ಕಾಫಿತೋಟದಲ್ಲಿ ಪಾಕ್ ಗೆಲುವಿನ ಸಂಭ್ರಮಾಚರಣೆ: ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು


Team Udayavani, Nov 11, 2022, 9:55 AM IST

ಕಾಫಿತೋಟದಲ್ಲಿ ಪಾಕ್ ಗೆಲುವಿನ ಸಂಭ್ರಮಾಚರಣೆ: ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

ಚಿಕ್ಕಮಗಳೂರು: ಇಲ್ಲಿನ ಕಾಫಿ ತೋಟದಲ್ಲಿನ ಕಾರ್ಮಿಕರು ಪಾಕಿಸ್ಥಾನದ ಗೆಲುವನ್ನು ಆಚರಿಸಿದ ಘಟನೆ ನಡೆದಿದೆ. ಟಿ20 ವಿಶ್ವಕಪ್ ನಲ್ಲಿ ಪಾಕಿಸ್ಥಾನದ ಗೆಲುವಿನ ಆಚರಣೆ ಮಾಡಿದ ಅಸ್ಸಾಂ ಮೂಲದವರು ಎನ್ನಲಾದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಕಾಫಿತೋಟದಲ್ಲಿ ಈ ಘಟನೆ ನಡೆದಿದೆ. ಅಸ್ಸಾಂ ಮೂಲದ ಅಜರ್ ಅಲಿ, ಆಹಿಲ್ ಉದ್ದಿನ್, ಸೇರಿದಂತೆ ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟಿ20 ವಿಶ್ವಕಪ್‌ ನ ನ್ಯೂಜಿಲ್ಯಾಂಡ್ ವಿರುದ್ಧ ಪಾಕಿಸ್ಥಾನ ಗೆಲವು ಸಾಧಿಸಿತ್ತು. ಪಾಕಿಸ್ತಾನದ ಗೆಲುವನ್ನ ಸಂಭ್ರಮಿಸಿದ ಕಿಡಿಗೇಡಿಗಳು ಎಸ್ಟೇಟ್‌ ನಲ್ಲಿ ಪಾಕ್ ಪರ ಜಿಂದಾಬಾದ್ ಎಂದು ಕೂಗಿದ್ದಾರೆ. ಕೂಡಲೇ ಸ್ಥಳೀಯರು ಹಾಗೂ ಇತರ ಕಾರ್ಮಿಕರು ಈ ವಿಚಾರವನ್ನು ಎಸ್ಟೇಟ್ ಮಾಲೀಕರ ಗಮನಕ್ಕೆ ತಂದಿದ್ದಾರೆ. ಎಸ್ಟೇಟ್ ಮ್ಯಾನೇಜರ್ ನಾರಾಯಣಮೂರ್ತಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಬಾಳೆಹೊನ್ನೂರು ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಈ ಕಾಫಿ ತೋಟಗಳಲ್ಲಿ ಅಸ್ಸಾಂ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದವರು ಅಕ್ರಮವಾಗಿ ಬಂದಿರುವ ಆರೋಪವಿದೆ.

 

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.