ಶಾರದಾ ಪೀಠಕ್ಕೆ ಶಾಸಕ ರಾಜೇಗೌಡ ಭೇಟಿ
Team Udayavani, Apr 13, 2021, 6:03 PM IST
ಶೃಂಗೇರಿ: ಶಾಸಕ ಟಿ.ಡಿ. ರಾಜೇಗೌಡ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿ ಶ್ರೀ ಶಾರದಾಂಬೆಯ ದರ್ಶನ ಪಡೆದು ಉಭಯ ಜಗದ್ಗುರುಗಳ ಆಶೀರ್ವಾದ ಪಡೆದರು.
ಸೋಮವಾರ ನರಸಿಂಹವನದ ಗುರುಭವನದಲ್ಲಿ ಜಗದ್ಗುರುಗಳ ವರ್ಧಂತಿ ಹಿನ್ನಲೆಯಲ್ಲಿ ಉಭಯ ಜಗದ್ಗುರುಗಳಾದ ಶ್ರೀ ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಟಿ.ಡಿ. ರಾಜೇಗೌಡ, ವರ್ಧಂತಿ ಉತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ನಂತರ ಆಡಳಿತಾ ಧಿಕಾರಿ ಡಾ| ಗೌರಿಶಂಕರ್ ಅವರನ್ನು ಭೇಟಿ ಮಾಡಿದ ಶಾಸಕರು, ಶ್ರೀಮಠಕ್ಕೆ ವರ್ಧಂತಿ ಉತ್ಸವಕ್ಕಾಗಿ ಹೊರೆ ಕಾಣಿಕೆ ಸಮರ್ಪಿಸಿದರು
. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಟರಾಜ್, ವಕ್ತಾರ ಉಮೇಶ್ ಪುದುವಾಳ್, ತಾಪಂ ಸದಸ್ಯ ಕೆ.ಆರ್. ವೆಂಕಟೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?