ಚಿಕ್ಕಮಗಳೂರು: ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆದ ಶ್ರೀಗಂಧ ಬೆಳೆಗಾರರು
Team Udayavani, Mar 30, 2022, 2:35 PM IST
ಚಿಕ್ಕಮಗಳೂರು: 62 ಕೋಟಿ ರೂ. ಪರಿಹಾರ ಕೊಡಬೇಕಾದ ಜಾಗಕ್ಕೆ ಕೇವಲ ಎರಡೂವರೆ ಲಕ್ಷ ನೀಡಿದ ಸರ್ಕಾರದ ಕ್ರಮವನ್ನು ಖಂಡಿಸಿ ಶ್ರೀಗಂಧದ ಬೆಳೆಗಾರರು ರಕ್ತದಲ್ಲಿ ಪತ್ರ ಬರೆದು ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗ್ರಾಮದಲ್ಲಿ ಬುಧವಾರ ನಡೆದಿದೆ.
ಕಳೆದೊಂದು ತಿಂಗಳಿನಿಂದ ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾಕಾರರು ಸೀರೆಂಜ್ ನಲ್ಲಿ ರಕ್ತ ತೆಗೆದು ಸರ್ಕಾರಕ್ಕೆ ಪತ್ರ ಬರೆದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಸಾಗರ: ಸಾಮಾನ್ಯ ಸಭೆಯಲ್ಲಿ ಹೆಲ್ಮೆಟ್ ಧರಿಸಿ ಪ್ರತಿಭಟಿಸಿದ ವಿರೋಧ ಪಕ್ಷದ ಕಾಂಗ್ರೆಸ್ ಸದಸ್ಯರು
ಹೆದ್ದಾರಿ ಅಗಲೀಕರಣದ ವೇಳೆ ಬೆಳೆಗಾರರು ಜಮೀನು ಕಳೆದುಕೊಳ್ಳಲಿದ್ದಾರೆ. 22 ರೈತರಿಗೆ 62 ಕೋಟಿ ಪರಿಹಾರ ಬರಬೇಕು. ಆದರೆ ಎರಡೂವರೆ ಲಕ್ಷ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ಹೈಕೋರ್ಟ್ ನಿರ್ದೇಶನದಂತೆ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?