ನೀನೇನು ಮಹಮದ್ ಆಲಿ ಜಿನ್ನಾನಾ? ಪಾದರಾಯನಪುರ ಜಮೀರ್ ತಂದೆ ಆಸ್ತಿನಾ?: ಸಿ ಟಿ ರವಿ ವಾಗ್ದಾಳಿ

Team Udayavani, Apr 22, 2020, 7:01 PM IST

ಪಾದರಾಯನಪುರ ಜಮೀರ್ ತಂದೆ ಆಸ್ತಿನಾ?: ಸಿ ಟಿ ರವಿ ವಾಗ್ದಾಳಿ

ಚಿಕ್ಕಮಗಳೂರು: ಜಮೀರ್ ಅಹಮದ್ ಪರ್ಮಿಷನ್ ತೆಗೆದುಕೊಂಡು ಹೋಗಬೇಕಂದ್ರೇ ನೀನೇನು ಮಹಮದ್ ಆಲಿ ಜಿನ್ನಾನಾ? ಜಿನ್ನಾ ಪಾಕಿಸ್ತಾನ ಹುಟ್ಸಿದ್ದು, ಪಾದರಾಯನಪುರ ಜಮೀರ್ ತಂದೆ ಆಸ್ತಿನಾ ಎಂದು ಸಚಿವ ಸಿ.ಟಿ.ರವಿ ಜಮೀರ್ ಅಹಮದ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ಬುಧವಾರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದರಾಯನಪುರಕ್ಕೆ ರಾತ್ರಿ ವೇಳೆ ಯಾಕೆ ಹೋಗಬೇಕಿತ್ತು? ಹೋಗುವ ವಿಚಾರ ನನಗೆ ತಿಳಿಸಿಲ್ಲ ಎಂಬ ಶಾಸಕ ಜಮೀರ್ ಅಹಮದ್ ಹೇಳಿಕೆಗೆ ತೀರುಗೇಟು ನೀಡಿ ನಾನು ವಿಧಾನಸಭೆಗೆ ಬಂದಾಗಲೇ ಜಮೀರ್ ವಿಧಾನಸಭೆಗೆ ಬಂದಿದ್ದು, ನನಗೊಂದು ಕಾನೂನು ಜಮೀರ್‍ ಗೆ ಒಂದು ಕಾನೂನು ಇಲ್ಲ, ಈ ದೇಶದ ಕಾನೂನು ಎಲ್ಲರಿಗೂ ಒಂದೇ ಎಂದರು.

ರಾಜ್ಯದ 224 ಶಾಸಕರಲ್ಲಿ ನೀನು ಒಬ್ಬ. ತಂದೆಯ ಆಸ್ತಿಯಾಗಿದ್ದರೂ ದೇಶದೊಳಗಿದ್ದಾಗ ಕಾನೂನಿಗೆ ಬದ್ದವಾಗಿರಬೇಕು ಎಂದರು.

ಪಾದರಾಯನಪುರದಲ್ಲಿ ಯಾಕೆ ಹಲ್ಲೆ ನಡೆಸಿದರು ಎಂಬುದರ ಬಗ್ಗೆ ಗಂಭೀರ ತನಿಖೆಯಾಗಬೇಕು. ಅಲ್ಲೀಯ ಮಸೀದಿಯಲ್ಲಿ ಇಂಡೋನೇಷಿಯಾ,  ಕಜಕಿಸ್ತಾನಕ್ಕೆ ಸೇರಿದಂತೆ ಜಮಾತ್ ಸಮಾವೇಶದಲ್ಲಿ ಭಾಗವಹಿಸಿದ್ದ 19 ಜನ ವಿಸಾ ಅವಧಿ ಮುಗಿದ ತಬ್ಲಿಕ್ ಜಮಾತ್ ಸದಸ್ಯರಿಗೆ ಆಶ್ರಯ ನೀಡಿದ್ದರು ಎಂದು ಹೇಳಲಾಗುತ್ತಿದೆ. ಯಾರ ಅನುಮತಿ ಪಡೆದು ಆಶ್ರಯ ನೀಡಿದರು. ವಿಸಾ ಅವಧಿ ಮುಗಿದ ಮೇಲೆ ಶರಣಾಗಬೇಕಿತ್ತು. ಶರಣಾಗದೇ ಹೇಗಿದ್ದರು ಎಂದು ಪ್ರಶ್ನಿಸಿದರು.

