Udayavni Special

ಅನ್ನದಾತರ ರಕ್ಷಣೆ ಮೊದಲು: ಡಿಕೆಶಿ

ಸಂತೆ ಮಾರುಕಟ್ಟೆ ಬಳಿ ಕಾಂಗ್ರೆಸ್‌ ವತಿಯಿಂದ ಆಯೋಜಿಸಿದ್ದ ರೈತ ಕಾಯ್ದೆ ವಿರೋ ಧಿಸುವ ಪ್ರತಿಭಟನಾ ಸಭೆಯಲ್ಲಿ ಡಿ.ಕೆ. ಶಿವಕುಮಾರ್‌ ಮಾತನಾಡಿದರು.

Team Udayavani, Jan 27, 2021, 6:05 PM IST

27-35

ಶೃಂಗೇರಿ: ನಮಗೆ ಅನ್ನ ನೀಡುತ್ತಿರುವ ಅನ್ನದಾತರನ್ನು ನಾವು ಮೊದಲು ರಕ್ಷಣೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಕೃಷಿ ಕಾಯ್ದೆ ವಿರೋ ಧಿಸಿ ಮಂಗಳವಾರ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಚಳುವಳಿಗೆ ಬೆಂಬಲವಾಗಿ ಪಟ್ಟಣದ ಸಂತೆ ಮಾರುಕಟ್ಟೆ ಬಳಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ತಾನು ಬೆಳೆದ ಬೆಳೆಗೆ ಬೆಲೆಯನ್ನು ಬೇರೊಬ್ಬರು ನಿರ್ಧರಿಸಬಾರದು. ತಾನು ಬೆಳೆದ ಬೆಳೆದ ಬೆಳೆಗೆ ದರವನ್ನು ನಿರ್ಧರಿಸುವ ಹಕ್ಕು ರೈತನಿಗೆ ಇರಬೇಕು. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ನಮ್ಮ ಹಕ್ಕು ಮಂಡಿಸುವ ಶಕ್ತಿ ರೈತರಿಗಿದೆ. ರೈತರನ್ನು ರಕ್ಷಣೆ ಮಾಡುವುದಕ್ಕಾಗಿ ಪಕ್ಷ ಬದ್ಧವಾಗಿದೆ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂಎಚ್‌. ನಟರಾಜ್‌ ಮಾತನಾಡಿ, ರೈತರ ರಕ್ಷಣೆ ಮಾಡಬೇಕಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅನ್ನದಾತರನ್ನು ಕಡೆಗಣಿಸಿದರೆ ದೇಶ ಉಳಿಯದು. ರೈತರನ್ನು ಎಲ್ಲರೂ ಗೌರವಿಸಬೇಕು. ರೈತರಿಗೆ ವಿರುದ್ಧವಾದ ಕಾಯ್ದೆಯನ್ನು ಸರಕಾರ ಮೊದಲು ಹಿಂಪಡೆಯಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧ್ಯಕ್ಷ ಡಾ| ಅಂಶುಮಂತ್‌, ಶಾಸಕ ಟಿ.ಡಿ. ರಾಜೇಗೌಡ, ಕಾಂಗ್ರೆಸ್‌ ಮುಖಂಡರಾದ ನಿಖೀತ್‌ಕುಮಾರ್‌, ಎಚ್‌.ಎಂ. ಸತೀಶ್‌, ದಿನೇಶ್‌ ಶೆಟ್ಟಿ, ಉಮೇಶ್‌ ಪುದುವಾಳ್‌, ಕೆ.ಟಿ. ಮಂಜುನಾಥ್‌, ಕೆ.ಎಂ. ರಮೇಶ್‌ ಭಟ್‌, ದಿನೇಶ್‌ ಹೆಗ್ಡೆ, ನಾರಾಯಣ ಮತ್ತಿತರರು ಇದ್ದರು.

ಓದಿ :    ಕಂಪ್ಲಿಯಾದ್ಯಂತ ಸರಳ ಗಣರಾಜ್ಯೋತ್ಸವ

ಟಾಪ್ ನ್ಯೂಸ್

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

Untitled-1

ದುಬೈನಲ್ಲಿ 24 ಕೋಟಿ ರೂ. ಲಾಟರಿ ಗೆದ್ದ ಶಿವಮೊಗ್ಗದ ಅದೃಷ್ಟವಂತ!

