Udayavni Special

“ಕಳ್ಳನ ಹೆಂಡತಿ ಯಾವತ್ತಿದ್ರೂ….” ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸಿ.ಟಿ.ರವಿ ಕಿಡಿ

Team Udayavani, Jun 22, 2021, 3:36 PM IST

“ಕಳ್ಳನ ಹೆಂಡತಿ ಯಾವತ್ತಿದ್ರು….” ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸಿ.ಟಿ.ರವಿ ಕಿಡಿ

ಚಿಕ್ಕಮಗಳೂರು: “ಕಳ್ಳನ ಹೆಂಡತಿ ಯಾವತ್ತಿದ್ದರೂ …. ಡ್ಯಾಶ್”. ಪಕ್ಷದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸಿ.ಟಿ.ರವಿ ಕಿಡಿಕಾರಿದ ಬಗೆಯಿದು.

ಚಿಕ್ಕಮಗಳೂರು ತಾಲೂಕಿನ ಖಾಂಡ್ಯದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸುಳ್ಳು ಸುದ್ದಿ ಹಬ್ಬಿಸುವವರು ಯಾರೆಂದು ಪತ್ತೆ ಹಚ್ಚುವುದು ಕಷ್ಟವೇನಲ್ಲ. ಸಿಎಂ ಬದಲಾವಣೆ ಎನ್ನುವುದು ಒಂದು ಸುಳ್ಳು ಸುದ್ದಿ. ಉಸ್ತುವಾರಿ ಅರುಣ್ ಸಿಂಗ್ ವರಿಷ್ಠರಿಗೆ ವರದಿ ಕೊಟ್ಟರು ಎನ್ನವುದೂ ಸುಳ್ಳು ಸುದ್ದಿ. ಅರುಣ್ ಸಿಂಗ್ ಮೂರು ದಿನದಿಂದ ಕೇಂದ್ರದಲ್ಲೇ ಇಲ್ಲ ಎಂದರು.

ಇದನ್ನೂ ಓದಿ:ತೃತೀಯ-ಚತುರ್ಥ ರಂಗದಿಂದ ಬಿಜೆಪಿಯನ್ನು ಸೋಲಿಸಲು ಸಾಧ್ಯವಿಲ್ಲ: ಪ್ರಶಾಂತ್ ಕಿಶೋರ್

ಪತ್ರಿಕೆ, ವಾಹಿನಿಗಳು ವರದಿ ಕೊಟ್ಟರು ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಇದರ ಹಿಂದೆ ಯಾರೋ ಷಡ್ಯಂತ್ರ ನಡೆಸುತ್ತಿರುವಂತಿದೆ. ಅಪಪ್ರಚಾರದಿಂದ ಸುದ್ದಿಯನ್ನು ಜೀವಂತ ಇಡುವಂತೆ ಮಾಡುತ್ತಿದ್ದಾರೆ. ಸುದ್ದಿ ಬಿಟ್ಟು ಅದನ್ನ ಚರ್ಚೆಗೆ ಹುಟ್ಟು ಹಾಕುತ್ತಾರೆ. ಕ್ರಿಯೆ, ಪ್ರತಿಕ್ರಿಯೆ ಮೂಲಕ ಅದೇ ಜೀವಂತವಾಗಿರುತ್ತದೆ. ಸುಳ್ಳು ಸುದ್ದಿಯ ಸೃಷ್ಠಿಕರ್ತರಿಂದ ಸುಳ್ಳು ಸುದ್ದಿ ಸೃಷ್ಟಿಯಾಗಿದೆ. ಯಾರಿಗೆ ಕೆಲಸ ಇಲ್ಲವೋ ಅವರಿಗೆ ಈ ರೀತಿ ಸುದ್ದಿ ಸೃಷ್ಠಿ ಮಾಡುವುದೇ ಕೆಲಸ ಎಂದು ಸಿ.ಟಿ.ರವಿ ಕಿಡಿಕಾರಿದರು.

ಟಾಪ್ ನ್ಯೂಸ್

dhghfhgfgffdf

ಡಬಲ್ ಇಂಜಿನ್ ಸರ್ಕಾರದಿಂದ  ಕಲಬುರಗಿ ಜಿಲ್ಲೆಗೆ ಡಬಲ್ ದೋಖಾ : ಪ್ರಿಯಾಂಕ್ ಖರ್ಗೆ

ಟೋಕಿಯೊ ಒಲಿಂಪಿಕ್ಸ್; ಕುಸ್ತಿ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ದಹಿಯಾ, ಫೈನಲ್ ಗೆ ಲಗ್ಗೆ

ಟೋಕಿಯೊ ಒಲಿಂಪಿಕ್ಸ್; ಕುಸ್ತಿ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ದಹಿಯಾ, ಫೈನಲ್ ಗೆ ಲಗ್ಗೆ

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

ಉಡುಪಿ : ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿ ದುಡ್ಡು ಕಳೆದುಕೊಂಡ ಪ್ರೊಫೆಸ್ಸರ್

ಉಡುಪಿ : ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿ ದುಡ್ಡು ಕಳೆದುಕೊಂಡ ಪ್ರೊಫೆಸರ್

