ಬನದ ಹುಣ್ಣಿಮೆ-ಅನ್ನ ದಾಸೋಹ

ಸುರೇಶ ದೇವಾಂಗ ಅವರಿಗೆ ದೇವರ ದಾಸಿಮಯ್ಯ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

Team Udayavani, Jan 31, 2021, 4:55 PM IST

31-28

ಬೀರೂರು: ಮನುಷ್ಯ ಸಾವಯವ ಕೃಷಿಯತ್ತ ಆಸಕ್ತಿ ತೋರದೆ ಆಧುನಿಕ ಕೃಷಿ ಪದ್ಧತಿ ಅನುಸರಿಸಿ ಮಣ್ಣಿನ ಸತ್ವವನ್ನು ಸಾಯಿಸುತ್ತಿದ್ದಾನೆ. ನಾವು ಸತ್ತಾಗ ಮಣ್ಣು ಮಾಡುತ್ತಾರೆ. ಆದರೆ ಮಣ್ಣೇ ಸತ್ತರೆ ಏನಾಗಬಹುದು ಎಂದು ರಾಜ್ಯ ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ ಸುರೇಶ ದೇವಾಂಗ ಅಭಿಪ್ರಾಯಪಟ್ಟರು.

ಪಟ್ಟಣದ ನೆಹರುನಗರ ಬಡಾವಣೆಯಲ್ಲಿ ಗುರುವಾರ ದೇವಾಂಗ ಸಂಘದಿಂದ ಶ್ರೀ ಬನಶಂಕರಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಬನದ ಹುಣ್ಣಿಮೆ ಮತ್ತು 7ನೇ ವರ್ಷದ ಅನ್ನದಾಸೋಹ ಕಾರ್ಯಕ್ರಮದಲ್ಲಿ ದೇವರ ದಾಸಿಮಯ್ಯ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.
ದುಡಿಮೆಯನ್ನು ಅರಸಿ ದೇಶ- ವಿದೇಶಗಳನ್ನು ಸುತ್ತಿ ಬಂದರೂ ನಮ್ಮ ಮಣ್ಣಿನ ಮೇಲಿನ ಪ್ರೀತಿ ಕುಂದಿಲ್ಲ. ಎಷ್ಟೇ ವಿದ್ಯಾಭ್ಯಾಸ ಪಡೆದರೂ ನಾನು ಆಸಕ್ತಿ ತೋರಿದ್ದು ಕೃಷಿ ಕ್ಷೇತ್ರಕ್ಕೆ ಮಾತ್ರ. ಕೇವಲ 6 ಎಕರೆ ಜಮೀನು ಹೊಂದಿ ಅದರಲ್ಲಿ 13 ವಿವಿಧ ಬೆಳೆಯನ್ನು ಬೆಳೆಯುವ ಸಾವಯವ ಕೃಷಿ ಪದ್ದತಿಯನ್ನು ಅನುಸರಿಸಿ ವ್ಯವಸಾಯದಲ್ಲಿ ಸಾಧಿ ಸಿ ತೋರಿಸಿದ್ದೇನೆ ಎಂದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದ ರಂಭಾಪುರಿ ಶಾಖಾ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಗುರು, ರೈತ ಮತ್ತು ಸೈನಿಕ ದೇಶದ ಮೂರು ಕಣ್ಣುಗಳಿದ್ದಂತೆ ಮತ್ತು ಈ ಮೂರು ಕ್ಷೇತ್ರಗಳಿಗೆ ಜಾತಿ, ಧರ್ಮ, ವರ್ಣ ಭೇದಗಳಿಲ್ಲ. ಇವುಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದರು.

ಪುರಸಭೆ ಅಧ್ಯಕ್ಷ ಎಂ.ಪಿ. ಸುದರ್ಶನ್‌ ಕಾರ್ಯಕ್ರಮ ಉದ್ಘಾಟಿಸಿದರು. ದೇವಾಂಗ ಸಮಾಜದ ಗೌರವಾಧ್ಯಕ್ಷ ಅರೇಕಲ್‌ ಕಾಂತರಾಜ್‌, ಪುರಸಭೆ ಮಾಜಿ ಅಧ್ಯಕ್ಷೆ ಸವಿತಾ ರಮೇಶ್‌ ಮಾತನಾಡಿದರು. ನೌಕರರ ಸಂಘದ ಅಧ್ಯಕ್ಷ ಸುರೇಶ್‌ ಬಾಬು ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವಾಂಗ ಸಮಾಜದ ಅಧ್ಯಕ್ಷ ಬಿ.ಕೆ.ಲೋಕೇಶ್‌ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಸದಸ್ಯೆ ಸಹನಾ ಸಾಕಮ್ಮ, ಬಿ.ಕೆ. ಶಶಿಧರ್‌, ಸಂಘದ ರವೀಂದ್ರ, ತಿಪ್ಪೇಶ್‌, ಶಿವಮೂರ್ತಿ, ಮಂಜುನಾಥ್‌, ಲೋಕೇಶಪ್ಪ, ಜೆಡಿಎಸ್‌ ಮುಖಂಡ ಬಾವಿಮನೆ ಮಧು, ಗಂಗಾಧರಯ್ಯ, ಲೋಕೇಶಪ್ಪ ಇದ್ದರು.

ಓದಿ : ಯತ್ನಾಳ ಹೇಳಿಕೆ ಗಂಭೀರವಾಗಿ ತೆಗೆದುಕೊಳ್ಳಲ್ಲ

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqewqe

Congress; ಜಯಪ್ರಕಾಶ್ ಹೆಗ್ಡೆಯವರನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ: ಮೋಟಮ್ಮ

1-aa

Udupi Chikmagalur; ಬಣಕಲ್‌-ಬಾಳೂರಿನಲ್ಲಿ ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ

Lok sabha Election 2024-ವೈಯಕ್ತಿಕ ಟೀಕೆ ಸರಿಯಲ್ಲ: ಜಯಪ್ರಕಾಶ್‌ ಹೆಗ್ಡೆ

Lok sabha Election 2024-ವೈಯಕ್ತಿಕ ಟೀಕೆ ಸರಿಯಲ್ಲ: ಜಯಪ್ರಕಾಶ್‌ ಹೆಗ್ಡೆ

ಖಾತೆಗೆ 15 ಲಕ್ಷ ರೂ. ಎಂದು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೇರಿದ್ದ ಬಿಜೆಪಿ

ಖಾತೆಗೆ 15 ಲಕ್ಷ ರೂ. ಎಂದು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೇರಿದ್ದ ಬಿಜೆಪಿ

Lok Sabha Election 2024; ಅತಿ ಹೆಚ್ಚು ಮತ ತರಲು ಶ್ರಮಿಸಿ: ಸಿ.ಟಿ. ರವಿ

Lok Sabha Election 2024; ಅತಿ ಹೆಚ್ಚು ಮತ ತರಲು ಶ್ರಮಿಸಿ: ಸಿ.ಟಿ. ರವಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.