ಕಾಂಗ್ರೆಸ್‌ ಅಭ್ಯರ್ಥಿಗೆ ತಂದೆ ಕೂಡಿಟ್ಟ ಹಣ ದೇಣಿಗೆ


Team Udayavani, Dec 8, 2021, 1:08 PM IST

chikkamagalore news

ಚಿಕ್ಕಮಗಳೂರು: ಕಾಂಗ್ರೆಸ್‌ ಜಿಲ್ಲಾ ವಕ್ತಾರಹಿರೇಮಗಳೂರು ಪುಟ್ಟಸ್ವಾಮಿ ಅವರ ತಂದೆಕೂಡಿಟ್ಟ 6000 ರೂ. ಹಣವನ್ನು ವಿಧಾನಪರಿಷತ್‌ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್‌ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರಿಗೆ ನೀಡಿ ಚುನಾವಣೆಯಲ್ಲಿ ಗೆದ್ದು ಬರಲಿ ಎಂದು ಶುಭಹಾರೈಸಿದರು.
ಗಾಯತ್ರಿ ಶಾಂತೇಗೌಡ ಅವರು ಹಿರೇಮಗಳೂರು ಮಾರ್ಗವಾಗಿ ತೆರಳುತ್ತಿದ್ದಸಂದರ್ಭದಲ್ಲಿ ಪುಟ್ಟಸ್ವಾಮಿ ಅವರ ಮನೆಗೆಭೇಟಿ ನೀಡಿದರು. ಗಾಯತ್ರಿ ಶಾಂತೇಗೌಡಅವರನ್ನು ಸನ್ಮಾನಿಸಿ ತಂದೆ ಕೂಡಿಟ್ಟ ಬಿಡಿಕಾಸನ್ನುನೀಡಿದರು.ನನ್ನ ತಂದೆ ನಿಧನದ ಸಂದರ್ಭದಲ್ಲಿ ಬಿಟ್ಟುಹೋಗಿದ್ದ ಪಾಕೆಟ್‌ ಇದ್ದ ಬಿಡಿಕಾಸನ್ನು ಅಭ್ಯರ್ಥಿಕೈಗಿಟ್ಟು ನಮ್ಮಪ್ಪ ಸದಾ ಈ ಪಾಕೆಟ್‌ ಜೇಬಿನಲ್ಲಿ ಇಟ್ಟುಕೊಳ್ಳುತ್ತಿದ್ದರು.

ಖರ್ಚಿಗಾಗಿ ಪಾಕೆಟ್‌ನಲ್ಲಿಹಣವಿಟ್ಟುಕೊಳ್ಳುತ್ತಿದ್ದರು. ಅವರು ನಮ್ಮನ್ನುಅಗಲಿದಾಗ ಅವರ ಪಾಕೆಟ್‌ನಲ್ಲಿ ಸ್ವಲ್ಪ ಹಣವಿತ್ತು.ಅದನ್ನು ಒಳ್ಳೆಯ ಕಾರ್ಯಕ್ಕೆ ಬಳಸಬೇಕು ಎಂದುಜೋಪಾನವಾಗಿ ಇಟ್ಟುಕೊಂಡಿದ್ದೆ ಎಂದರು.ಈ ಚುನಾವಣೆಯಲ್ಲಿ ಸ್ಪ ರ್ಧಿಸಿರುವ ನೀವುಗೆದ್ದು ಬರುವುದೂ ಒಂದು ಒಳ್ಳೆ ಕಾರ್ಯಎಂದು ಕೊಂಡಿದ್ದೇನೆ.

ನೀವು ಗೆದ್ದು ಬರಬೇಕು.ಕೇಂದ್ರ ಮತ್ತು ರಾಜ್ಯದಲ್ಲಿ ಅಧಿ ಕಾರದಲ್ಲಿರುವಬಿಜೆಪಿ ಸರ್ಕಾರದ ಸಂವಿಧಾನ ವಿರೋಧಿ,ಜನವಿರೋ ಧಿ, ದಲಿತ ವಿರೋ ಧಿ, ಮೀಸಲಾತಿವಿರೋ ಧಿ, ರೈತವಿರೋ ಧಿ ನೀತಿಯಿಂದ ಜನರುಬೇಸತ್ತು ಹೋಗಿದ್ದಾರೆ. ಈ ಚುನಾವಣೆಯಲ್ಲಿಬಿಜೆಪಿ ಗೆಲ್ಲಬಾರದು ಎಂಬ ಕಾರಣಕ್ಕೆ ಅಪ್ಪನಪಾಕೆಟ್‌ನಲ್ಲಿರುವ ಹಣವನ್ನು ಜನಮುಖೀಕಾರ್ಯಗಳಿಗೆ ಒತ್ತು ನೀಡುವ ಗಾಯತ್ರಿಶಾಂತೇಗೌಡ ಗೆಲ್ಲಬೇಕು ಎಂದು ನೀಡಿದ್ದೇನೆಎಂದು ತಿಳಿಸಿದರು.

ನಗರ ಕಾಂಗ್ರೆಸ್‌ ಪರಿಶಿಷ್ಟ ಜಾತಿ ಘಟಕದಅಧ್ಯಕ್ಷ ಎಚ್‌.ಎಸ್‌. ಜಗದೀಶ್‌, ಆಶ್ರಯ ಸಮಿತಿಮಾಜಿ ಸದಸ್ಯ ಚಂದ್ರಪ್ಪ, ಮುಖಂಡ ರೋಹಿತ್‌ಇತರರು ಇದ್ದರು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.