ಲಾಕ್‌ಡೌನ್‌ ಸಡಿಲ; ಹೆಚ್ಚಿದ ಸಂಚಾರ


Team Udayavani, Apr 24, 2020, 12:28 PM IST

24-April-10

ಚಿಕ್ಕಮಗಳೂರು: ನಗರದ ಎಂ.ಜಿ ರಸ್ತೆಯಲ್ಲಿ ವಾಹನ ಸಂಚಾರದ ದೃಶ್ಯ.

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ಜಿಲ್ಲೆ ಹಸಿರು ವಲಯದಲಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ಲಾಕ್‌ಡೌನ್‌ ನಲ್ಲಿ ಸ್ವಲ್ಪಮಟ್ಟಿಗೆ ಸಡಿಲಿಕೆ ಮಾಡಲಾಗಿದೆ. ಲಾಕ್‌ಡೌನ್‌ ಸ್ಪಲ್ಪಮಟ್ಟಿಗೆ ಸಡಿಲಿಕೆಯಾದ ಕಾರಣ ಲಾಕ್‌ಡೌನ್‌ ಆರಂಭಗೊಂಡ ದಿನಗಳಿಗಿಂತ ಗುರುವಾರ ನಗರದಲ್ಲಿ ವಾಹನ ಸಂಚಾರ ಹಾಗೂ ಜನಸಂಚಾರ ಹೆಚ್ಚಳವಾಗಿತ್ತು. ಜಿಲ್ಲೆಯ ಗಡಿ ಪ್ರದೇಶದಲ್ಲಿ ಬೇರೆ ಜಿಲ್ಲೆಯ ವಾಹನಗಳು ಗಡಿ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮ ಮುಂದುವರಿಸಲಾಗಿದೆ.

ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ ಚೆಕ್‌ ಪೋಸ್ಟ್‌ಗಳಲ್ಲಿ ಅನುಸರಿಸುತ್ತಿದ್ದ ಕಟ್ಟುನಿಟ್ಟಿನ ಕ್ರಮಗಳನ್ನು ಸ್ವಲ್ಪಮಟ್ಟಿಗೆ ಸಡಿಲಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಗತ್ಯ ವಸ್ತುಗಳ ಮಳಿಗೆ, ಪೆಟ್ರೋಲ್‌ ಬಂಕ್‌, ಬ್ಯಾಂಕ್‌, ಖಾಸಗಿ ಆಸ್ಪತ್ರೆಗಳು ಸೇರಿದಂತೆ ತುರ್ತು ಸೇವೆಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.

ಲಾಕ್‌ಡೌನ್‌ ಸಡಿಲಗೊಳಿಸಿ ಕೆಲ ಕೈಗಾರಿಕೆ ಆರಂಭಿಸಲು ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಕೆಲಸದಲ್ಲಿ ತೊಡಗಿಕೊಳ್ಳುವಂತೆ ಕೈಗಾರಿಕೆಗಳಿಗೆ ಸೂಚಿಸಲಾಗಿದೆ. ಬಾಗಿಲು ಹಾಕಿದ್ದ ಅನೇಕ ಕೈಗಾರಿಕೆಗಳು ಕೆಲಸ ಪುನಃ ಪ್ರಾರಂಭಿಸಿವೆ. ಜಿಲ್ಲೆಯಲ್ಲಿ 3 ದೊಡ್ಡ ಕೈಗಾರಿಕೆ, 6 ಮಧ್ಯಮ ವರ್ಗದ ಕೈಗಾರಿಕೆ ಹಾಗೂ 5,552 ಸಣ್ಣಕೈಗಾರಿಕೆಗಳಿವೆ. ಸುಮಾರು 21 ಸಾವಿರಕ್ಕೂ ಹೆಚ್ಚಿನ ಜನರು ಈ ಕೈಗಾರಿಕೆಗಳಲ್ಲಿ ಉದ್ಯೋಗ ಮಾಡುತ್ತಿದ್ದಾರೆ.

