ಚಿಕ್ಕಮಗಳೂರು: ಕೇವಲ 6 ಮತಗಳ ಅಂತರದಿಂದ ಗೆಲುವು ಸಾಧಿಸಿದ ಬಿಜೆಪಿಯ ಎಂ.ಕೆ.ಪ್ರಾಣೇಶ್

Team Udayavani, Dec 14, 2021, 12:42 PM IST

m-k-pranesh

ಚಿಕ್ಕಮಗಳೂರು: ಸಂಸ್ಥೆಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಅವರು ಕೇವಲ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಜಿದ್ದಾಜಿದ್ದಿನ ಕಣದಲ್ಲಿ ಫಲಿತಾಂತ ಭಾರೀ ಕುತೂಹಲ ಕೆರಳಿಸಿತ್ತು. ಮೊದಲ ಸುತ್ತಿನಿಂದ ಅತ್ಯಂತ ಪೈಪೋಟಿ ಏರ್ಪಟಿದ್ದು, ಅಂತಿಮವಾಗಿ ಆರು ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಪರಾಭವಗೊಂಡರು.

2410 ಮತಗಳ ಪೈಕಿ 39 ಮತಗಳು ಅಸಿಂಧುಗೊಂಡಿದ್ದು ಎಂ.ಕೆ ಪ್ರಾಣೇಶ 1188 ಮತಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ 1182 ಮತಗಳನ್ನು ಪಡೆದುಕೊಂಡರು.

ಇದನ್ನೂ ಓದಿ:ಪರಿಷತ್ ಫೈಟ್: ಚಿತ್ರದುರ್ಗ, ಉ. ಕನ್ನಡ, ಚಿಕ್ಕಮಗಳೂರು, ಮಂಗಳೂರು ಕ್ಷೇತ್ರದ ಫಲಿತಾಂಶ ಪ್ರಕಟ

ಕಾಂಗ್ರೆಸ್ ಅಭ್ಯರ್ಥಿ ಆರು ಮತಗಳಿಂದ ಪರಭವಗೊಂಡಿದ್ದರಿಂದ ಚುನಾವಣಾ ಅಧಿಕಾರಿಗಳ ಬಳಿ ಮರು ಮತ ಎಣಿಕೆಗೆ ಮನವಿ ಮಾಡಿದ್ದಾರೆ. ಆದರೆ ಅಧಿಕಾರಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ಮರು ಮತ ಎಣಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮತಗಟ್ಟೆಗೆ ನುಗ್ಗುವ ಯತ್ನವನ್ನೂ ಮಾಡಿದರು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.