chikmagalur:ನಿವೃತ್ತ ಶಿಕ್ಷಕನಿಂದ ಲಂಚ ಪಡೆಯುತ್ತಿದ್ದ ಬಿಇಒ ಕಚೇರಿ ಸಹಾಯಕ ಲೋಕಾಯುಕ್ತ ಬಂಧನ

Team Udayavani, Jan 8, 2024, 1:18 PM IST

chikmagalur:ನಿವೃತ್ತ ಶಿಕ್ಷಕನಿಂದ ಲಂಚ ಪಡೆಯುತ್ತಿದ್ದ ಬಿಇಒ ಕಚೇರಿ ಸಹಾಯಕ ಲೋಕಾಯುಕ್ತ ಬಂಧನ

ಚಿಕ್ಕಮಗಳೂರು: ನಿವೃತ್ತ ಮುಖ್ಯ ಶಿಕ್ಷಕನಿಂದ ಲಂಚ ಪಡೆಯುತ್ತಿದ್ದ ವೇಳೆ ಬೀರೂರು ಬಿಇಒ ಕಚೇರಿ ದ್ವಿತೀಯ ದರ್ಜೆ ಸಹಾಯಕ ಚಂದ್ರಶೇಖರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ತರೀಕೆರೆ ತಾಲೂಕು ಹೊಸಗಂಗೂರು ಶಾಲೆಯಲ್ಲಿ ಶಿಕ್ಷಕರಾಗಿ ನಿತೃತ್ತಿ ಹೊಂದಿದ, ಎನ್.ಪರಮೇಶ್ ತಮ್ಮ ನಿವೃತ್ತಿ ನಂತರ ಸರ್ಕಾರದಿಂದ ಬರಬೇಕಾದ ಜಿ.ಪಿ.ಎಫ್, ಜಿಐಎಸ್ ಪಡೆದುಕೊಳ್ಳಲು ಬಿಇಒ ಕಚೇರಿಗೆ ತೆರಳಿದ ವೇಳೆ 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ.

ನೀವು ಸರ್ಕಾರಕ್ಕೆ ಕಟ್ಟಬೇಕಾದ ತೆರಿಗೆ ಉಳಿಸಿಕೊಂಡಿದ್ದೀರಿ ಅದರ ಬಾಕಿಯಿದೆ. ಅದನ್ನು ಸರಿ ಮಾಡಿಕೊಡುತ್ತೇನೆ. ಬಂದ ಹಣದಲ್ಲಿ ಅರ್ಧ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾನೆ.

ದ್ವಿತಿಯ ದರ್ಜೆ ಸಹಾಯಕ ಚಂದ್ರಶೇಖರ ಮುಖ್ಯ ಶಿಕ್ಷಕನಿಂದ 40 ಸಾವಿರ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಲೋಕಾಯುಕ್ತ ಇನ್ಸ್ ಪೆಕ್ಟರ್ ಅನಿಲ್ ರಾಥೋಡ್ ಹಾಗೂ ಸಿಬ್ಬಂದಿಗಳು ಇದ್ದರು.

ಟಾಪ್ ನ್ಯೂಸ್

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.