Udayavni Special

ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ


Team Udayavani, May 6, 2021, 10:53 PM IST

6-18

ಚಿಕ್ಕಮಗಳೂರು: ಕೋವಿಡ್‌ ನಿಯಂತ್ರಣಕ್ಕೆ ಮುಖ್ಯಮಂತ್ರಿಗಳು ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಂಪೂರ್ಣ ಅಧಿ ಕಾರ ನೀಡಿದ್ದು, ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಅಂಗಾರ ತಿಳಿಸಿದರು.

ಬುಧವಾರ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಬಗ್ಗೆ ಅ ಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಜಿಲ್ಲೆಯಲ್ಲಿ ಸೋಂಕು ಹರಡದಂತೆ ತಡೆಯಲು ಅಧಿ ಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾ ಧಿಕಾರಿಗೆ ಸೂಚನೆ ನೀಡಿದ್ದೇನೆ. ಮಾರ್ಗಸೂಚಿ ಗಳನ್ನು ಉಲ್ಲಂಘಿಸುವರ ವಿರುದ್ಧ ಕ್ರಮಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾ  ಧಿಕಾರಿಗೆ ಸೂಚನೆ ನೀಡಿದ್ದೇನೆ ಸಾರ್ವಜನಿಕರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮನವಿ ಮಾಡಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸು ತ್ತಿರುವ ಬಗ್ಗೆ ದೂರುಗಳು ಬಂದಿದ್ದು, ದೂರು ಪರಿಶೀಲಿಸಿ ಅಂತಹ ಆಸ್ಪತ್ರೆಗಳ ಮೇಲೆ ನಿಗಾ ಇಡಲು ಅ ಧಿಕಾರಿಗಳ ತಂಡ ರಚಿಸಲಾಗಿದೆ ಎಂದರು. ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌ ಮಾತನಾಡಿ, ನಗರದ ಕೆಆರ್‌ಎಸ್‌ ಆಸ್ಪತ್ರೆಯಲ್ಲಿ ಮೂವರು ಸೋಂಕಿತರು ಮೃತಪಟ್ಟಿದ್ದು ಅವರು ಆಕ್ಸಿಜನ್‌ ಕೊರತೆಯಿಂದ ಮೃತಪಟ್ಟಿಲ್ಲ, ಮಂಗಳವಾರ ರಾತ್ರಿ ಸೋಂಕಿತ ವ್ಯಕ್ತಿಯೊರ್ವನಿಗೆ ಆಕ್ಸಿಜನ್‌ ನೀಡಲಾಗಿತ್ತು. ಆಗ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಖಾಲಿಯಾಗಿದೆ. ಅವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿ ಆಕ್ಸಿಜನ್‌ ನೀಡಲಾಗಿದೆ. ಆಕ್ಸಿಜನ್‌ ನೀಡಿದರು ವ್ಯಕ್ತಿ ಮೃತಪಟ್ಟಿದ್ದಾರೆ ಎಂದರು.

ಆಕ್ಸಿಜನ್‌ ಕೊರತೆಯಿಂದ ಯಾರು ಮೃತಪಟ್ಟಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಲಿಕ್ವಿಡ್‌ ಆಕ್ಸಿಜನ್‌ ಸಂಗ್ರಹವಿದೆ ಎಂದರು.

ಟಾಪ್ ನ್ಯೂಸ್

0324

ಗುಡ್ ನ್ಯೂಸ್:ಮೋಟಾರು ವಾಹನಗಳ ಮೇಲಿನ ತೆರಿಗೆ ಶೇ.50ರಷ್ಟು ವಿನಾಯ್ತಿ

political-strategist-prashant-kishor-meets-ncp-supremo-sharad-pawar-in-new-delhi

15 ದಿನಗಳಲ್ಲಿ ಮೂರು ಬಾರಿ ಪವಾರ್, ಪ್ರಶಾಂತ್ ಕಿಶೋರ್ ಭೇಟಿ! ಬಿಜೆಪಿ ವಿರುದ್ಧ ಹೊಸ ತಂತ್ರ..?

ಅಲೋಪತಿ ವಿರುದ್ಧ ಹೇಳಿಕೆ: ಎಫ್ ಐಆರ್ ವಿಚಾರಣೆಗೆ ತಡೆ ನೀಡಿ- ಬಾಬಾ ಸುಪ್ರೀಂಗೆ ಮೊರೆ

ಅಲೋಪತಿ ವಿರುದ್ಧ ಹೇಳಿಕೆ: ಎಫ್ ಐಆರ್ ವಿಚಾರಣೆಗೆ ತಡೆ ನೀಡಿ- ಬಾಬಾ ಸುಪ್ರೀಂಗೆ ಮೊರೆ

1265

ಕೋವಿಡ್ : ರಾಜ್ಯದಲ್ಲಿಂದು 6455 ಸೋಂಕಿತರು ಗುಣಮುಖ; 4436 ಹೊಸ ಪ್ರಕರಣ ಪತ್ತೆ

Haladi Shrinivas Shetty writes Letter to Shobha Karandlaje on Kota Moorkai’s foot path

