Udayavni Special

ತೇಜಸ್ವಿ ಸೂರ್ಯ-ಸತೀಶ್‌ ರೆಡ್ಡಿ ಬಂಧನಕ್ಕೆ ಒತ್ತಾಯಿಸಿ ಧರಣಿ


Team Udayavani, May 10, 2021, 10:43 PM IST

10-17

ಚಿಕ್ಕಮಗಳೂರು: ಕೋಮುದ್ವೇಷದ ಮಾತಾಡಿದ ಮತ್ತು ಸರ್ಕಾರಿ ಅಧಿ ಕಾರಿಯನ್ನು ನಿಂದಿಸಿದ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ಸತೀಶ್‌ ರೆಡ್ಡಿಯನ್ನು ಶೀಘ್ರವೇ ಬಂಧಿಸಬೇಕೆಂದು ಒತ್ತಾಯಿಸಿ ಸರ್ವಪಕ್ಷಗಳ ಮುಖಂಡರು ನಗರದ ಮಹಾತ್ಮ ಗಾಂ ಧಿ ಉದ್ಯಾನವನದಲ್ಲಿ ಧರಣಿ ನಡೆಸಿದರು.

ಮಹಾತ್ಮ ಗಾಂ ಧೀಜಿ ಉದ್ಯಾನವನದಲ್ಲಿ ಸಮಾವೇಶಗೊಂಡ ಕಾಂಗ್ರೆಸ್‌, ಸಿಪಿಐ, ಜೆಡಿಎಸ್‌, ಬಿಎಸ್‌ಪಿ ಮುಖಂಡರು ತೇಜಸ್ವಿ ಸೂರ್ಯ ಮತ್ತು ಸತೀಶ್‌ ರೆಡ್ಡಿಯನ್ನು ಬಂಧಿಸಬೇಕು ಮತ್ತು ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಹಾಗೂ ಬೆಡ್‌ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದರು. ಕಾಂಗ್ರೆಸ್‌ ಮಾಜಿ ಜಿಲ್ಲಾಧ್ಯಕ್ಷ ಎಂ.ಎಲ್‌. ಮೂರ್ತಿ ಮಾತನಾಡಿ, ಸಂಸದ ತೇಜಸ್ವಿ ಸೂರ್ಯ ತಮಗೆ ಕಡಿಮೆಯಾಗುತ್ತಿರುವ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಒಂದು ಸಮುದಾಯದ ಯುವಕರ ಹೆಸರನ್ನು ಹೇಳುವ ಮೂಲಕ ಅವರ ತಲೆ ಮೇಲೆ ಕಲ್ಲು ಎತ್ತಿ ಹಾಕಿಕೊಂಡಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೋವಿಡ್‌ ನಿಯಂತ್ರಿಸಲು ವಿಫಲವಾಗಿದ್ದು, ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ರಾಜ್ಯದ ಜನರ ಗಮನ ಬೇರೆಡೆ ಸೆಳೆಯಲು ರಾಜಕೀಯ ದುರುದ್ದೇಶದಿಂದ ಕೋಮುದ್ವೇಷ ಎಬ್ಬಿಸಲು ಕೈ ಹಾಕಿದೆ ಎಂದರು. ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್‌.ಎಚ್‌. ದೇವರಾಜ್‌ ಮಾತನಾಡಿ, ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ಅವರನ್ನು ಖುರ್ಚಿಯಿಂದ ಇಳಿಸುವ ಹುನ್ನಾರ ಅವರ ಪಕ್ಷದಿಂದ ನಡೆಯುತ್ತಿದ್ದು, ಟೈಬಾಂಬ್‌ ಕ್ಸ್‌ ಮಾಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು. ಬೆಡ್‌ಬ್ಲಾಕ್‌ ಧಂದೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿದರು. ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ ಮಾತನಾಡಿ, ಕೋವಿಡ್‌ ವಾರ್‌ ರೂಂನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಒಂದು ಸಮುದಾಯದ 17 ಯುವಕರನ್ನು ಕೆಲಸದಿಂದ ತೆಗೆದುಹಾಕಿದ್ದು ಮತ್ತೆ ಅವರನ್ನು ಕೆಲಸಕ್ಕೆ ನೇಮಿಸಿಕೊಳ್ಳಬೇಕು ಎಂದರು. ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್‌, ಸಿಪಿಐನ ಬಿ. ಅಮ್ಜದ್‌ ಮಾತನಾಡಿದರು.

ಧರಣಿಯಲ್ಲಿ ವಿವಿಧ ಪಕ್ಷ ಮತ್ತು ಸಂಘಟನೆ ಮುಖಂಡರಾದ ಚಂದ್ರಪ್ಪ, ಪರಮೇಶ್‌, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಅಣ್ಣಯ್ಯ, ಹುಣಸೆಮಕ್ಕಿ ಲಕ್ಷ್ಮಣ್‌, ಕೆ.ಆರ್‌. ಗಂಗಾಧರ, ಸಹೋದರ ಸಮಿತಿ ಕೆ.ಬಿ. ಸುಧಾ ಇದ್ದರು.

