Chikkamagaluru: ಪೆಟ್ರೋಲ್-ಡಿಸೇಲ್ ಬೆಲೆಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ


Team Udayavani, Jun 18, 2024, 2:30 PM IST

10-

ಚಿಕ್ಕಮಗಳೂರು: ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಹಿನ್ನೆಲೆ ಬಿಜೆಪಿ ಕಾರ್ಯಕರ್ತರಿಂದ ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಧರಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಮೊನ್ನೆ ಕಿವಿಗೆ ಹೂ ಇಟ್ಟುಕೊಂಡು ಖಾಲಿ ಚಿಪ್ಪು, ಚೆಂಬು ಹಿಡಿದು ಪ್ರತಿಭಟನೆ ನಡೆಸಿದ್ದ ಬಿಜೆಪಿ ಇಂದು ಕಾರಿಗೆ ಹಗ್ಗ ಕಟ್ಟಿ ಎಳೆದು ಪ್ರತಿಭಟನೆ ನಡೆಸಿ, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದು, ಬಡವರ ಹೊಟ್ಟೆ ಮೇಲೆ ಬರೆ ಎಳೆಯುತ್ತಿರುವ ಸರ್ಕಾರ ಎಂದು ಕಿಡಿಕಾರಿದರು. ವಾಹನಗಳಿಗೆ ಕಾಂಗ್ರೆಸ್ ಚೆಂಬು ಕೊಡ್ತು ಎಂದು ಬಿಜೆಪಿ ಕಾರ್ಯಕರ್ತರು ವ್ಯಂಗ್ಯವಾಡಿದರು.

 

ಟಾಪ್ ನ್ಯೂಸ್

Cricket will make you cry..: Basit Ali’s reply to Shami

Mohammed Shami; ಕ್ರಿಕೆಟ್ ನಿಮ್ಮನ್ನು ಅಳಿಸುತ್ತದೆ..: ಶಮಿ ವಿರುದ್ದ ಬಾಸಿತ್ ಅಲಿ ಟೀಕೆ

1-suraj-revann

MLC ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

arrest-25

UAE; ಪ್ರತಿಭಟನೆಗಿಳಿದ ಹಲವು ಬಾಂಗ್ಲಾದೇಶೀಯರಿಗೆ ಕಠಿನ ಶಿಕ್ಷೆ ವಿಧಿಸಿದ ಯುಎಇ

ಪ್ರವಾಸಿ ತಾಣವಾದ ಸ್ಮಶಾನ… ಇಲ್ಲಿ Pre-Wedding, Birthday ಪಾರ್ಟಿ ಕೂಡ ಇಲ್ಲಿ ನಡೆಯುತ್ತೆ

ಪ್ರವಾಸಿ ತಾಣವಾದ ಸ್ಮಶಾನ… ಇಲ್ಲಿ Pre-Wedding Shoot, Birthday ಪಾರ್ಟಿ ಕೂಡ ನಡೆಯುತ್ತೆ

modi (4)

Undemocratic; ಪ್ರಧಾನಿಯ ಧ್ವನಿ ಹತ್ತಿಕ್ಕುವ ಪ್ರಯತ್ನ: ವಿಪಕ್ಷಗಳ ವಿರುದ್ಧ ಮೋದಿ ಕಿಡಿ

supreem

Supreme Court; ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಆಶಿಶ್ ಮಿಶ್ರಾಗೆ ಜಾಮೀನು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಗಾಳಿ ಮಳೆಗೆ ಯುವಕನ ತಲೆಯ ಮೇಲೆ ಬಿದ್ದ ವಿದ್ಯುತ್ ಕಂಬ…

Chikkamagaluru: ಕಾಫಿನಾಡಲ್ಲಿ ಗಾಳಿ ಮಳೆಯ ಅಬ್ಬರ, ಯುವಕನ ತಲೆಯ ಮೇಲೆ ಬಿದ್ದ ವಿದ್ಯುತ್ ಕಂಬ

1—ddsdsa

1 Second ಮಹತ್ವ!; ಚಿಕ್ಕಮಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಬಿದ್ದ ಬೃಹತ್ ಮರ

CM Siddaramaiah resorting to blackmail strategy is ridiculous: V Sunil Kumar

CM Siddaramaiah ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮುಂದಾಗಿರುವುದು ಹಾಸ್ಯಾಸ್ಪದ: ಸುನೀಲ್ ಕುಮಾರ್

emme

Heavy Rain: ಕಾಫಿನಾಡಲ್ಲಿ ಭಾರಿ ಮಳೆ… ಹಳ್ಳ ದಾಟಲು ಹೋಗಿ ಕಣ್ಣೆದುರೇ ನೀರು ಪಾಲಾದ ಎಮ್ಮೆ

Charmadi Ghat: ರಸ್ತೆ ಸ್ಥಿತಿಗತಿ ಅವಲೋಕಿಸಿ ವಾಹನ ಸಂಚಾರಕ್ಕೆ ಅವಕಾಶ… ಮೀನಾ ನಾಗರಾಜ್

Charmadi Ghat: ರಸ್ತೆ ಸ್ಥಿತಿಗತಿ ಅವಲೋಕಿಸಿ ವಾಹನ ಸಂಚಾರಕ್ಕೆ ಅವಕಾಶ… ಮೀನಾ ನಾಗರಾಜ್

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Cricket will make you cry..: Basit Ali’s reply to Shami

Mohammed Shami; ಕ್ರಿಕೆಟ್ ನಿಮ್ಮನ್ನು ಅಳಿಸುತ್ತದೆ..: ಶಮಿ ವಿರುದ್ದ ಬಾಸಿತ್ ಅಲಿ ಟೀಕೆ

1-suraj-revann

MLC ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

Nagendra

Valmiki Corporation scam; ಮಾಜಿ ಸಚಿವ ನಾಗೇಂದ್ರ ಗೆ 14 ದಿನಗಳ ನ್ಯಾಯಾಂಗ ಬಂಧನ

Sandalwood; ‘ಫಾರೆಸ್ಟ್‌’ ಸಿನಿಮಾದ “ಓಡೋ ಓಡೋ…’ ಬಂತು

Sandalwood; ‘ಫಾರೆಸ್ಟ್‌’ ಸಿನಿಮಾದ “ಓಡೋ ಓಡೋ…’ ಬಂತು

arrest-25

UAE; ಪ್ರತಿಭಟನೆಗಿಳಿದ ಹಲವು ಬಾಂಗ್ಲಾದೇಶೀಯರಿಗೆ ಕಠಿನ ಶಿಕ್ಷೆ ವಿಧಿಸಿದ ಯುಎಇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.