ಕೋಟ ಮೂರ್ಕೈಯಲ್ಲಿ ಪಾದಚಾರಿ ಮೇಲ್ಸೇತುವೆಗೆ ಸಂಸದರಿಗೆ ಶಾಸಕ ಹಾಲಾಡಿ ಪತ್ರ

Available in China from from 16 August, the snappily named Xiaomi Mi TV LUX OLED Transparent Edition

ಟಿವಿ ಇತಿಹಾಸದ ಹೊಸ ಅಧ್ಯಾಯ “ಟ್ರಾನ್ಸ್‌ ಪರೆಂಟ್ ಟಿವಿ”

14

ಫೋನ್ ಕದ್ದಾಲಿಕೆ ಪ್ರಕರಣ : ದೂರು ಹಿಂಪಡೆಯದಿರಲು ಬೆಲ್ಲದ ನಿರ್ಧಾರ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಕಳ್ಳನ ಹೆಂಡತಿ ಯಾವತ್ತಿದ್ರು….” ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸಿ.ಟಿ.ರವಿ ಕಿಡಿ

“ಕಳ್ಳನ ಹೆಂಡತಿ ಯಾವತ್ತಿದ್ರೂ….” ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸಿ.ಟಿ.ರವಿ ಕಿಡಿ

ಚಿಕ್ಕಮಗಳೂರು : ಅಕ್ರಮ ಗೋಸಾಗಾಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳೇ ಸಾಥ್..!

ಚಿಕ್ಕಮಗಳೂರು : ಅಕ್ರಮ ಗೋಸಾಗಾಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳೇ ಸಾಥ್..!

ಬೃಹತ್‌ ಉದ್ಯಾನವನ ನಿರ್ಮಾಣ: ಬೆಳ್ಳಿ  ಪ್ರಕಾಶ್‌

ಬೃಹತ್‌ ಉದ್ಯಾನವನ ನಿರ್ಮಾಣ: ಬೆಳ್ಳಿ ಪ್ರಕಾಶ್‌

ಅತಿಥಿ ಉಪನ್ಯಾಸಕರ ಸಂಬಳ ನೀಡಲು ಆಗ್ರಹ

ಅತಿಥಿ ಉಪನ್ಯಾಸಕರ ಸಂಬಳ ನೀಡಲು ಆಗ್ರಹ

100ಕ್ಕೂ ಹೆಚ್ಚು ಬಸ್‌ ಸಂಚಾರ

100ಕ್ಕೂ ಹೆಚ್ಚು ಬಸ್‌ ಸಂಚಾರ

MUST WATCH

udayavani youtube

ಒಲಿಂಪಿಕ್ಸ್‌ : ವನಿತಾ ಹಾಕಿಗೆ ರಾಣಿ ರಾಮ್‌ಪಾಲ್‌ ನಾಯಕಿ

udayavani youtube

udayavani youtube

ಪಾಕಿಸ್ತಾನ: ಉಗ್ರ ಹಫೀಜ್ ಸಯೀದ್ ನಿವಾಸದ ಬಳಿ ಸ್ಫೋಟ

udayavani youtube

ಜಮ್ಮು-ಕಾಶ್ಮೀರ: ಭಯೋತ್ಪಾದಕರ ಗುಂಡಿನ ದಾಳಿಗೆ ಸಿಐಡಿ ಇನ್ಸ್ ಪೆಕ್ಟರ್ ಸಾವು

udayavani youtube

‘ಸಂಚಾರಿ’ ವಿಜಯ್ ಕುರಿತ ಊಹಾಪೋಹ ಸುದ್ದಿಗಳಿಗೆ ಸ್ಪಷ್ಟನೆ ಕೊಟ್ಟ ಸಹೋದರ ವಿರೂಪಾಕ್ಷ!

ಹೊಸ ಸೇರ್ಪಡೆ

22-gvt-01

ವ್ಯಾಪಿಸಿದೆ ನಕಲಿ ಬೀಜ ತಯಾರಿಕೆ ಜಾಲ

0324

ಗುಡ್ ನ್ಯೂಸ್:ಮೋಟಾರು ವಾಹನಗಳ ಮೇಲಿನ ತೆರಿಗೆ ಶೇ.50ರಷ್ಟು ವಿನಾಯ್ತಿ

political-strategist-prashant-kishor-meets-ncp-supremo-sharad-pawar-in-new-delhi

15 ದಿನಗಳಲ್ಲಿ ಮೂರು ಬಾರಿ ಪವಾರ್, ಪ್ರಶಾಂತ್ ಕಿಶೋರ್ ಭೇಟಿ! ಬಿಜೆಪಿ ವಿರುದ್ಧ ಹೊಸ ತಂತ್ರ..?

kolara news

ಕೆರೆ ಒತ್ತುವರಿ ತೆರವಿಗಾಗಿ ಸಚಿವರಿಗೆ ಮನವಿ

22hvr4

ನದಿ ಪಾತ್ರದ ಗ್ರಾಮಗಳಿಗೆ ಡಿಸಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.