ಟಾಪ್ ನ್ಯೂಸ್

ಹೇಗಿತ್ತು ಆಸೀಸ್ ವಿರುದ್ಧ ಭಾರತದ ಗೆಲುವಿಗೆ ಕಾರಣವಾದ ಆ ಗೋಲು: ವಿಡಿಯೋ ನೋಡಿ

ಹೇಗಿತ್ತು ಆಸೀಸ್ ವಿರುದ್ಧ ಭಾರತದ ಗೆಲುವಿಗೆ ಕಾರಣವಾದ ಆ ಗೋಲು: ವಿಡಿಯೋ ನೋಡಿ

Curfew Extended In Goa

ಆ. 09 ರ ತನಕ ಕೋವಿಡ್ ಕರ್ಫ್ಯೂ ವಿಸ್ತರಣೆ ಮಾಡಿದ ಗೋವಾ ಸರ್ಕಾರ

dfgh

ಸ್ಯಾಂಡಲ್ವುಡ್ ನಟಿ ನೇಹಾ ಶೆಟ್ಟಿ ತಂದೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

‘Centre ceded thousands of km of Indian land to China’, alleges Rahul Gandhi

ಮೋದಿ, ಮತ್ತವರ ಗುಲಾಮರು ದೇಶದ ಭೂಮಿಯನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ :  ರಾಹುಲ್ ಕಿಡಿ

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

ghyghjgh

ಇನ್ಮುಂದೆ ಈ ಪ್ರಕರಣ ಬಗ್ಗೆ ನಾನು ಮಾತಾಡೋಲ್ಲ : ನಟಿ ಶಿಲ್ಪಾ ಶೆಟ್ಟಿ

ಕೇರಳದಲ್ಲಿ ಅಧಿಕಾರದ ವಿಶ್ವಾಸವಿರಲಿಲ್ಲ ಅದಕ್ಕೆ ಶ್ರೀಧರನ್ ರನ್ನು CM ಅಭ್ಯರ್ಥಿ ಮಾಡಲಾಗಿತ್ತು

ಕೇರಳದಲ್ಲಿ ಅಧಿಕಾರದ ವಿಶ್ವಾಸವಿರಲಿಲ್ಲ ಅದಕ್ಕೆ ಶ್ರೀಧರನ್ ರನ್ನು CM ಅಭ್ಯರ್ಥಿ ಮಾಡಲಾಗಿತ್ತು







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೂಡಿಗೆರೆ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಉಡುಪಿ ಮೂಲದ ಪ್ರಯಾಣಿಕರು ಪಾರು

ಮೂಡಿಗೆರೆ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಉಡುಪಿ ಮೂಲದ ಪ್ರಯಾಣಿಕರು ಪಾರು

ಚಿಕ್ಕಮಗಳೂರು: ಜಮೀನಿಗೆ ಹಾಕಿದ್ದ ತಂತಿ ಬೇಲಿಯ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

ಚಿಕ್ಕಮಗಳೂರು: ಜಮೀನಿಗೆ ಹಾಕಿದ್ದ ತಂತಿ ಬೇಲಿಯ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

fhjgfdsfsdg

ಮುಯ್ಯಾಳು ಪದ್ದತಿಯಲ್ಲಿ ನಾಟಿ ಕಾರ್ಯ

ಮಲೆನಾಡಿನಲ್ಲಿ ದನಗಳ್ಳರ ಹಾವಳಿ: ಮಲಗಿದ್ದ ದನಗಳನ್ನು ಕಾರಿಗೆ ತುಂಬಿಸಿಕೊಂಡು ಎಸ್ಕೇಪ್!

ಮಲೆನಾಡಿನಲ್ಲಿ ದನಗಳ್ಳರ ಹಾವಳಿ: ಮಲಗಿದ್ದ ದನಗಳನ್ನು ಕಾರಿಗೆ ತುಂಬಿಸಿಕೊಂಡು ಎಸ್ಕೇಪ್!

29-16

ದೊರೆ ಮೇಲೆ ಕಾಫಿನಾಡಿನ ನೀರೀಕ್ಷೆಯ ಹೊರೆ

MUST WATCH

udayavani youtube

ಮಸ್ಕಿಯಲ್ಲೊಬ್ಬ ವಾನರ ಪ್ರೇಮಿ : ಮಸ್ಕಿ‌ ಪಟ್ಟಣದಲ್ಲಿ‌ ನಿತ್ಯವೂ ನಡೆಯುತ್ತಿರುವ ದೃಶ್ಯವಿದು

udayavani youtube

ರಸ್ತೆ ಮಧ್ಯೆಯೇ ಕಾರು ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿ

udayavani youtube

ಟೋಕಿಯೋ ಒಲಿಂಪಿಕ್ಸ್‌: ಕಂಚಿನ ಪದಕ ಗೆದ್ದ ಪಿವಿ ಸಿಂಧೂ!

udayavani youtube

ಜೋಗ ಜಲಪಾತಕ್ಕೆ ಹರಿದು ಬಂದ ಜನ ಸಾಗರ

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

ಹೊಸ ಸೇರ್ಪಡೆ

ಹೇಗಿತ್ತು ಆಸೀಸ್ ವಿರುದ್ಧ ಭಾರತದ ಗೆಲುವಿಗೆ ಕಾರಣವಾದ ಆ ಗೋಲು: ವಿಡಿಯೋ ನೋಡಿ

ಹೇಗಿತ್ತು ಆಸೀಸ್ ವಿರುದ್ಧ ಭಾರತದ ಗೆಲುವಿಗೆ ಕಾರಣವಾದ ಆ ಗೋಲು: ವಿಡಿಯೋ ನೋಡಿ

Curfew Extended In Goa

ಆ. 09 ರ ತನಕ ಕೋವಿಡ್ ಕರ್ಫ್ಯೂ ವಿಸ್ತರಣೆ ಮಾಡಿದ ಗೋವಾ ಸರ್ಕಾರ

dfgh

ಸ್ಯಾಂಡಲ್ವುಡ್ ನಟಿ ನೇಹಾ ಶೆಟ್ಟಿ ತಂದೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

‘Centre ceded thousands of km of Indian land to China’, alleges Rahul Gandhi

ಮೋದಿ, ಮತ್ತವರ ಗುಲಾಮರು ದೇಶದ ಭೂಮಿಯನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ :  ರಾಹುಲ್ ಕಿಡಿ

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.