಲಕ ಸಂಚಾರಕ್ಕೆ ಚಾಲನೆ ನೀಡಿದರು.

ಗ್ರಾಮದ ಯುವಕ ಕೇದಿಗೆರೆ ಓಂಕಾರ್‌ ಮಾತನಾಡಿ, ದಶಕಗಳಿಂದ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆ ಇಲ್ಲದೇ ಗ್ರಾಮಸ್ಥರು ದೂರದ ಹಿರೇನಲ್ಲೂರು, ಗಿರಿಯಾಪುರಕ್ಕೆ ಕಾಲು ದಾರಿಯಲ್ಲಿ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಇತ್ತು ಎಂದರು.

ಗ್ರಾಮಸ್ಥರ ಮನವಿಗೆ ಸ್ಪಂಧಿಸಿದ ಶಾಸಕ ಬೆಳ್ಳಿಪ್ರಕಾಶ್‌ ಅವರು, ಗ್ರಾಮಸ್ಥರು, ಶಾಲಾ ಮಕ್ಕಳು ಹಾಗೂ ನೌಕರರಿಗೆ ಸಹಾಯವಾಗುವಂತೆ ಸಾರಿಗೆ ಸಂಸ್ಥೆ ಬಸ್‌ ಓಡಾಟಕ್ಕೆ ಅವಕಾಶ ಕಲ್ಪಿಸಿದ್ದಾರೆ. ಹಾಗಾಗಿ, ಗ್ರಾಮಸ್ಥರ ಪರವಾಗಿ ಶಾಸಕರನ್ನು ಅಭಿನಂಧುಸುತ್ತೇವೆ ಎಂದು ತಿಳಿಸಿದರು.

15ವರ್ಷಗಳ ಹಿಂದೆ ಕೆ.ಎಂ.ಕೃಷ್ಣಮೂರ್ತಿ ಶಾಸಕರಾಗಿದ್ದ ಅವಧಿಯಲ್ಲಿ ಬಸ್‌ ಸಂಚಾರ ಆರಂಭವಾಗಿತ್ತು. ಆದರೆ, ಕಾರಣಾಂತರದಿಂದ ನಿಂತು ಹೋಗಿತ್ತು. 15ವರ್ಷಗಳ ಕಾಲ ಗ್ರಾಮಸ್ಥರು ಸಂಚಾರದ ಸೌಲಭ್ಯವಿಲ್ಲದೇ ಸಂಕಷ್ಟ ಅನುಭವಿಸಿದ್ದರು. ಬಸ್‌ ಸೇವೆ ಆರಂಭವಾಗಿರುವುದರಿಂದ ಬೆಳಗ್ಗೆ ಶಾಲಾ-ಕಾಲೇಜಿಗೆ ತೆರಳುವ ಸುಮಾರು 25 ಮಕ್ಕಳಿಗೆ ಸಹಕಾರವಾಗಿದೆ. ಇನ್ನು ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಬಸ್‌ ಸಂಚಾರ ವರದಾನವಾಗಿದೆ ಎಂದರು.

ಬಸ್‌ ಬೆಳಗ್ಗೆ ಕಡೂರಿನಿಂದ ಹೊರಟು ಹಿರೇನಲ್ಲೂರು ಮಾರ್ಗವಾಗಿ ಕೇದಿಗೆರೆಗೆ ತಲುಪಿ ಅಲ್ಲಿಂದ 7.30ಕ್ಕೆ ಹೊರಟು ಸಿದ್ರಾಹಳ್ಳಿ, ಬಂಟಗನಹಳ್ಳಿ ಮಾರ್ಗವಾಗಿ ಕಡೂರು ತಲುಪಲಿದೆ ಎಂಬ ಮಾಹಿತಿ ನೀಡಿದರು.

ಗ್ರಾಮಸ್ಥರಾದ ಚಂದ್ರಪ್ಪ, ಬಸವರಾಜು, ರುದ್ರಪ್ಪ ನಾಯ್ಕ, ಮಂಜುಳಾ ಮತ್ತು ಗ್ರಾಮದ ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಜಿಲ್ಲೆಯಲ್ಲಿ ಒಟ್ಟು 14 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ : ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಒಟ್ಟು 14 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ : ಜಿಲ್ಲಾಧಿಕಾರಿ