ಸರ್ಕಾರದ ಆದೇಶದಂತೆ ಈಗಾಗಲೇ ಕಾಫಿ  ಕ್ಯೂರಿಂಗ್‌, ಟೀ ಉದ್ಯಮ, ಅಕ್ಕಿ ಗಿರಣಿ, ಬೇಕರಿ, ಹಿಟ್ಟಿನ ಗಿರಣಿ, ಆಹಾರ ಉತ್ಪಾದನಾ ಘಟಕಗಳು ಕಾರ್ಯ ಪ್ರಾರಂಭಿಸಿವೆ. ಗುರುವಾರ ಸರ್ಕಾರ ಲಾಕ್‌ಡೌನ್‌ ಸಡಲಿಸಿ ಆದೇಶ ನೀಡಿದ ಬಳಿಕ ಜಿಲ್ಲೆಯಲ್ಲಿರುವ 32 ಸ್ಟೋನ್‌ ಕ್ರಷರ್‌ಗಳನ್ನು ಆರಂಭಿಸುವಂತೆ ಸೂಚನೆ ನೀಡಲಾಗಿದೆ. ಕೃಷಿ ಚಟುವಟಿಕೆಗೆ ಲಾಕ್‌ ಡೌನ್‌ನ ಯಾವುದೇ ನಿರ್ಬಂಧ ವಿಧಿಸದೇ, ಮುಕ್ತ ಅವಕಾಶ ನೀಡಿದೆ. ಜಿಲ್ಲೆಯಲ್ಲಿ ಸಕಾಲಕ್ಕೆ ಮಳೆ ಆರಂಭವಾಗಿದ್ದು, ರೈತರು ಕೃಷಿ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಗರ ಪ್ರದೇಶದ ಕಡೆ ಮುಖಮಾಡದೆ ಇದ್ದ ಗ್ರಾಮೀಣ ಪ್ರದೇಶದ ಜನರು ಬೈಕು, ಕಾರುಗಳಲ್ಲಿ ನಗರ ಪ್ರದೇಶಗಳತ್ತ ಮುಖ ಮಾಡಿದ್ದಾರೆ.

ಟಾಪ್ ನ್ಯೂಸ್

1-dqwqe

ಅವರು ಬಿಜೆಪಿಗೆ ಬಂದರೆ ನಾನು ಬೇರೆ ಕಡೆ ಹೋಗುತ್ತೇನೆ : ರಮೇಶ್ ಜಾರಕಿಹೊಳಿ ಬಾಂಬ್

ಮತ್ತೆ ಪುಟಿದೆದ್ದ ಷೇರುಪೇಟೆ ಸೆನ್ಸೆಕ್ಸ್; ಜ.25ರಂದು ಲಾಭಗಳಿಸಿದ ಷೇರು ಯಾವುದು?

ಮತ್ತೆ ಪುಟಿದೆದ್ದ ಷೇರುಪೇಟೆ ಸೆನ್ಸೆಕ್ಸ್; ಜ.25ರಂದು ಲಾಭಗಳಿಸಿದ ಷೇರು ಯಾವುದು?

1-gg

ಮುತ್ತಿನ ಪ್ರಕರಣ: ಗೇರ್ ಕೃತ್ಯಕ್ಕೆ ಶಿಲ್ಪಾ ಶೆಟ್ಟಿ’ಸಂತ್ರಸ್ತೆ’ ಎಂದ ಮುಂಬೈ ಕೋರ್ಟ್

ಚಾರಣ ಪ್ರಿಯರ ನೆಚ್ಚಿನ ತಾಣ ಕುಮಾರ ಪರ್ವತ…

ಚಾರಣ ಪ್ರಿಯರ ನೆಚ್ಚಿನ ತಾಣ ಕುಮಾರ ಪರ್ವತ…

sriramulu

ಒಳ್ಳೆ ಕೆಲಸದ ಹೆಜ್ಜೆ ಗುರುತುಗಳಿಂದಲೇ ಬಳ್ಳಾರಿ ಉಸ್ತುವಾರಿ ಸಿಕ್ಕಿದೆ : ಶ್ರೀರಾಮುಲು

1-sdsa

ಯುಪಿ:ಮೌರ್ಯಗೆ ಬಿಜೆಪಿ ಶಾಕ್ ! ಕೈ ತೊರೆದ ಮಾಜಿ ಕೇಂದ್ರ ಸಚಿವ ಆರ್‌ಪಿಎನ್ ಸಿಂಗ್

ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ “ಉಚಿತ ಭರವಸೆ” ಗಂಭೀರ ವಿಷಯ: ಆಯೋಗಕ್ಕೆ ಸುಪ್ರೀಂ ನೋಟಿಸ್

ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ “ಉಚಿತ ಭರವಸೆ” ಗಂಭೀರ ವಿಷಯ: ಆಯೋಗಕ್ಕೆ ಸುಪ್ರೀಂ ನೋಟಿಸ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆ ದಿನದಂದು ಕಾಫಿದೊರೆ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿ ನಮನ ಸಲ್ಲಿಸಿದ ಮದುಮಗ

ಮದುವೆ ದಿನದಂದು ಕಾಫಿದೊರೆ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿ ನಮನ ಸಲ್ಲಿಸಿದ ಮದುಮಗ

ಹೇಮಾವತಿ ನದಿಮೂಲದಲ್ಲಿ ನೂತನ ದೇವಸ್ಥಾನ ನಿರ್ಮಾಣದ ಗುದ್ದಲಿ ಪೂಜೆ

ಹೇಮಾವತಿ ನದಿಮೂಲದಲ್ಲಿ ನೂತನ ದೇವಸ್ಥಾನ ನಿರ್ಮಾಣದ ಗುದ್ದಲಿ ಪೂಜೆ

5leporied

ಚಿಕ್ಕಮಗಳೂರು:  ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

4accident

ಚಿಕ್ಕಮಗಳೂರು: ಮದುವೆಗೆ ತೆರಳುತ್ತಿದ್ದ ಕಾರು ಪಲ್ಟಿ; ನಾಲ್ವರು ಪಾರು

9king-cobra

ಶೃಂಗೇರಿ ಮಠದಲ್ಲಿ ಬೃಹದಾಕಾರದ ಕಾಳಿಂಗ ದರ್ಶನ: ಕಂಗಾಲಾದ ಭಕ್ತರು

MUST WATCH

udayavani youtube

ಕೈ ಕಾಲಿಗೆ ಸರಪಳಿ ಬಿಗಿದು ಕಡಲಲ್ಲಿ ಈಜಿ ದಾಖಲೆ ಬರೆದ ಗಂಗಾಧರ್ ಕಡೆಕಾರ್

udayavani youtube

ಹುಟ್ಟಿದ ನಂತ್ರ ಹೋರಾಟ ಮನೋಭಾವ ಬೇಕು

udayavani youtube

ಕುಮಟಾ : ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆ, ತಪ್ಪಿದ ಭಾರಿ ದುರಂತ…

udayavani youtube

ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

udayavani youtube

₹500 ವಿಷಯದಲ್ಲಿ ಜಡೆ ಎಳೆದು ಜಗಳವಾಡಿದ ಆರೋಗ್ಯ ಕಾರ್ಯಕರ್ತೆಯರು

ಹೊಸ ಸೇರ್ಪಡೆ

1-sads

ಬಿಜೆಪಿ ನನಗೆ ಎರಡು ಸಲ ಮಂತ್ರಿ ಮಾಡಿದೆ, ಕಾಂಗ್ರೆಸ್ ಗೆ ಹೋಗುವುದಿಲ್ಲ: ಯೋಗೇಶ್ವರ್

ಸುರಕ್ಷೆಗಾಗಿ ಸಿಟಿ ಬಸ್‌ಗಳಲ್ಲಿ ಸಿಸಿ ಕೆಮರಾ ಅಳವಡಿಕೆ

ಸುರಕ್ಷೆಗಾಗಿ ಸಿಟಿ ಬಸ್‌ಗಳಲ್ಲಿ ಸಿಸಿ ಕೆಮರಾ ಅಳವಡಿಕೆ

28bonga

ಕಾಲುವೆಗೆ ಬೋಂಗಾ: ಜಮೀನು ಜವುಳು ಆತಂಕ

ಭವಿಷ್ಯದ ಮಂಗಳೂರಿಗೆ ಹರೇಕಳದ ನೀರು

ಭವಿಷ್ಯದ ಮಂಗಳೂರಿಗೆ ಹರೇಕಳದ ನೀರು

27shop

ಬಟ್ಟೆ ಅಂಗಡಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.