ಎಲ್ಲ ನಾಗರಿಕರಿಗೂ ಉಚಿತ ಮಾಸ್ಕ್ ವಿತರಣೆ

ಕೋವಿಡ್  ಹಿನ್ನೆಲೆ ಜಿಲ್ಲಾಡಳಿತ ನಿರ್ಧಾರಕಂದಾಯ ಉಪವಿಭಾಗಾಧಿಕಾರಿಗೆ ಮಾಸ್ಕ್ ವಿತರಣೆ ಜವಾಬ್ದಾರಿ

Team Udayavani, Apr 18, 2020, 1:43 PM IST

18-April-19

ಚಿಕ್ಕಮಗಳೂರು: ಉಚಿತ ಮಾಸ್ಕ್ ವಿತರಣೆ ಕುರಿತು ನಗರಸಭೆ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಲಾಯಿತು.

ಚಿಕ್ಕಮಗಳೂರು: ಕೋವಿಡ್ ಸೋಂಕು ಪ್ರಕರಣ ರಾಜ್ಯದಲ್ಲಿ ದಿನೇ ದಿನೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ ಸೋಂಕಿನ ಪ್ರಕರಣ ಕಂಡು ಬಂದಿಲ್ಲವಾದರೂ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ನಾಗರೀಕರಿಗೂ ಉಚಿತ ಮಾಸ್ಕ್ ವಿತರಣೆಗೆ ಜಿಲ್ಲಾಡಳಿತ ಮುಂದಾಗಿದೆ.

ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮದಿಂದ ಜಿಲ್ಲೆಯೊಳಗೆ ಸೋಂಕು ಇದುವರೆಗೂ ನುಸುಳಲು ಅವಕಾಶ ನೀಡಿಲ್ಲ, ಜಿಲ್ಲೆ ಗ್ರೀನ್‌ ಜೋನ್‌ಗೆ ಒಳಪಟಿದ್ದು, ವಿದೇಶದಿಂದ ಮರಳಿದ 273 ಮಂದಿಯನ್ನು ಹೋಮ್‌ ಕ್ವಾರಂಟೈನ್‌ ಗೆ ಒಳಪಡಿಸಲಾಗಿದೆ. 200 ಕ್ಕೂ ಹೆಚ್ಚು ಮಂದಿ 28 ದಿನಗಳ ನಿಗಾ ಅವಧಿಯನ್ನು ಪೂರೈಸಿದ್ದು, ಪ್ರಾರಂಭದಲ್ಲಿ ವಿದೇಶದಿಂದ ಮರಳಿದವರಲ್ಲಿ ಜ್ವರ, ಕೆಮ್ಮು, ನೆಗಡಿ ಕಾಣಿಸಿಕೊಂಡವರ ಗಂಟಲು ದ್ರವ ಮತ್ತು ರಕ್ತದ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಅವರೆಲ್ಲರ ವೈದ್ಯಕೀಯ ವರದಿಗಳಲ್ಲಿ ಕೋವಿಡ್ ನೆಗೆಟಿವ್‌ ಅಂಶ ಕಂಡು ಬಂದಿದ್ದು, ಕೋವಿಡ್ ಮುಕ್ತ ಜಿಲ್ಲೆಯಾಗಿದೆ. ಕೋವಿಡ್ ಸೋಂಕು ತಡೆಗಟ್ಟಲು ಜಿಲ್ಲಾಡಳಿತ, ರಾಜ್ಯ ಸರ್ಕಾರ ವಿಶ್ವ ಆರೋಗ್ಯ ಸಂಸ್ಥೆ ನಿರ್ದೇಶನದಂತೆ ಜಿಲ್ಲಾದ್ಯಂತ ಉಚಿತ ಮಾಸ್ಕ್ ವಿತರಣೆಗೆ ಮುಂದಾಗಿದ್ದು, ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಿದೆ.

ಸ್ಥಳೀಯ ಸ್ವಸಹಾಯ ಸಂಘಗಳ ಮೂಲಕ ಮಾಸ್ಕ್ ಪೂರೈಕೆ ಮಾಡಿಕೊಳ್ಳಲಾಗುತ್ತಿದೆ. ಮಾಸ್ಕ್ ವಿತರಣೆ ಜವಾಬ್ದಾರಿಯನ್ನು ಕಂದಾಯ ಉಪವಿಭಾಗಾಧಿಕಾರಿ ನಾಗರಾಜ್‌ ಅವರಿಗೆ ನೀಡಲಾಗಿದೆ. ಜಿಲ್ಲೆಯ ಪ್ರತಿ ಬೂತ್‌ ಮಟ್ಟದ ಅಧಿಕಾರಿಗಳು ಪ್ರತಿ ಮನೆಗಳಿಗೆ ಮಾಸ್ಕ್ ವಿತರಣೆ ಮಾಡಲಿದ್ದು, ಗುರುವಾರ ನಗರದ ಎಲ್ಲಾ ಮತಗಟ್ಟೆಗಳಿಗೂ 1.25 ಲಕ್ಷದ ಮಾಸ್ಕ್ ವಿತರಣೆಗೆ ಪೂರ್ವ ಸಿದ್ಧತೆ ನಡೆಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಉಚಿತ ಮಾಸ್ಕ್ ವಿತರಣೆಗೆ ಚಾಲನೆ ನೀಡಲಿದ್ದಾರೆ.

ಜಿಲ್ಲೆಯ ತಾಲೂಕು ಕೇಂದ್ರ ಹಾಗೂ ಗ್ರಾಮೀಣ ಭಾಗಗಳಲ್ಲೂ ಮಾಸ್ಕ್ಗಳ ವಿತರಣೆಗೆ ಬೂತ್‌ ಮಟ್ಟದ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿಸಿದೆ. ಇದನ್ನು ಉಲ್ಲಂಘಿಸಿದವರಿಗೆ ಪೊಲೀಸ್‌ ಇಲಾಖೆ 5 ಸಾವಿರ ರೂ. ದಂಡ ಹಾಗೂ 6 ತಿಂಗಳ ಜೈಲು ಶಿಕ್ಷೆಗೆ ಗುರಿಪಡಿಸುತ್ತದೆ ಎಂಬ ಎಚ್ಚರಿಕೆ ನೀಡಲಾಗಿದೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.