ಚಿಕ್ಕಮಗಳೂರು: ಬೈಕ್ ಗಳಿಗೆ ಬೆಂಕಿ ಹಚ್ಚಿದ ಕಿಡಿಗೆಡಿಗಳು; ಶಾಂತಿ ಕದಡುವ ಯತ್ನ

Team Udayavani, Dec 17, 2019, 11:02 AM IST

bike

ಚಿಕ್ಕಮಗಳೂರು: ನಗರದ ಹಲವೆಡೆ ಬೈಕ್ ಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಶಾಂತಿ ಕದಡುವ ಪ್ರಯತ್ನ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

ನಗರದ ಮಾರ್ಕೆಟ್ ರಸ್ತೆ,  ಪೇನ್ಶನ್ ಮಹಲ್‌, ಶಾದಿ ಮಹಲ್, ಗೌರಿ ಕಾಲುವೆ ಬಳಿ ಘಟನೆ ನಡೆದಿದ್ದು, ಕಿಡಿಗೇಡಿಗಳ ಈ ದುಷ್ಕೃತ್ಯದಿಂದ ಐದು ಬೈಕ್ ಸುಟ್ಟು ಕರಕಲಾಗಿದೆ.

ನಗರದ ಪ್ರಮುಖ‌ ರಸ್ತೆ ಹಾಗೂ ಮನೆ ಎದುರು ನಿಲ್ಲಿಸಿದ್ದ ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಚಿಕ್ಕಮಗಳೂರು ನಗರದಲ್ಲೆಡೆ ಆತಂಕ ಮನೆ ಮಾಡಿದೆ.

ಸ್ಥಳಗಳಿಗೆ ಎಸ್ಪಿ ಹರೀಶ್ ಪಾಂಡೆ, ಎಎಸ್ ಪಿ ಶೃತಿ ಭೇಟಿ ಪರಿಶೀಲನೆ ನಡೆಸಿದರು. ಕಿಡಿಗೆಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಬೆಳ್ಳಂಬೆಳಿಗ್ಗೆ ಪೊಲೀಸ್ ತಂಡಗಳು ನಗರದಲ್ಲಿ ಗಸ್ತು ತಿರುಗಿದವು.

ಚಿಕ್ಕಮಗಳೂರು ನಗರ ಠಾಣೆ ಹಾಗೂ ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ವರದಿಯಾಗಿದೆ.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.