ಪಿಯುಸಿ ಪರೀಕ್ಷೆ: 9,671 ವಿದ್ಯಾರ್ಥಿಗಳು

Team Udayavani, Apr 22, 2022, 7:59 PM IST

dvsdz

ಚಿಕ್ಕಮಗಳೂರು: ಏ.22ರಿಂದ ದ್ವಿತೀಯ ಪಿಯುಸಿಪರೀಕ್ಷೆ ಆರಂಭವಾಗಲಿದ್ದು, ಜಿಲ್ಲೆಯ 18 ಪರೀಕ್ಷಾಕೇಂದ್ರಗಳಲ್ಲಿ 9,671 ವಿದ್ಯಾರ್ಥಿಗಳು ಪರೀಕ್ಷೆಬರೆಯಲಿದ್ದಾರೆ.8,713 ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆಬರೆಯಲಿದ್ದು 320 ಖಾಸಗಿ ವಿದ್ಯಾರ್ಥಿಗಳು, 638ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದಂತೆ 4,597ವಿದ್ಯಾರ್ಥಿಗಳು, 5,074 ವಿದ್ಯಾರ್ಥಿನಿಯರು ಪರೀಕ್ಷೆಬರೆಯಲಿದ್ದಾರೆ.

ಕಲಾ ವಿಭಾಗದಲ್ಲಿ 3,476 ವಿದ್ಯಾರ್ಥಿಗಳು,ವಾಣಿಜ್ಯ ವಿಭಾಗದಲ್ಲಿ 3,518 ವಿದ್ಯಾರ್ಥಿಗಳು,ವಿಜ್ಞಾನ ವಿಭಾಗದಲ್ಲಿ 2,657 ವಿದ್ಯಾರ್ಥಿಗಳುಪರೀಕ್ಷೆ ನೋಂದಾಯಿಸಿಕೊಂಡಿದ್ದು, ಪರೀಕ್ಷೆಗೆಹಾಜರಾಗಲಿದ್ದಾರೆ.ಚಿಕ್ಕಮಗಳೂರು ನಗರದಲ್ಲಿ 5 ಪರೀಕ್ಷಾಕೇಂದ್ರಗಳು, ಕಡೂರು 2, ಅಜ್ಜಂಪುರ ತಾಲೂಕಿನಲ್ಲಿ1, ತರೀಕೆರೆ 2, ಸಖರಾಯಪಟ್ಟಣ 1, ಕೊಪ್ಪ, ಶೃಂಗೇರಿಹಾಗೂ ನರಸಿಂಹರಾಜಪುರ ತಲಾ 1 ಪರೀಕ್ಷಾ ಕೇಂದ್ರ,ಬಾಳೆಹೊನ್ನೂರು 1, ಬೀರೂರು 1 ಮೂಡಿಗೆರೆ 1ಮತ್ತು ಕಳಸದಲ್ಲಿ 1 ಕೇಂದ್ರವನ್ನು ತರೆಯಲಾಗಿದೆ.ಚಿಕ್ಕಮಗಳೂರು ಖಜಾನೆ ಮತ್ತುನರಸಿಂಹರಾಜಪುರ ಉಪ ಖಜಾನೆಯಲ್ಲಿಪ್ರಶ್ನೆ ಪತ್ರಿಕೆಗಳನ್ನು ಪೊಲೀಸ್‌ ಕಾವಲಿನಲ್ಲಿಭದ್ರವಾಗಿಡಲಾಗಿದ್ದು, ನಾಳೆ ಪರೀಕ್ಷಾ ಕೇಂದ್ರಗಳಿಗೆವಿತರಣೆಯಾಗಲಿದೆ.

ಟಾಪ್ ನ್ಯೂಸ್

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.