ಮಗಳ ತಲೆ ಕಡಿದು, ಕೈಯಲ್ಲಿ ಹಿಡಿದು ತಣ್ಣಗೆ ನಡೆದ ಅಪ್ಪ

ಮಗಳ ತಲೆ ಕಡಿದು, ಕೈಯಲ್ಲಿ ಹಿಡಿದು ತಣ್ಣಗೆ ನಡೆದ ಅಪ್ಪ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

My sugar Factory

ಬಜೆಟ್‌ನಲ್ಲಿ ಮೈಷುಗರ್‌ಗೆ ಸಿಗುತ್ತಾ ಮುಕ್ತಿ !

ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನಾಳೆ ಅಧಿಕಾರ ಸ್ವೀಕಾರ

Siddaramaiah

ಸಚಿವರಾದವರು ಇಂತಹ ಕೆಲಸ ಮಾಡುತ್ತಾರಾ?: ಸಿದ್ದರಾಮಯ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Law enforcement demands protection of lawyers

ವಕೀಲರ ರಕ್ಷಣೆಗಾಗಿ ಕಾನೂನು ಜಾರಿ ಆಗ್ರಹ

Shrungeri Sharadanmbe temple

ಶ್ರೀ ಶಾರದಾಂಬಾ ರಥೋತ್ಸವ

Pranesh

ಕೊರೊನಾ ಲಸಿಕೆ ಪಡೆದ ಪರಿಷತ್‌ ಉಪಸಭಾಪತಿ ಪ್ರಾಣೇಶ ದಂಪತಿ

There is no leader in the Congress in Delhi, nor in the state

ಕಾಂಗ್ರೆಸ್ ನಾವಿಕನಿಲ್ಲದ ದೋಣಿ;ಚಿಕ್ಕ ಪುಟ್ಟ ನಾಯಕರು ಕುರ್ಚಿಗಾಗಿ ಹೋರಾಟ: ಶೋಭಾ ಕರಂದ್ಲಾಜೆ

Rahul Gandhi needs treatment

ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ: ಶೋಭಾ ಕರಂದ್ಲಾಜೆ

MUST WATCH

udayavani youtube

ಸುಲಲಿತ ಜೀವನ ಸೂಚ್ಯಂಕ: ದೇಶದಲ್ಲಿ 20ನೇ ಸ್ಥಾನ ಪಡೆದ ಮಂಗಳೂರು

udayavani youtube

ಕೂದಲಿನ ಸಮಸ್ಯೆಗೂ ಪಿಸಿಓಡಿ ಗೂ ಏನು ಸಂಬಂಧ?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 04-March-2021 News Bulletin | Udayavani

udayavani youtube

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

udayavani youtube

ಗದ್ದೆಗೆ ಉಪ್ಪುನೀರು ಹರಿದು ಬಂದು ಬೆಳೆಗಳು ನಾಶ! |Udayavani

ಹೊಸ ಸೇರ್ಪಡೆ

ಜನವಸತಿ ಪ್ರದೇಶಗಳಲ್ಲಿ 10,748 ಆಸ್ತಿ ಗುರುತು

ಜನವಸತಿ ಪ್ರದೇಶಗಳಲ್ಲಿ 10,748 ಆಸ್ತಿ ಗುರುತು

ನಳ್ಳಿ  ತಿರುಗಿಸಿದರೆ ಬರೋದು ಬರಿ ಗಾಳಿ!

ನಳ್ಳಿ ತಿರುಗಿಸಿದರೆ ಬರೋದು ಬರಿ ಗಾಳಿ!

ಲಸಿಕೆ  ಸ್ವೀಕರಿಸಲು ಸರ್ವರ್‌ ಅಡ್ಡಿ!

ಲಸಿಕೆ  ಸ್ವೀಕರಿಸಲು ಸರ್ವರ್‌ ಅಡ್ಡಿ!

ಹೀಗೊಂದು ವೀಗನ್‌ ಶೈಲಿಯ ಮದುವೆ!

ಹೀಗೊಂದು ವೀಗನ್‌ ಶೈಲಿಯ ಮದುವೆ!

ಜಾಗತಿಕ ವಿವಿ ರ್‍ಯಾಂಕಿಂಗ್‌ಗೆ ಮಾಹೆ

ಜಾಗತಿಕ ವಿವಿ ರ್‍ಯಾಂಕಿಂಗ್‌ಗೆ ಮಾಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.