ಮಾನಸಿಕ ಅಸ್ವಸ್ಥನನ್ನು ಅನಾಥಾಶ್ರಮಕ್ಕೆ ದಾಖಲಿಸಿ ಮಾನವೀಯತೆ ಮೆರೆದ್ರು..

ಬಾಳೆಹೊನ್ನೂರು: ಮಾನಸಿಕ ಅಸ್ವಸ್ಥನನ್ನು ಅನಾಥಾಶ್ರಮಕ್ಕೆ ದಾಖಲಿಸಿರುವುದು.

Team Udayavani, Feb 21, 2021, 5:57 PM IST

21-30

ಬಾಳೆಹೊನ್ನೂರು: ಚಿಕ್ಕಮಗಳೂರು ಜಿಲ್ಲೆ ಖಾಂಡ್ಯ ಹೋಬಳಿ ಬಿದರೆ ಗ್ರಾಮದಲ್ಲಿ ತಿರುಗಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಮಾನಸಿಕ ಅಸ್ವಸ್ಥ
ಯುವಕನೋರ್ವನನ್ನು ಖಾಂಡ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಕಳಸ ಸಮೀಪದ ಅನಾಥಾಶ್ರಮಕ್ಕೆ ದಾಖಲಿಸಿದ ಘಟನೆ ನಡೆದಿದೆ.

ಬಿದರೆ ಗ್ರಾಮದಲ್ಲಿ ತಿರುಗಾಡುತ್ತಿದ್ದ ಈ ವ್ಯಕ್ತಿ ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಆತನ ಬಗ್ಗೆ ಅನುಮಾನಗೊಂಡು ಖಾಂಡ್ಯದ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕ ಬಿದರೆ ರಘುಪತಿ ಅವರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಅವರು ಆವ್ಯಕ್ತಿಯನ್ನು ಗಮನಿಸಿ ವಿಚಾರಿಸಿ ಊಟ ನೀಡುತ್ತಿದ್ದರು.

ಈ ಬಗ್ಗೆ ಕಡಬಗೆರೆ ಚಂದ್ರಶೇಖರ್‌ ರೈ ಅವರೊಂದಿಗೆ ಚರ್ಚಿಸಿದ ರಘುಪತಿ ಅವರು ಅಂತಿಮವಾಗಿ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ದೇವರಗುಡ್ಡದಲ್ಲಿನ ದಿವ್ಯ ಕಾರುಣ್ಯಾಲಯ ಅನಾಥಾಶ್ರಮಕ್ಕೆ ಸೇರಿಸಲಾಗಿದೆ. ದಿವ್ಯ ಕಾರುಣ್ಯಾಲಯದ ಬಿಬಿನ್‌ ಜೋಸ್‌ ಅವರು ಆ ವ್ಯಕ್ತಿಯನ್ನು ಸೇರ್ಪಡೆ ಮಾಡಿಕೊಂಡಿದ್ದಾರೆ. ಕಳಸದ ಸಿ. ಅಶೋಕ್‌ ಕುಮಾರ್‌, ಮೃತ್ಯುಂಜಯ ಆಚಾರ್‌, ಮಂಜುನಾಥ್‌, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ  ಸುಧಾಕರ್‌ ಮತ್ತಿತರರು ಸಹಕಾರ ನೀಡಿದ್ದಾರೆ ಎಂದು ಬಿದರೆ ರಘುಪತಿ ತಿಳಿಸಿದ್ದಾರೆ.

ಓದಿ :ಸಂಭ್ರಮದ ದುರ್ಗಾಂಬಾ ದೇವಿ ಜಾತ್ರೆ

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.