
ಚಿಕ್ಕಮಗಳೂರು: ರಾತ್ರೋರಾತ್ರಿ ಮೂರು ಕಡೆ ನುಗ್ಗಿದ ಕಳ್ಳ; ಸಿಸಿಟಿವಿಯಲ್ಲಿ ದ್ರಶ್ಯಗಳು ಸೆರೆ
Team Udayavani, Sep 29, 2022, 3:17 PM IST

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ತರುವೆ ಗ್ರಾಮ ಪಂಚಾಯತ್ , ಅಂಗನವಾಡಿ, ಹಾಗೂ ಲೈಬ್ರರಿಗಳ ಬೀಗ ಹೊಡೆದು ಕಳ್ಳನೊಬ್ಬ ನುಗ್ಗಿದ ಘಟನೆ ನಡೆದಿದೆ.
ಶುಕ್ರವಾರ ನಸುಕಿನ 1ಗಂಟೆ 20 ನಿಮಿಷ ಕ್ಕೆ ತರುವೆ ಗ್ರಾಮ ಪಂಚಾಯತ್ ನ ಒಳ ನುಗ್ಗಿದ ಕಳ್ಳ ಎರಡು ಗಂಟೆಗಳ ಕಾಲ ಒಳಗೆ ಹುಡುಕಾಟ ಮಾಡಿದ್ದಾನೆ. ಪಂಚಾಯತ್ ನಲಿದ್ದ ಪ್ರತಿಯೊಂದು ಕಪಾಟು ಓಪನ್ ಮಾಡಿ ಹುಡುಕಾಡಿದ್ದಾನೆ. ಯಾವುದೋ ಒಂದು ಫೈಲ್ ದೋಚಿಕೊಂಡು ಪರಾರಿಯಾದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಒಂದು ಲ್ಯಾಪ್ ಟಾಪ್ ಸಹ ಕಳವು ಆಗಿದೆ ಎಂಬ ಮಾಹಿತಿ ಬಂದಿದೆ.
ಬಣಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಶ್ವಾನದಳ ಮತ್ತು ಬೆರಳಚ್ಚು ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರಿನಲ್ಲಿ ಕೊಲೆ ಚಾರ್ಮಾಡಿಯಲ್ಲಿ ಹೆಣ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು

ಮೋದಿ ನೂರು- ಮುನ್ನೂರು ವರ್ಷದ ಬಗ್ಗೆ ಯೋಚಿಸಿ ಬಜೆಟ್ ಮಾಡಿದ್ದಾರೆ: ಸಿ.ಟಿ ರವಿ

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಹಳೆಯಂಗಡಿ ರೈಲ್ವೇ ಗೇಟ್ನಲ್ಲಿಯೇ ಉಳಿದ ಗೂಡ್ಸ್ ಡಬ್ಬಿಗಳು…!

ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ

‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

‘ನಟ ಭಯಂಕರ’ನಿಗೆ ತಲೆಬಿಸಿ ತಂದ ರಾಸಲೀಲೆ ಸಿಡಿ..!

ಪ್ರತಿಭಾವಂತ ಕ್ರಿಕೆಟ್ ಪಟುಗಳ ತವರು ಕರ್ನಾಟಕ: ಕೆ.ವೈ.ವೆಂಕಟೇಶ್