ದುರಸ್ಥಿಯಾಗದ ಕಿರುಸೇತುವೆ: ಶಾಸಕರ ಮನೆಗೆ ಪೊರಕೆ ಮುತ್ತಿಗೆ ಎಚ್ಚರಿಕೆ
Team Udayavani, Sep 8, 2022, 12:36 PM IST
ಚಿಕ್ಕಮಗಳೂರು: ಅಧಿಕಾರಿಗಳ ಗಮನಕ್ಕೆ ತಂದರೂ ಕಿರುಸೇತುವೆ ದುರಸ್ಥಿ ಮಾಡದ ಕಾರಣ ಪೊರಕೆ ಹಿಡ್ಕೊಂಡು ಶಾಸಕರ ಮನೆಗೆ ಹೋಗುತ್ತೇವೆ ಎಂದು ಎಚ್ಚರಿಕೆ ನೀಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಭಾರೀ ಮಳೆಯಿಂದ ಕಿರುಸೇತುವೆ ಸಂಪೂರ್ಣ ಹಾನಿಯಾಗಿದ್ದು, ಕಳಸ ತಾಲೂಕಿನ ಅಳಗೋಡು ಗ್ರಾಮಸ್ಥರು ಪೊರಕೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಅಳಗೋಡು ರಸ್ತೆಯು ಕಳೆದ ಮಳೆಯಲ್ಲಿ ಹಾನಿಯಾಗಿದ್ದು, ರಸ್ತೆ ಹಾನಿಯಿಂದ ಓಡಾಟಕ್ಕೆ ಜನರ ಪರದಾಡುತ್ತಿದ್ದಾರೆ.
ಅಪಾಯದಲ್ಲಿಯೇ ವಿದ್ಯಾರ್ಥಿಗಳು ರಸ್ತೆ ದಾಟುತ್ತಿದ್ದಾರೆ. ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಹಳ್ಳಿಗರ ಆಕ್ರೋಶ ವ್ಯಕ್ತಪಡಿಸಿದ್ದು, ಮೂಡಿಗೆರೆ ಕ್ಷೇತ್ರಕ್ಕೆ ಬಂದ ಹಣ ಎಲ್ಲೋಯ್ತು ಎಂದು ಪ್ರಶ್ನೆ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!