ಸಂಕಷ್ಟದಲ್ಲಿ ಜನರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ

ಸಂಕಷ್ಟದಲ್ಲಿ ಜನರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ

ಕಡಲ ಮಕ್ಕಳಿಂದ  1 ಟನ್‌ ತೂಕದ ಸಾವಿರ ಗೋಣಿ ಚೀಲವಿಟ್ಟು ತಡೆಗೋಡೆ ನಿರ್ಮಾಣ

ಕಡಲ ಮಕ್ಕಳಿಂದ  1 ಟನ್‌ ತೂಕದ ಸಾವಿರ ಗೋಣಿ ಚೀಲವಿಟ್ಟು ತಡೆಗೋಡೆ ನಿರ್ಮಾಣ

ಮೆಕ್ಸಿಕೋದ ಆ್ಯಂಡ್ರಿಯಾ ಮೆಝಾಗೆ 2020ರ ವಿಶ್ವಸುಂದರಿ ಪಟ್ಟ

ಮೆಕ್ಸಿಕೋದ ಆ್ಯಂಡ್ರಿಯಾ ಮೆಝಾಗೆ 2020ರ ವಿಶ್ವಸುಂದರಿ ಪಟ್ಟ

ದುಬಾೖ ಏಶ್ಯನ್‌ ಬಾಕ್ಸಿಂಗ್‌: ಭಾರತಕ್ಕೆ ಇನ್ನೂ ವೀಸಾ ಲಭಿಸಿಲ್ಲ

ದುಬಾೖ ಏಶ್ಯನ್‌ ಬಾಕ್ಸಿಂಗ್‌: ಭಾರತಕ್ಕೆ ಇನ್ನೂ ವೀಸಾ ಲಭಿಸಿಲ್ಲ

ವೆಸ್ಟ್‌ ಇಂಡೀಸ್‌ ಪ್ರವಾಸ: 23 ಸದಸ್ಯರ ಆಸೀಸ್‌ ತಂಡ ಪ್ರಕಟ

ವೆಸ್ಟ್‌ ಇಂಡೀಸ್‌ ಪ್ರವಾಸ: 23 ಸದಸ್ಯರ ಆಸೀಸ್‌ ತಂಡ ಪ್ರಕಟ

ಇಟಾಲಿಯನ್‌ ಓಪನ್‌ ಫೈನಲ್‌ : ರೋಮ್‌ ಟೆನಿಸ್‌ ಸಾಮ್ರಾಜ್ಯಕ್ಕೆ ನಡಾಲ್‌ ದೊರೆ

ಇಟಾಲಿಯನ್‌ ಓಪನ್‌ ಫೈನಲ್‌ : ರೋಮ್‌ ಟೆನಿಸ್‌ ಸಾಮ್ರಾಜ್ಯಕ್ಕೆ ನಡಾಲ್‌ ದೊರೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-17

ತೌಕ್ತೇ ಅಬ್ಬರ: ಮಲೆನಾಡಲ್ಲಿ ಮಳೆ

17-16

ಗಂಭೀರ ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಿ

covid effect at chikkamagalore

ಪತ್ನಿಗೆ ಕೋವಿಡ್: ವಿಷಯ ತಿಳಿದ ಪತಿಗೆ ಹೃದಯಾಘಾತ; ಸಾವಿನಲ್ಲೂ ಒಂದಾದ ದಂಪತಿ

16-18

ತೌಕ್ತೇ ಅಬ್ಬರ: ಕಾಫಿನಾಡಲ್ಲಿ ಭಾರೀ ಮಳೆ

16-17

ಮಳೆಗಾಲದ ಅನಾಹುತ ಎದುರಿಸಲು ಸಜ್ಜಾ ಗಿ

MUST WATCH

udayavani youtube

ಮುಂಬೈಗೂ ತಟ್ಟಿದ ತೌಕ್ತೆ ಸೈಕ್ಲೋನ್‌ ಎಫೆಕ್ಟ್‌!

udayavani youtube

ಕಳೆದ 24ಗಂಟೆಗಳಲ್ಲಿ 2.81 ಲಕ್ಷ ಕೋವಿಡ್ 19 ಹೊಸ ಪ್ರಕರಣಗಳು ಪತ್ತೆ

udayavani youtube

ಕಾಪು: ಟಗ್ ನಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರ ರಕ್ಷಣೆ; ನೌಕಾದಳದಿಂದ ಯಶಸ್ವಿ ಏರ್ ಲಿಫ್ಟ್

udayavani youtube

ಕೋಳಿ ಮೊಟ್ಟೆ ಕದ್ದ ಪೊಲೀಸ್​ ಪೇದೆಯನ್ನು ಕೆಲಸದಿಂದ ಅಮಾನತು!

udayavani youtube

ಫಲ್ಗುಣಿ ನದಿಯ ಹಳ್ಳದಲ್ಲಿ ನೀರುನಾಯಿ ಗುಂಪು!

ಹೊಸ ಸೇರ್ಪಡೆ

ಜಿಲ್ಲೆಯಲ್ಲಿ ಒಟ್ಟು 14 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ : ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಒಟ್ಟು 14 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ : ಜಿಲ್ಲಾಧಿಕಾರಿ

ಸಂಕಷ್ಟದಲ್ಲಿ ಜನರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ

ಸಂಕಷ್ಟದಲ್ಲಿ ಜನರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ

ಕಡಲ ಮಕ್ಕಳಿಂದ  1 ಟನ್‌ ತೂಕದ ಸಾವಿರ ಗೋಣಿ ಚೀಲವಿಟ್ಟು ತಡೆಗೋಡೆ ನಿರ್ಮಾಣ

ಕಡಲ ಮಕ್ಕಳಿಂದ  1 ಟನ್‌ ತೂಕದ ಸಾವಿರ ಗೋಣಿ ಚೀಲವಿಟ್ಟು ತಡೆಗೋಡೆ ನಿರ್ಮಾಣ

ಮೆಕ್ಸಿಕೋದ ಆ್ಯಂಡ್ರಿಯಾ ಮೆಝಾಗೆ 2020ರ ವಿಶ್ವಸುಂದರಿ ಪಟ್ಟ

ಮೆಕ್ಸಿಕೋದ ಆ್ಯಂಡ್ರಿಯಾ ಮೆಝಾಗೆ 2020ರ ವಿಶ್ವಸುಂದರಿ ಪಟ್ಟ

ದುಬಾೖ ಏಶ್ಯನ್‌ ಬಾಕ್ಸಿಂಗ್‌: ಭಾರತಕ್ಕೆ ಇನ್ನೂ ವೀಸಾ ಲಭಿಸಿಲ್ಲ

ದುಬಾೖ ಏಶ್ಯನ್‌ ಬಾಕ್ಸಿಂಗ್‌: ಭಾರತಕ್ಕೆ ಇನ್ನೂ ವೀಸಾ ಲಭಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.