Cabinet expansion Of Karnataka

ಬೊಮ್ಮಾಯಿ ಸಂಪುಟ ರಚನೆ : 29 ಮಂದಿ ಸಚಿವರಾಗಿ ಪ್ರಮಾಣ

ಬೊಮ್ಮಾಯಿ ಸಂಪುಟದಲ್ಲೂ ಯಾದಗಿರಿ ಜಿಲ್ಲೆ ಮತ್ತೆ ಕಡೆಗಣನೆ : ಕಾರ್ಯಕರ್ತರಿಗೆ ನಿರಾಸೆ

ಬೊಮ್ಮಾಯಿ ಸಂಪುಟದಲ್ಲೂ ಯಾದಗಿರಿ ಜಿಲ್ಲೆ ಮತ್ತೆ ಕಡೆಗಣನೆ : ಕಾರ್ಯಕರ್ತರಿಗೆ ನಿರಾಸೆ

ಉಡುಪಿ : ಫೇಸ್ ಬುಕ್ ನಲ್ಲಿ ಪರಿಚಯವಾದ ವ್ಯಕ್ತಿಯಿಂದ ಮಹಿಳೆಗೆ 19 ಲ.ರೂ ವಂಚನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dhghfhgfgffdf

ಡಬಲ್ ಇಂಜಿನ್ ಸರ್ಕಾರದಿಂದ  ಕಲಬುರಗಿ ಜಿಲ್ಲೆಗೆ ಡಬಲ್ ದೋಖಾ : ಪ್ರಿಯಾಂಕ್ ಖರ್ಗೆ

Hotel

ಹೋಟೆಲ್‌ ಉದ್ಯಮಕ್ಕೆ ಆರ್ಥಿಕ ಹೊಡೆತ

ದ್ವಿಚಕ್ರ ವಾಹ ಕಳ್ಳತನ ಮಾಡುತ್ತಿದ್ದ ಮೂವರ ಬಂಧನ : 17 ಲಕ್ಷ ರೂ. ಮೌಲ್ಯದ ಸೊತ್ತು ವಶ

ದ್ವಿಚಕ್ರ ವಾಹ ಕಳ್ಳತನ ಮಾಡುತ್ತಿದ್ದ ಮೂವರ ಬಂಧನ : 17 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

wORK

ಆಸ್ಪತ್ರೆ ಸುತ್ತ ಕಾಮಗಾರಿ ಸದ್ದು

MUST WATCH

udayavani youtube

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದ ಅಧಿಕಾರ ಸ್ವೀಕಾರ ಕಾರ್ಯಕ್ರಮ

udayavani youtube

50000 ರೂಪಾಯಿ ಕೊಡಿ, JOB ಕೊಡ್ತಿನಿ?

udayavani youtube

ಆಕ್ಟಿಂಗ್ ಎಲ್ಲಾ ನಿನಗೆ ಯಾಕೆ ಬೇರೆ ಒಳ್ಳೆಯ ಕೆಲಸ ಮಾಡು ಅಂದಿದ್ರು : ರಾಕೇಶ್ ಪೂಜಾರಿ

udayavani youtube

ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ರಸ್ತೆ ಬಂದ್ ಮಾಡಿದರೂ ಜನ ಕ್ಯಾರೇ ಎನ್ನಲ್ಲ

udayavani youtube

ಕಿರುಕುಳ ನೀಡಲು ಮುಂದಾದ ವ್ಯಕ್ತಿಯ ಸ್ಕೂಟರ್ ಚರಂಡಿಗೆಸೆದ ಮಹಿಳೆ

ಹೊಸ ಸೇರ್ಪಡೆ

heroic-stone

ದಿನ್ನೆ ಸೋಲೂರಲ್ಲಿ ಜೋಡಿ ವೀರಗಲ್ಲು ಪತ್ತೆ

dhghfhgfgffdf

ಡಬಲ್ ಇಂಜಿನ್ ಸರ್ಕಾರದಿಂದ  ಕಲಬುರಗಿ ಜಿಲ್ಲೆಗೆ ಡಬಲ್ ದೋಖಾ : ಪ್ರಿಯಾಂಕ್ ಖರ್ಗೆ

ಟೋಕಿಯೊ ಒಲಿಂಪಿಕ್ಸ್; ಕುಸ್ತಿ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ದಹಿಯಾ, ಫೈನಲ್ ಗೆ ಲಗ್ಗೆ

ಟೋಕಿಯೊ ಒಲಿಂಪಿಕ್ಸ್; ಕುಸ್ತಿ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ದಹಿಯಾ, ಫೈನಲ್ ಗೆ ಲಗ್ಗೆ

Hotel

ಹೋಟೆಲ್‌ ಉದ್ಯಮಕ್ಕೆ ಆರ್ಥಿಕ ಹೊಡೆತ

ದ್ವಿಚಕ್ರ ವಾಹ ಕಳ್ಳತನ ಮಾಡುತ್ತಿದ್ದ ಮೂವರ ಬಂಧನ : 17 ಲಕ್ಷ ರೂ. ಮೌಲ್ಯದ ಸೊತ್ತು ವಶ

ದ್ವಿಚಕ್ರ ವಾಹ ಕಳ್ಳತನ ಮಾಡುತ್ತಿದ್ದ ಮೂವರ ಬಂಧನ : 17 ಲಕ್ಷ ರೂ. ಮೌಲ್ಯದ ಸೊತ್ತು ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.