ಚಾರ್ಮಾಡಿ ಘಾಟ್; ಸೆಲ್ಫಿ ತೆಗೆಯಲು ಹೋಗಿ 100 ಅಡಿ ಎತ್ತರದಿಂದ ಕೆಳಬಿದ್ದ ಯುವಕ

Team Udayavani, Jul 1, 2019, 6:24 PM IST

ಚಿಕ್ಕಮಗಳೂರು: ಸೆಲ್ಪಿ ತೆಗೆಯಲು ಹೋಗಿ ನೂರು ಅಡಿ ಎತ್ತರದಿಂದ ಯುವಕನೊಬ್ಬ ಜಾರಿ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಏತನ್ಮಧ್ಯೆ ಸೆಲ್ಫಿ ತೆಗೆಯಲು ಹೋಗಿ ಕಾಲುಜಾರಿ ಬಿದ್ದ ಯುವಕ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಚಿತ್ರದುರ್ಗ ಮೂಲದ ಯುವಕನಿಗೆ ಗಂಭೀರ ಗಾಯವಾಗಿದ್ದು, ತಲೆ, ಕೈ, ಕಾಲು, ಸೊಂಟಕ್ಕೆ ಗಂಭೀರ ಪೆಟ್ಟು ಬಿದ್ದಿದ್ದು, ಯುವಕ ಮೂಡಿಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ವರದಿಯೊಂದು ತಿಳಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಎನ್‌.ಆರ್‌. ಪುರ: ಲಾಕ್‌ ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಆಹಾರ ಕೊರತೆಯಾಗಬಾರದೆಂಬ ಕಾರಣಕ್ಕೆ ಸರ್ಕಾರದಿಂದ ಪಡಿತರದಾರರಿಗೆ ವಿತರಿಸಲು...

  • ಚಿಕ್ಕಮಗಳೂರು: ಕೋವಿಡ್ 19 ಸೋಂಕನ್ನು ನಿಯಂತ್ರಿಸುವುದರ ಜೊತೆಗೆ ತಡೆಗಟ್ಟಲು ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಎಚ್ಚರ ವಹಿಸುವುದು ಅಗತ್ಯ ಎಂದು...

  • ಚಿಕ್ಕಮಗಳೂರು: ಸ್ವಾಭಿಮಾನದಿಂದ ದುಡಿದು ತಿನ್ನುವ ಕೈಗಳು ಇಂದು ಬೇಡಿ ತಿನ್ನುವ ಪರಿಸ್ಥಿತಿ ಬಂದಿದೆ. ಕೂಲಿಗೆ ಹೋಗಲು ಮನಸ್ಸಿದೆ. ಆದರೆ, ಹೊರಗೆ ಹೋಗದಂತೆ ಸರ್ಕಾರ...

  • ಚಿಕ್ಕಮಗಳೂರು: ಕೋವಿಡ್ 19 ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಮನೆಯಿಂದ ಹೊರಬರದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದರಿಂದ ಕಾಫಿ...

  • ಚಿಕ್ಕಮಗಳೂರು: ಕೋವಿಡ್ 19 ಸೋಂಕು ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮದಿಂದ ಅನಗತ್ಯವಾಗಿ ಓಡಾಡುವವರ ಸಂಖ್ಯೆ ಗಣನೀಯವಾಗಿ...

ಹೊಸ ಸೇರ್ಪಡೆ