
Chikkamagaluru; ವ್ಯಕ್ತಿಯ ಮೇಲೆ ಲಾಂಗ್ ಬೀಸಿದ ಯುವಕ
Team Udayavani, Sep 22, 2023, 3:26 PM IST

ಚಿಕ್ಕಮಗಳೂರು: ಹಳೇ ದ್ವೇಷದ ಹಿನ್ನೆಲೆ ಯುವಕನೋರ್ವ ಲಾಂಗ್ ಬೀಸಿದ ಪರಿಣಾಮ ವ್ಯಕ್ತಿಯ ಹೆಬ್ಬೆರಳು ತುಂಡಾಗಿರು ಘಟನೆ ಚಿಕ್ಕಮಗ ಳೂರು ನಗರದಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಸಗನಿಪುರದಲ್ಲಿ ಘಟನೆ ನಡೆದಿದ್ದು, ಕುಮಾರಸ್ವಾಮಿ ಎಂಬ ವ್ಯಕ್ತಿಯ ಮೇಲೆ ಯುವಕ ಕೌಶಿಕ್ ಹಳೆ ದ್ವೇಷದ ಹಿನ್ನೆಲೆ ಲಾಂಗ್ ಬೀಸಿದ್ದು ಈ ವೇಳೆ ಲಾಂಗ್ ತಗುಲಿ ಕುಮಾರಸ್ವಾಮಿಯ ಹೆಬ್ಬೆರಳು ತುಂಡಾಗಿದೆ. ತತ್ ಕ್ಷಣ ಕುಮಾರಸ್ವಾಮಿ ಅವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯದ ಅಮಲಿನಲ್ಲಿ ಯುವಕ ದಾಳಿ ನಡೆಸಿದ್ದಾನೆ ಎನ್ನಲಾಗುತ್ತಿದ್ದು ಭಯಭೀತರಾದ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದಾರೆ. ಪ್ರಕರಣದ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದಾತ ನಾಪತ್ತೆ: ಗುಡ್ಡದ ತುದಿಯಲ್ಲಿ ಬಟ್ಟೆ,ಮೊಬೈಲ್ ಪತ್ತೆ

Chikkamagaluru: ವಕೀಲರು – ಪೊಲೀಸ್ ಸಂಘರ್ಷ- ನ್ಯಾಯವಾದಿ ಪ್ರೀತಮ್ ಹೇಳಿಕೆ ದಾಖಲು

Arjuna Elephant ಮೃತ್ಯು; ಕಾಡಾನೆ ಸೆರೆ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

Moodigere: ಕಾಡುಕೋಣ ದಾಳಿ… ಕಾಫಿತೋಟದ ಮ್ಯಾನೇಜರ್ ಕಾಲಿಗೆ ಗಾಯ