ಶೃಂಗೇರಿ: ಗುರುಸ್ಪಂದನ ಕಾರ್ಯಕ್ರಮ

ಗುರುಸ್ಪಂದನ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿ ಕಾರಿ ಡಾ| ಪಿ. ನಾಗರಾಜ್‌ ಅವರನ್ನು ಗೌರವಿಸಲಾಯಿತು.

Team Udayavani, Feb 8, 2021, 6:07 PM IST

8-26

ಶೃಂಗೇರಿ: ಕೋವಿಡ್‌ ನಡುವೆಯೂ ಶಿಕ್ಷಕರು ತಮ್ಮ ಕರ್ತವ್ಯವನ್ನು ಪಾಲಿಸಿದ್ದು, ಈ ಸಾಲಿನ ಶೈಕ್ಷಣಿಕ ಪದ್ಧತಿ ಶಿಕ್ಷಣ ಕ್ಷೇತ್ರಕ್ಕೆ ಅಲ್ಪ ಹಿನ್ನಡೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ| ಪಿ.ನಾಗರಾಜ್‌ ಹೇಳಿದರು.

ಪಟ್ಟಣದ ಗುರುಭವನದಲ್ಲಿ ಶನಿವಾರ ಏರ್ಪಡಿಸಿದ್ದ ಗುರುಸ್ಪಂದನ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾಧಿದೇವತೆಯಾದ ಶಾರದೆಯ ನೆಲೆವೀಡಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವ ಭಾಗ್ಯ ನಮಗೆ ಒದಗಿದೆ. ಪ್ರತಿ ವರ್ಷವೂ ಎಸ್ಸೆಸ್ಸೆಲ್ಸಿಯಲ್ಲಿ ಜಿಲ್ಲೆಯಲ್ಲಿ ತಾಲೂಕು ಉತ್ತಮ ಫಲಿತಾಂಶ ಪಡೆಯುತ್ತಿದೆ. ಈ ವರ್ಷವೂ ಉತ್ತಮ ಫಲಿತಾಂಶ ತರಲು ಶಿಕ್ಷಕರು ಶಕ್ತಿ ಮೀರಿ ಪ್ರಯತ್ನಿಸಬೇಕು ಎಂದರು.

ಶಿಕ್ಷಕರ ಸಂಘದ ಅಧ್ಯಕ್ಷೆ ಎಚ್‌.ಎಸ್‌. ಮೈತ್ರಿ ಮಾತನಾಡಿ, ಶಿಕ್ಷಕರು ಕೋವಿಡ್‌ ನಡುವೆಯೂ ವಿದ್ಯಾಗಮ ನಡೆಸುವುದರ ಮೂಲಕ ವಿದ್ಯಾರ್ಥಿಗಳ ನಿಕಟ ಸಂಪರ್ಕದಲ್ಲಿದ್ದರು. ಇನ್ನೂ ಪೂರ್ಣ ಪ್ರಮಾಣದ ಶಾಲೆಗಳು ಆರಂಭ ವಾಗದಿದ್ದರೂ, ಆರಂಭವಾ ಗಿರುವ ತರಗತಿಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಉತ್ತಮಗೊಂಡಿದೆ ಎಂದರು.

ಇದೇ ಸಂದರ್ಭದಲ್ಲಿ ಶಿಕ್ಷಕರ ಸಂಘದ ನೂತನ ಪದಾ ಧಿಕಾರಿಗಳ ಪದಗ್ರಹಣ ನಡೆಯಿತು. ಸಂಘದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ ಪಿ.ನಾಗರಾಜ್‌ ಅವರನ್ನು ಗೌರವಿಸಲಾಯಿತು. ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾ ಧಿಕಾರಿ ಎನ್‌.ಜಿ. ರಾಘವೇಂದ್ರ ಮಾತನಾಡಿದರು.
ಉಪಾಧ್ಯಕ್ಷ ಎಚ್‌.ಕೆ.ದಿನೇಶ್‌, ಕಾರ್ಯದರ್ಶಿ ಓಂಕಾರಸ್ವಾಮಿ, ಕೊಟ್ಟೂರೇಶ್‌, ಕವಿತಾಕುಮಾರಿ, ರಾಜೇಶ್‌, ಶರತ್‌ ಶೆಟ್ಟಿ, ವಿದ್ಯಾಧರ, ಶ್ವೇತಾ, ಭಾಗ್ಯವತಿ ಇದ್ದರು.

ಓದಿ: ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ಸ್ವಾಮಿ ಅಭ್ಯರ್ಥಿ

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.