ಇವತ್ತು ತಬ್ಲಿಕ್ ಜಮಾತ್ ಸದಸ್ಯರಿಗೆ ಇರಲು ಅವಕಾಶ ನೀಡುತ್ತಾರೆ, ನಾಳೆ ಇನ್ನೊಬ್ಬ ದೇಶದ್ರೋಹಿ ಅಥವಾ ಭಯೋತ್ಪಾದಕ ಬಂದರು ಹೀಗೆ ಆಶ್ರಯ ನೀಡಿದರೆ ಗೊತ್ತಾಗುವುದು ಹೇಗೆ ಇದೊಂದು ಗಂಭೀರ ವಿಷಯವಾಗಿದ್ದು, 19 ಜನರಿಗೆ ಆಶ್ರಯ ನೀಡಿದ್ದು ನಿಜವಾದರೆ. ಇದು ದೇಶ ದ್ರೋಹದ ಪಿತೂರಿ ಇದರ ಬಗ್ಗೆ ಗಂಬೀರವಾಗಿ ತನಿಖೆಯಾಗಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

ಟಾಪ್ ನ್ಯೂಸ್

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಮನೆಯಲ್ಲೇ ನಿಗಾ;  ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಮನೆಯಲ್ಲೇ ನಿಗಾ; ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಜಗತ್ತಿನ ಹೊಸ ರಾಷ್ಟ್ರದ ಉದಯ

ಜಗತ್ತಿನ ಹೊಸ ರಾಷ್ಟ್ರದ ಉದಯ

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ವಾರಾಂತ್ಯದಲ್ಲಿ ಮತ್ತೆ ಮಳೆ ಅಬ್ಬರ

ವಾರಾಂತ್ಯದಲ್ಲಿ ಮತ್ತೆ ಮಳೆ ಅಬ್ಬರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪ್ಪ ಅರ್ಥವಾದರೂ ಮಗನ ನಡೆ ಅರ್ಥವಾಗುತ್ತಿಲ್ಲ: ಶಂಕರ್‌

ಅಪ್ಪ ಅರ್ಥವಾದರೂ ಮಗನ ನಡೆ ಅರ್ಥವಾಗುತ್ತಿಲ್ಲ: ಶಂಕರ್‌

Untitled-2

ಜವಾಬ್ದಾರಿ ಅರಿತು ಮತ ಚಲಾಯಿಸಿ

ಈಡಿಗ ಸಮುದಾಯ ಒಗ್ಗೂಡಲಿ

ಈಡಿಗ ಸಮುದಾಯ ಒಗ್ಗೂಡಲಿ

ಚಿಕ್ಕಮಗಳೂರು: ಕಸ-ಕಡ್ಡಿ,ಹುಳ ಮಿಶ್ರಿತ ನೀರನ್ನೇ ಕುಡಿಯಬೇಕು:ಗ್ರಾಮಸ್ಥರ ಯಾತನೆಗೆ ಕೊನೆಯಿಲ್ಲ

ಚಿಕ್ಕಮಗಳೂರು: ಕಸ-ಕಡ್ಡಿ,ಹುಳ ಮಿಶ್ರಿತ ನೀರನ್ನೇ ಕುಡಿಯಬೇಕು:ಗ್ರಾಮಸ್ಥರ ಯಾತನೆಗೆ ಕೊನೆಯಿಲ್ಲ

ಕೊಟ್ಟಿಗೆಹಾರ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ, ಗ್ರಾಮಸ್ಥರು, ಅಧಿಕಾರಿಗಳಿಂದ ಹುಡುಕಾಟ

ಕೊಟ್ಟಿಗೆಹಾರ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ, ಗ್ರಾಮಸ್ಥರು, ಅಧಿಕಾರಿಗಳಿಂದ ಹುಡುಕಾಟ

MUST WATCH

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

ಹೊಸ ಸೇರ್ಪಡೆ

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಮನೆಯಲ್ಲೇ ನಿಗಾ;  ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಮನೆಯಲ್ಲೇ ನಿಗಾ; ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಜಗತ್ತಿನ ಹೊಸ ರಾಷ್ಟ್ರದ ಉದಯ

ಜಗತ್ತಿನ ಹೊಸ ರಾಷ್ಟ್ರದ ಉದಯ

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.