Udayavni Special

ಸಂಚಾರಿ ವಿಜಯ್‌ ಸಮಾಧಿಗೆ ಪೂಜೆ

Team Udayavani, Jun 18, 2021, 10:44 PM IST

18-17

ಕಡೂರು: ಬೆಂಗಳೂರಿನಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್‌ ಅವರ ಸಮಾಧಿಗೆ ಮೂರನೆ ದಿನವಾದ ಗುರುವಾರ ಪಂಚನಹಳ್ಳಿ ಗ್ರಾಮದಲ್ಲಿ ಕುಟುಂಬಸ್ಥರು ಮತ್ತು ಸ್ನೇಹಿತರು ದೀಪ ಹಚ್ಚಿ ಹಾಲು ತುಪ್ಪ ಎರೆದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು.

ಸಂಚಾರಿ ವಿಜಯ್‌ ಅವರ ಅಣ್ಣ ವಿರೂಪಾಕ್ಷ, ಅತ್ತಿಗೆ ಗೀತಾ, ತಮ್ಮ ಸಿದ್ದೇಶ್‌ ಅವರ ಪತ್ನಿ ರಜನಿ, ಚಿಕ್ಕಮ್ಮ ಕಮಲಮ್ಮ, ಸಾಕು ತಾಯಿ ಇಂದ್ರಮ್ಮ, ನಿರ್ದೇಶಕ ಮನ್ಸೋರೆ, ನಟರಾದ ಕೃಷ್ಣ ಹೆಬ್ಟಾಳ್‌, ಪತ್ರಕರ್ತ ಶರಣ ಹುಲ್ಲೂರ್‌, ಸಿನಿಮಾ ರಂಗದ ಗೆಳೆಯರಾದ ಧನುಷ್‌, ವೀರೇಂದ್ರ, ಮಲ್ಲಣ್ಣ, ವಿಜಯ್‌ ಕಾರು ಚಾಲಕ ದೇವರಾಜ್‌, ಪಂಚಹನಳ್ಳಿ ಸ್ನೇಹಿತರಾದ ಪಿ. ಮರುಳಸಿದ್ದಯ್ಯ, ಕೇಶವದಾಸ್‌, ರಾಘವೇಂದ್ರ, ಆರ್‌. ಪದ್ಮಾವತಿ, ಶರತ್‌, ಪ್ರದೀಪ ಪೂಜೆಯಲ್ಲಿ ಭಾಗವಹಿಸಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ನಿರ್ದೇಶಕ ಮನ್ಸೋರೆ ವಿಜಯ್‌ ನಿಧನದಿಂದ ಮನಸ್ಸಿಗೆ ಬಹಳ ನೋವಾಗಿದೆ.

ರಾಷ್ಟ್ರಮಟ್ಟದ ಉತ್ತಮ ನಟ ಪ್ರಶಸ್ತಿ ಘೋಷಣೆಯ ದಿನ ಇಬ್ಬರೂ ಉಸಿರು ಬಿಗಿ ಹಿಡಿದು ಕಾಯುತ್ತಾ ಕುಳಿತಿದ್ದೆವು. ಪ್ರಶಸ್ತಿ ಪ್ರಕಟವಾಗುತ್ತಿದ್ದಂತೆ ನಮ್ಮ ಖುಷಿಗೆ ಪಾರವೇ ಇರಲಿಲ್ಲ. ಕಷ್ಟ ಸುಖಗಳನ್ನೆಲ್ಲ ಜೊತೆಯಾಗಿ ಎದುರಿಸುತ್ತಿದ್ದ ನನಗೆ ಇಂದು ವಿಜಿ ಇಲ್ಲ ಎನ್ನುವುದು ನಂಬಲಾರದ ಕಹಿ ಸತ್ಯವಾಗಿದೆ. ವಿಧಿಯಾಟದ ಮುಂದೆ ನಾವೆಲ್ಲ ಸೋತೆವು ಎಂದರು.

ಟಾಪ್ ನ್ಯೂಸ್

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fgbhdtbter

ನಾಳೆ ಶೃಂಗೇರಿ ಶಾರದಾಂಬೆ ದರ್ಶನಕ್ಕೆ ಸಚಿವ ಸುಧಾಕರ್ ಆಗಮನ

ಚಾರ್ಮಾಡಿ ಘಾಟಿ ರಸ್ತೆ ಬಂದ್ :ಸವಾರರ ಪರದಾಟ :ಜಿಲ್ಲಾಧಿಕಾರಿಗಳ ದಿಢೀರ್ ನಿರ್ಧಾರಕ್ಕೆ ಆಕ್ರೋಶ

ಚಾರ್ಮಾಡಿ ಘಾಟಿ ರಸ್ತೆ ಬಂದ್ :ಸವಾರರ ಪರದಾಟ :ಜಿಲ್ಲಾಧಿಕಾರಿಗಳ ದಿಢೀರ್ ನಿರ್ಧಾರಕ್ಕೆ ಆಕ್ರೋಶ

ಚಿಕ್ಕಮಗಳೂರು : ಜಲಾವೃತಗೊಂಡು ಮನೆಯೊಳಗೆ ಸಿಲುಕಿದ್ದ 9 ಮಂದಿಯ ರಕ್ಷಣೆ

ಚಿಕ್ಕಮಗಳೂರು : ಜಲಾವೃತಗೊಂಡು ಮನೆಯೊಳಗೆ ಸಿಲುಕಿದ್ದ 9 ಮಂದಿಯ ರಕ್ಷಣೆ

ಚಾರ್ಮಾಡಿ ಘಾಟಿ ಭೂಕುಸಿತ ಸಾಧ್ಯತೆ : ಸಂಜೆ 7 ರಿಂದ ಬೆಳೆಗ್ಗೆ 6 ರವರೆಗೆ ವಾಹನ ಸಂಚಾರ ಬಂದ್

ಭೂಕುಸಿತ ಸಾಧ್ಯತೆ : ಚಾರ್ಮಾಡಿ ಘಾಟಿ ವಾಹನ ಸಂಚಾರ ಸಂಜೆ 7ರಿಂದ ಬೆಳೆಗ್ಗೆ 6ರವರೆಗೆ ಬಂದ್

23-16

ಕಾಫಿನಾಡಿನಲ್ಲಿ ಪುಷ್ಯ ಮಳೆ ಅಬ್ಬರ

MUST WATCH

udayavani youtube

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 1ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.

udayavani youtube

ಮುಖ ಕೊರಗಜ್ಜನದ್ದು ದೇಹ ಗಂಡನದ್ದು.. ಹೀಗೊಂದು ಕತೆ !

udayavani youtube

ಬ್ರಾಹ್ಮಣನಾದ ಕಾರಣ ಚೆನ್ನೈ ಸಂಸ್ಕೃತಿ ಅರಿತೆ ಎಂದ ಸುರೇಶ್ ರೈನಾ ವಿರುದ್ಧ ನೆಟ್ಟಿಗರು ಗರಂ

udayavani youtube

ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು

udayavani youtube

ಒಂದು ವರ್ಷ ತುಂಬಿದ ಶಿವಾನಿಯ ದಿನಚರಿ ನೋಡಿ

ಹೊಸ ಸೇರ್ಪಡೆ

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.