ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್
Team Udayavani, Aug 11, 2022, 10:03 AM IST
ಚಾರ್ಮಾಡಿ : ಚಾರ್ಮಾಡಿ ಘಾಟಿ ರಸ್ತೆಯ ಮಧ್ಯದಲ್ಲೇ ಎರಡು ಲಾರಿಗಳು ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರ ಅಡಚಣೆಯುಂಟಾಗಿ ಕಿಲೋಮೀಟರ್ ದೂರದವರೆಗೆ ವಾಹನಗಳು ನಿಂತು ಟ್ರಾಫಿಕ್ ಜಾಮ್ ಉಂಟಾಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಅಲೇಖಾನ್ ಹೊರಟ್ಟಿ ಸಮೀಪ ಹೆದ್ದಾರಿಯಲ್ಲಿ ಲಾರಿಗಳು ಕೆಟ್ಟು ಸಂಚಾರ ಅಸ್ತವ್ಯಸ್ತಗೊಂಡಿತ್ತು ಬಳಿಕ ತಡೆಬೇಲಿ ಒಡೆದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಇದನ್ನೂ ಓದಿ : ಕಾರಿನಲ್ಲಿ ಹೋಗುತಿದ್ದವರನ್ನೇ ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